Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಬಾಲಕಾರ್ಮಿಕ ಪದ್ದತಿ ವಿರುದ್ದ ಅರಿವು ಮೂಡಿಸಲು ಜಾಥಾ ಆಂದೋಲನಕ್ಕೆ ಚಾಲನೆ
Blog

ಬಾಲಕಾರ್ಮಿಕ ಪದ್ದತಿ ವಿರುದ್ದ ಅರಿವು ಮೂಡಿಸಲು ಜಾಥಾ ಆಂದೋಲನಕ್ಕೆ ಚಾಲನೆ

Dinamaana Kannada News
Last updated: June 12, 2025 2:28 pm
Dinamaana Kannada News
Share
Davanagere
Davanagere
SHARE

ದಾವಣಗೆರೆ, ಜೂ.12 (Davanagere)  :  ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನದ ಅಂಗವಾಗಿ ದಾವಣಗೆರೆ ನಗರದಲ್ಲಿ ಬಾಲಕಾರ್ಮಿಕ ಪದ್ದತಿ ವಿರುದ್ದ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ವೇಲಾ.ಡಿ.ಕೆ  ಹಸಿರು ನಿಶಾನೆ ತೋರುವ ಮೂಲಕ ಗುರುವಾರ ಜಾಥಾಕ್ಕೆ ಚಾಲನೆ ನೀಡಿ, ಬಳಿಕ ಮಾತನಾಡಿದರು.

ಕಾರ್ಮಿಕರು ದೇಶದ ಬೆನ್ನೆಲುಬಾದರೆ, ಬಾಲಕಾರ್ಮಿಕತೆ ದೇಶದ ಪಿಡುಗು. ಈ ಪಿಡುಗನ್ನು ಪ್ರಬುದ್ದ ಸಾರ್ವಜನಿಕರ ಸಹಭಾಗಿತ್ವದಿಂದ ಮಾತ್ರ ತೊಡೆದು ಹಾಕಲು ಸಾಧ್ಯವಾಗಿದ್ದು, ಈ ನಿಟ್ಟಿನಲ್ಲಿ ನಾವೆಲ್ಲಾ ಪ್ರಬುದ್ಧರಾಗಿ ಎಲ್ಲ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ದೇಶದ ಅಭಿವೃದ್ಧಿಗೆ ಸಹಕರಿಸಬೇಕೆಂದರು.

ಮಾಲೀಕರು 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಯಾವುದೇ ಕೆಲಸಕ್ಕೆ ಹಾಗೂ 14 ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಉದ್ಯೋಗಗಳಲ್ಲಿ ನೇಮಕ ಮಾಡಿಕೊಂಡಿರುವುದು ಕಂಡು ಬಂದಲ್ಲಿ ಸಾರ್ವಜನಿಕರು ಮಕ್ಕಳ ಸಹಾಯವಾಣಿ ಸಂಖ್ಯೆ 1098, ಕಾರ್ಮಿಕ ಇಲಾಖೆ ದೂ.ಸಂ: 08192-237332, ಹಾಗೂ ಪೊಲೀಸ್ ಸಹಾಯವಾಣಿ 112 ಗೆ ಕೆರೆ ಮಾಡಲು ಹಾಗೂ ದಾವಣಗೆರೆ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಸಹಕರಿಸಬೇಕೆಂದು ವಿನಂತಿಸಿದರು.

Read also : Harihar | ನೀರಿನ ಪೂರೈಕೆಯಲ್ಲಿ ವ್ಯತ್ಯಯ

ಜಾಥಾವು ನಗರದ ಹೈಸ್ಕೂಲ್ ಮೈದಾನದಿಂದ ಪ್ರಾರಂಭವಾಗಿ ಗಾಂಧಿವೃತ್ತ, ಜಯದೇವ ಸರ್ಕಲ್ ವೃತ್ತದಿಂದ ಮರಳಿ ಹೈಸ್ಕೂಲ್ ಮೈದಾನದಲ್ಲಿ ಮುಕ್ತಾಯಗೊಂಡಿತ್ತು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ, ಸಹಾಯಕ ಕಾರ್ಮಿಕ ಆಯುಕ್ತರಾದ ಡಾ.ಅವಿನಾಶ್ ನಾಯ್ಕ್, ಕಾರ್ಮಿಕ ಅಧಿಕಾರಿ ಇಬ್ರಾಹಿಂ ಸಾಬ್.ಜಿ, ನಿವೃತ್ತ ಪೊಲೀಸ್ ಆಧಿಕಾರಿ ರವಿನಾರಾಯಣ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಲ್.ಹೆಚ್.ಅರುಣಕುಮಾರ್, ಡಿಡಿಪಿಐ ಕೊಟ್ರೇಶ್.ಜಿ, ಡಿಡಿಪಿಯು ಕರಿಸಿದ್ದಪ್ಪ ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

TAGGED:Davanagere NewsDinamana.comKannada Newsದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Harihar | ನೀರಿನ ಪೂರೈಕೆಯಲ್ಲಿ ವ್ಯತ್ಯಯ
Next Article Davanagere Davanagere | ಮೊಬೈಲ್ ಕ್ಯಾಟೀನ್ ಸಹಾಯಧನ ನೀಡಲು ಅರ್ಜಿ ಆಹ್ವಾನ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ನೀಟ್‌ ಫಲಿತಾಂಶ : ಸೂಕ್ತ ತನಿಖೆಗೆ ಎನ್‌ಎಸ್‌ಯುಐ ಒತ್ತಾಯ

ದಾವಣಗೆರೆ :  ನೀಟ್‌ ಫಲಿತಾಂಶದಲ್ಲಿ ವೈಫಲ್ಯದಿಂದ   ವಿದ್ಯಾರ್ಥಿ‌ಗಳಿಗೆ ಅನ್ಯಾಯವಾಗಿದ್ದ ಕೂಡಲೇ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಎವಿಕೆ…

By Dinamaana Kannada News

ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಶಂಕುಸ್ಥಾಪನೆ ಗಡುವು

ದಾವಣಗೆರೆ:  ಜು.31ರ ಒಳಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸದಿದ್ದರೆ ಜಿಲ್ಲಾ ಕೇಂದ್ರ ಬಂದ್ ಮಾಡುವ ಜೊತೆಗೆ ಜನ…

By Dinamaana Kannada News

*2- 3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ*: *ಮುಖ್ಯಮಂತ್ರಿ ಸಿದ್ದರಾಮಯ್ಯ

ಬೀದರ್, ಮಾರ್ಚ್ 07 : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೊಂದು 2-3 ದಿನಗಳಲ್ಲಿ ಸಿದ್ಧವಾಗಲಿದೆ. ಇಂದು ಕೇಂದ್ರ…

By Dinamaana Kannada News

You Might Also Like

Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Davanagere
ತಾಜಾ ಸುದ್ದಿ

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

By Dinamaana Kannada News
Davanagere
ತಾಜಾ ಸುದ್ದಿ

ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

By Dinamaana Kannada News
Davanagere
ತಾಜಾ ಸುದ್ದಿ

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?