ದಾವಣಗೆರೆ(Davanagere): ಪ್ರಸಕ್ತ ಸಾಲಿನ ಶೇ.24.10%, 7.25% ಮತ್ತು 5% ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಅಲ್ಪಸಂಖ್ಯಾತ ಮತ್ತು ದೈಹಿಕ ವಿಕಲಚೇತನರ ಫಲಾನುಭವಿಗಳಿಂದ ವೈಯಕ್ತಿಕ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
Read also : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭೇಟಿಯಾದ ವಿಶ್ವಬ್ಯಾಂಕ್ ಟಾಸ್ಕ್ ಫೋರ್ಸ್ ತಂಡದ ಪ್ರತಿನಿಧಿಗಳು
ನಿಗದಿತ ಅರ್ಜಿ ನಮೂನೆಯನ್ನು ಜಗಳೂರು ಪಟ್ಟಣ ಪಂಚಾಯಿತಿಯ ಕಚೇರಿಯಲ್ಲಿ ಪಡೆದು ಜೂನ್ 30 ರೊಳಗಾಗಿ ಕಚೇರಿಗೆ ಸಲ್ಲಿಸಬೇಕೆಂದು ಮುಖ್ಯಾಧಿಕಾರಿ ಲೋಕ್ಯಾನಾಯ್ಕ.ಸಿ ತಿಳಿಸಿದ್ದಾರೆ.