Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಸಚಿವರಿಂದ ಮಾವು-ಹಲಸು ಇತರೆ ಹಣ್ಣುಗಳು ಪ್ರದರ್ಶನದ ಪೋಸ್ಟರ್ ಬಿಡುಗಡೆ
Blog

ಸಚಿವರಿಂದ ಮಾವು-ಹಲಸು ಇತರೆ ಹಣ್ಣುಗಳು ಪ್ರದರ್ಶನದ ಪೋಸ್ಟರ್ ಬಿಡುಗಡೆ

Dinamaana Kannada News
Last updated: June 14, 2025 7:24 am
Dinamaana Kannada News
Share
Davanagere
Davanagere
SHARE
ದಾವಣಗೆರೆ (Davanagere): ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್ 16 ರಿಂದ 18 ರವರೆಗೆ ಹಮ್ಮಿಕೊಂಡಿರುವ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಕಾರ್ಯಕ್ರಮದ ಪೋಸ್ಟರ್ ಅನ್ನು ಸಚಿವ ಎಸ್.ಎಸ್ ಮಲ್ಲಿಕಾರ್ಜನ ಅವರು ಜಿಲ್ಲಾ ಪಂಚಾಯತ್ ಆವರಣದಲ್ಲಿ ಶುಕ್ರವಾರ ಪೋಸ್ಟರ್ ಬಿಡುಗಡೆ ಗೊಳಿಸಿದರು.

ದಾವಣಗೆರೆಯ ವಿನೋಬನಗರದ 1ನೇ ಮುಖ್ಯರಸ್ತೆಯಲ್ಲಿರುವ ತೋಟಗಾರಿಕೆ ಇಲಾಖೆ ಆವರಣದಲ್ಲಿ ತೋಟಗಾರಿಕಾ ಬೆಳೆಗಾಗರರ ಅನುಕೂಲಕ್ಕಾಗಿ ಹಾಗೂ ತೋಟಗಾರಿಕಾ ಬೆಳೆಗಳ ವ್ಯಾಪಾರೋದ್ಯಮ ಉತ್ತೇಜನಕ್ಕಾಗಿ  ಮೇಳವನ್ನು ಆಯೋಜಿಸಲಾಗಿದೆ. ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟದ ವಿಭಾಗದಲ್ಲಿನ ಕಾರ್ಯಕ್ರಮವನ್ನು ಸರ್ವರೂ ಸದುಪಯೋಗ ಪಡೆಯುವುದರ ಮೂಲಕ ತೋಟಗಾರಿಕಾ ಬೆಳೆಗಳು ಹಾಗೂ ಉತ್ಪನಗಳ ಅಭಿವೃದ್ಧಿಗೆ ಪ್ರೋತ್ಸಾಯಿಸುವಂತೆ ಕರೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ  ಡಾ.ಗಂಗಾಧರಸ್ವಾಮಿ, ಸಿಇಓ ಸುರೇಶ್ ಇಟ್ನಾಳ್,  ಸಚಿವರ ಆಪ್ತ ಕಾರ್ಯದರ್ಶಿ ಮಂಜುನಾಥ್ ಬಳ್ಳಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Read also : Power outage | ಜೂ. 14 ರಂದು ವಿದ್ಯುತ್ ವ್ಯತ್ಯಯ
TAGGED:Dinamana.comKannada Newsಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere Power outage | ಜೂ. 14 ರಂದು ವಿದ್ಯುತ್ ವ್ಯತ್ಯಯ
Next Article davanagere Davanagere | ಹಲ್ಲೆ ಮಾಡಿದ ಪ್ರಕರಣ: ಆರೋಪಿಗೆ 6 ತಿಂಗಳು ಕಾರಾಗೃಹ ಶಿಕ್ಷೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ನ.29 (Davanagere); ವಿಶ್ವವಿದ್ಯಾನಿಲಯದಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ…

By Dinamaana Kannada News

Davangere | ದಾವಣಗೆರೆ ಸ್ಮಾರ್ಟ್ ಸಿಟಿ ಕಛೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ದಾವಣಗೆರೆ, ನ.1 (Davangere) : ದಾವಣಗೆರೆ ಸ್ಮಾರ್ಟ್ ಸಿಟಿ ಕಛೇರಿಯಲ್ಲಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಧ್ವಜಾರೋಹಣಗೊಳಿಸುವುದರ ಮೂಲಕ 69ನೇ…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 52 : ಪಾಪ ಅವರು ಹಸಿದಿದ್ದರು…

Kannada News | Sanduru Stories | Dinamaana.com | 12-06-2024 ಯಾವ ಬೀದಿ ಸುತ್ತುತ್ತಿದ್ದಾರೋ (Sanduru Stories) ನಿನ್ನೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಅವಕಾಶಗಳ ನೀವೇ ಸೃಷ್ಟಿಸಿಕೊಳ್ಳಿ : ಜಿ. ಬಿ. ವಿನಯ್ ಕುಮಾರ್  

By Dinamaana Kannada News
Political analysis
Blog

Political analysis | ಮುಂದಿನ ವರ್ಷ ನಾನೇ ಸಿಎಂ ಆಗಿರ್ತೀನಲ್ಲ?

By Dinamaana Kannada News
Davanagere
ತಾಜಾ ಸುದ್ದಿ

Harihara | ಮಾನವರೆಲ್ಲರೂ ಪರಸ್ಪರ ಸಹೋದರರು ಅಕ್ಬರ್ ಅಲಿ ಉಡುಪಿ

By Dinamaana Kannada News
Davanagere
ತಾಜಾ ಸುದ್ದಿ

ಜೂ.16 ರಂದು ನಗರಕ್ಕೆ ಸಿಎಂ ಸಂಚಾರ ಮಾರ್ಗದಲ್ಲಿ ಭಾರಿ ಬದಲಾವಣೆ : ಡಿಸಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?