ದಾವಣಗೆರೆ(Davanagere) : ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವತಿಯಿಂದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
Read also : ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ಇಲಾಖೆ ವೆಬ್ ಸೈಟ್ :dom.karkataka.gov.in ನಲ್ಲಿ ಪರಿಶೀಲಿಸಬೇಕು.
ಹೆಚ್ಚಿನ ಮಾಹಿತಿಯನ್ನು ಸೇವಾ ಸಿಂಧು ಪೋರ್ಟಲ್ https://sevasindhu.karnataka.