ದಾವಣಗೆರೆ (Davanagere) : ಯುಪಿಎಸ್‍ಸಿ, ಐಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಯನ್ನು ಹಜ್ ಭವನ ಬೆಂಗಳೂರು ಇಲ್ಲಿ ನಡೆಸಲಾಗುತ್ತಿದ್ದು, ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
Read also : Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?
ಜಾಲತಾಣ https://dom.karnataka.gov.in ನಲ್ಲಿ ಅರ್ಜಿ ನಮೂನೆಗಳನ್ನು ಪಡೆದು ಮಾರ್ಗಸೂಚಿಗಳನ್ವಯ ಅರ್ಜಿ ಜೂನ್ 30 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ, ತಾಲ್ಲೂಕು ಮಾಹಿತಿ ಕೇಂದ್ರ 08192-250066 ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,# 44, ಎ ಬ್ಲಾಕ್ , 2ನೇ ಮಹಡಿ, ಜಿಲ್ಲಾ ಆಡಳಿತ ಭವನ , ಕರೂರು ಕ್ರಾಸ್, ಹರಿಹರ ರಸ್ತೆ, ದಾವಣಗೆರೆ- 08192-250022 ಸಂಪರ್ಕಿಸಲು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.