Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ
ತಾಜಾ ಸುದ್ದಿ

Davanagere | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

Dinamaana Kannada News
Last updated: June 25, 2025 4:38 am
Dinamaana Kannada News
Share
Davangere
District and Sessions Court Davanagere
SHARE
ದಾವಣಗೆರೆ (Davanagere): ಬಾಲಕಿಯನ್ನು ಪುಸಲಾಯಿಸಿ ಮದುವೆಯಾಗಿ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ 40 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಯಮುನೇಶ (28) ಶಿಕ್ಷೆಗೆ ಒಳಗಾದ ಆರೋಪಿ.15 ವರ್ಷದ ಬಾಲಕಿಯನ್ನು ಮದುವೆಯಾಗಿ ಅತ್ಯಾಚಾರ ಎಸಗಿದ್ದಕ್ಕೆ ಸಂಬಂಧಿಸಿದಂತೆ 2022ರ ಫೆ.10ರಂದು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ ಮಂಗಳವಾರ ವಿಚಾರಣೆ ನಡೆಸಿದಾಗ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದರು. ಸಂತ್ರಸ್ತ ಬಾಲಕಿಗೆ ದಂಡದ ಮೊತ್ತ ಹಾಗೂ ₹ 5 ಲಕ್ಷ ಪರಿಹಾರ ನೀಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.

Read also : Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ
9ನೇ ತರಗತಿ ಓದುತ್ತಿದ್ದ ಬಾಲಕಿ ನಾಪತ್ತೆಯಾಗಿರುವ ಕುರಿತು ಪಾಲಕರು ಮಹಿಳಾ ಠಾಣೆಗೆ ದೂರು ನೀಡಿದ್ದರು. ಪೊಲೀಸ್‌ ಇನ್‌ಸ್ಪೆಕ್ಟ‌ರ್ ಎಂ.ಆರ್. ಚೌಬೆ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.
ವಕೀಲೆ ಸುನಂದಾ ಮಡಿವಾಳರ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ
Next Article Farmers' registration process for crop insurance scheme begins ಬೆಳೆವಿಮೆ ಯೋಜನೆಗೆ ರೈತರ ನೋಂದಣಿ ಪ್ರಕ್ರಿಯೆ ಆರಂಭ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Harihara | ಪ. ಜಾತಿ ಮತ್ತು ಪ.ಪಂಗಡದ ಕುಂದು ಕೊರತೆ ಸಭೆ ನಡೆಸಲು ದಸಂಸ ಆಗ್ರಹ

ಹರಿಹರ (Harihara) : ಪ.ಜಾತಿ ಮತ್ತು ಪ.ಪಂಗಡದ ಹರಿಹರ ತಾಲ್ಲೂಕು ಮಟ್ಟದ ಕುಂದುಕೊರತೆ ಸಭೆ ನಡೆಸಲು ಕರ್ನಾಟಕದಲಿತ ಸಂಘರ್ಷ ಸಮಿತಿಯ…

By Dinamaana Kannada News

ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಶಂಕುಸ್ಥಾಪನೆ ಗಡುವು

ದಾವಣಗೆರೆ:  ಜು.31ರ ಒಳಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸದಿದ್ದರೆ ಜಿಲ್ಲಾ ಕೇಂದ್ರ ಬಂದ್ ಮಾಡುವ ಜೊತೆಗೆ ಜನ…

By Dinamaana Kannada News

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದ ‘ರೂಪಾಂತರ ಸಿನಿಮಾ

ಬೆಂಗಳೂರು :  ಇತ್ತೀಚೆಗಷ್ಟೆ "ಟರ್ಬೋ" ಮಳಯಾಳಂ ಚಿತ್ರದಲ್ಲಿ ವೆಟ್ರಿವೇಲ್ ಶನ್ಮುಗ ಸುಂದರಂ  ಪಾತ್ರದ ಮೂಲಕ ಎಲ್ಲರ ಗಮನ ಸೆಳೆದಿರುವ ರಾಜ್…

By Dinamaana Kannada News

You Might Also Like

Farmers' registration process for crop insurance scheme begins
ತಾಜಾ ಸುದ್ದಿ

ಬೆಳೆವಿಮೆ ಯೋಜನೆಗೆ ರೈತರ ನೋಂದಣಿ ಪ್ರಕ್ರಿಯೆ ಆರಂಭ

By Dinamaana Kannada News
Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?