Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Channagiri | ಅಪಘಾತ : ಓರ್ವ ಸಾವು,  8 ಜನರಿಗೆ ಗಂಭೀರ ಗಾಯ
ತಾಜಾ ಸುದ್ದಿ

Channagiri | ಅಪಘಾತ : ಓರ್ವ ಸಾವು,  8 ಜನರಿಗೆ ಗಂಭೀರ ಗಾಯ

Dinamaana Kannada News
Last updated: June 26, 2025 9:29 am
Dinamaana Kannada News
Share
Davanagere
Davanagere
SHARE

ಚನ್ನಗಿರಿ (Channagiri) :  ರಸ್ತೆ ಬದಿಯಲ್ಲಿ ನಿಂತಿದ್ದ ಬೈಕ್ ಸಾವರರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ದೋಣಿಹಳ್ಳಿ ಗ್ರಾಮದ ಬಳಿ ನಡೆದಿದೆ.

ಮಂಟರಘಟ್ಟ ಗ್ರಾಮದ ಸಂದೇಶ್ ನಾಯ್ಕ್ (18) ಮೃತಪಟ್ಟ ಯುವಕ . ತಾಲೂಕಿನ ಮಂಟರಘಟ್ಟ ಗ್ರಾಮದ 9 ಜನ ಯುವಕರು ಮೂರು ಬೈಕ್‌ಗಳಲ್ಲಿ ರಂಗಯ್ಯನಗಿರಿ ದೇವಸ್ಥಾನಕ್ಕೆ ಪೂಜೆ ಮಾಡಿಸಿಕೊಂಡು ಬರಲು ಹೋಗಿದ್ದರು.

ಪೂಜೆ ಮಾಡಿಸಿಕೊಂಡು ಮಂಟರಘಟ್ಟ ಗ್ರಾಮಕ್ಕೆ ವಾಪಸ್ಸಾಗುವಾಗ ದೋಣಿಹಳ್ಳಿ-ನಲ್ಲೂರು ಮಧ್ಯದ ರಸ್ತೆಯಲ್ಲಿ ಬೈಕ್ ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡುತ್ತಿದ್ದರು. ಈ ವೇಳೆ ಚನ್ನಗಿರಿ ಕಡೆಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಈ ಘಟನೆ  ಸಂಭವಿಸಿದೆ.

Read also : Malebennur | ಚಿರತೆ ದಾಳಿ : ಎಮ್ಮೆ- ಕರು ಬಲಿ

ಅಪಘಾತ ನಡೆದ ತಕ್ಷಣವೇ ಕಾರು ಚಾಲಕ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಇನ್ನುಳಿದ 8 ಜನರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಚನ್ನಗಿರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:AccidentDinamana.comKannada Newsಅಪಘಾತಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Malebennur Malebennur | ಚಿರತೆ ದಾಳಿ : ಎಮ್ಮೆ- ಕರು ಬಲಿ
Next Article Youth Congress State President Manjunath Gowda ದಾವಣಗೆರೆ ಜಿಲ್ಲೆಗೆ ಜೂ. 27 ರಂದು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

DAVANAGERE NEWS : ಕ್ರೀಡಾಪಟುಗಳ ಹಾಸ್ಟೆಲಿಗೆ ದಿನೇಶ್ ಕೆ ಶೆಟ್ಟಿ ಭೇಟಿ

ದಾವಣಗೆರೆ (DAVANAGERE) :   ಕ್ರೀಡಾಪಟುಗಳು ಊಟದ ವಿಷಯವಾಗಿ ಧರಣಿ ನಡೆಸಿದ  ಹಿನ್ನಲೆಯಲ್ಲಿ  ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ  ದಿನೇಶ್ ಕೆ…

By Dinamaana Kannada News

Davangere | 60 ದಿನದಲ್ಲಿ ಹಣ ದ್ವಿಗುಣ : ಗ್ರಾಹಕರಿಗೆ ರೂ.4.79 ಕೋಟಿ ಮೋಸ     

ದಾವಣಗೆರೆ (Davangere District) : ಆಂಧ್ರಪ್ರದೇಶದ ಕರ್ನೂಲ್ ಸ್ಕಂದ ಶಾಪಿಂಗ್ ಮಾಲ್, ಓಲ್ಡ್ ಟಾಕೀಸ್ ವಿಳಾಸದ ಕ್ರೌಡ್ ಕ್ಲಬ್ ಇಂಟರ್…

By Dinamaana Kannada News

Political analysis|ಡಿಸಿಎಂ ಪಟ್ಟಕ್ಕೆ ಪ್ರಿಯಾಂಕ್-ಜಮೀರ್?

ಮುಂದಿನ ತಿಂಗಳ ಮೂರನೇ ವಾರ ದಿಲ್ಲಿ ದಂಡಯಾತ್ರೆಗೆ ಹೊರಡಲಿರುವ ಸಿಎಂ ಸಿದ್ಧರಾಮಯ್ಯ ವರಿಷ್ಟರ ಮುಂದೆ ಹೊಸ ಪ್ರಪೋಸಲ್ಲು ಮಂಡಿಸಲಿದ್ದಾರೆ.ಈ ಪ್ರಪೋಸಲ್ಲಿಗೆ…

By Dinamaana Kannada News

You Might Also Like

jagalore
ತಾಜಾ ಸುದ್ದಿ

ವಿಜ್ಞಾನವು ಮಾನವನ ಜೀವನದ ಅವಿಭಾಜ್ಯ ಅಂಗ : ಎಂ.ಜೆ.ಶ್ರೀನಿವಾಸ್

By Dinamaana Kannada News
Davanagere
ತಾಜಾ ಸುದ್ದಿ

ಒಳ ಮೀಸಲಾತಿ ಆಧಾರದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಮಾ 6 ರಂದು ದಾವಣಗೆರೆ ಬಂದ್‌

By Dinamaana Kannada News
Applications invited
ತಾಜಾ ಸುದ್ದಿ

ಡಾ.ಬಾಬುಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಲಘುಬಾರಿ ವಾಹನ ಚಾಲನಾ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?