ದಾವಣಗೆರೆ (Davanagere): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ವರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಕೆಇಎ ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಯುಜಿಸಿ ನಡೆಸಲಿರುವ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನಾ ಸಹಾಯಕರ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲಾಗುವುದು.
Read also : ದಾವಣಗೆರೆ | ಯುವ ಪೀಳಿಗೆ ಮಾದಕ ದ್ರವ್ಯ ವ್ಯಸನಗಳಿಗೆ ಬಲಿಯಾಗದಿರಿ : ಐಜಿಪಿ ರವಿಕಾಂತೇಗೌಡ
ಜೂನ್ 30 ರೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ದೂಸಂ: 0821-2515944 ಸಂಪರ್ಕಿಸಲು ಕರಾಮುವಿ ಪ್ರಾದೇಶಿಕ ನಿರ್ದೇಶಕರಾದ ಡಾ. ವಿಜಯ್ ಪ್ರಕಾಶ್ ತಿಳಿಸಿದ್ದಾರೆ.