Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ | ಹೃದಯಾಘಾತದಿಂದ ಆಟೋ ಚಾಲಕ ಸಾವು
ತಾಜಾ ಸುದ್ದಿ

ದಾವಣಗೆರೆ | ಹೃದಯಾಘಾತದಿಂದ ಆಟೋ ಚಾಲಕ ಸಾವು

Dinamaana Kannada News
Last updated: July 7, 2025 3:21 pm
Dinamaana Kannada News
Share
heart attack
SHARE
ದಾವಣಗೆರೆ : ಆಟೋದಲ್ಲಿ ಕುಳಿತಿದ್ದ ಚಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೋಮವಾರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ನಗರದ ಎಸ್‌ಒಜಿ ಕಾಲೋನಿಯ ಎ ಬ್ಲಾಕ್‌ನ ಸಂಗಪ್ಪ (70 ) ಮೃತಪಟ್ಟ ಆಟೋ ಚಾಲಕ. ಎಂದಿನಂತೆ ಆಟೋ ಓಡಿಸಲು ಬಂದಿದ್ದ ಅವರು ಬೆಳಗ್ಗೆ ರೈಲ್ವೆ ನಿಲ್ದಾಣದಲ್ಲಿ ಆಟೋ ನಿಲುಗಡೆ ಮಾಡಿದ್ದರು.
ಈ ವೇಳೆ ಆಟೋದಲ್ಲಿ ಕುಳಿತಿರುವಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read also : ದಾವಣಗೆರೆ | ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ
TAGGED:Davanagere NewsDinamana.comheart attackದಾವಣಗೆರೆ ಜಿಲ್ಲೆ .ದಿನಮಾನ.ಕಾಂಹೃದಯಾಘಾತ
Share This Article
Twitter Email Copy Link Print
Previous Article Davanagere ದಾವಣಗೆರೆ | ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ
Next Article Bhadra dam ಭದ್ರಾ ಜಲಾಶಯದಲ್ಲಿ 170 ಅಡಿ ನೀರು ಸಂಗ್ರಹ : ಭದ್ರೆ ತುಂಬಲು ದಿನಗಣನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

HARIHARA : ಗುತ್ತೂರು ಗ್ರಾಮಕ್ಕೆ ಶಾಶ್ವತ ರುದ್ರಭೂಮಿ ಕಲ್ಪಿಸಿ : ಪ್ರತಿಭಟನೆ

ಹರಿಹರ ಅ 1  (Davangere district )  :  ದಲಿತರಿಗೆ ಸ್ಮಶಾನ  (ಸುಡುಗಾಡು,ಶ್ಮಶಾನ )  ಇಲ್ಲದ ಗ್ರಾಮವೆಂದೇ ಖ್ಯಾತಿಪಡೆದಿರುವ ತಾಲೂಕಿನ…

By Dinamaana Kannada News

Davanagere Dinamaana : ದೈವಗಳೇ ದೈವೋದ್ಯಮಿಗಳ ಕಪಿಮುಷ್ಟಿಯಿಂದ ಹೊರಬನ್ನಿ

Kannada News | Dinamaana.com | 16-08-2024 ಸಂಸ್ಕೃತಿ, ನಂಬಿಕೆ, ಆರಾಧನಾ ಪದ್ಧತಿ ಉಳಿಸಬೇಕು ಎಂಬುದು ಸರಿ. ಆದರೆ, ಅದರ…

By Dinamaana Kannada News

JOB NEWS | ಡಿ.7ರಂದು ವಾಕ್ ಇನ್ ಇಂಟವ್ರ್ಯೂ

ದಾವಣಗೆರೆ  (Davanagere): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ ದಾವಣಗೆರೆ ವತಿಯಿಂದ ಡಿಸೆಂಬರ್ : 07-12-2024 ಶನಿವಾರ…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

ಭದ್ರಾಜಲಾಶಯ|ಭರ್ತಿಗೆ ದಿನಗಣನೆ ಆರಂಭ

By Dinamaana Kannada News
Siddarameshwara
ತಾಜಾ ಸುದ್ದಿ

ಮನಸ್ಸು ಶುದ್ಧಿಗೆ ವಚನಬೋಧೆ ಅಗತ್ಯ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ತೆಂಗು ಬೆಳೆ ಪ್ರದೇಶಾಭಿವೃದ್ದಿ ವಿಸ್ತರಣೆಗೆ ಸಹಾಯಧನ

By Dinamaana Kannada News
Davanagere
ತಾಜಾ ಸುದ್ದಿ

ಯೂರಿಯಾ ಗೊಬ್ಬರ ಸಮಸ್ಯೆ ತುರ್ತು ಬಗೆಹರಿಸಿ : ಕೃಷಿ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?