ದಾವಣಗೆರೆ : ಇಲ್ಲಿನ ಜಯನಗರದ ನಿವಾಸಿ ಉದ್ಯಮಿ ರೇಖಾ ಮುರ್ಗೇಶ್ ಪುತ್ರ ಅಕ್ಷಯ್ (22) ಹೃದಯಘಾತಕ್ಕೆ ಬಲಿಯಾಗಿದ್ದಾರೆ.
ಇದ್ದಕ್ಕಿದ್ದಂತೆ ಮನೆಯಲ್ಲಿಯೇ ಕುಸಿದು ಬಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರೆ, ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದ್ದಾರೆ.
Read also : ಭದ್ರಾ ಜಲಾಶಯದಲ್ಲಿ 172 ಅಡಿ ನೀರು ಸಂಗ್ರಹ
3 ತಿಂಗಳಲ್ಲಿ ಕೇವಲ ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ 75 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಎ.22, ಮೇ29 ಹಾಗೂ ಜೂನ್ ನಲ್ಲಿ 24 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.