ದಾವಣಗೆರೆ : ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ದತ್ತಾಂಶ ನಿರ್ವಾಹಕ ಗ್ರೇಡ್ ‘ಎ’ ಪರೀಕ್ಷೆಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವೆಬೆಸೈಟ್ https://ssc.nic.in ಅಥವಾ https://ssckkr.kar.nic.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 18 ಕೊನೆಯದಿನವಾಗಿರುತ್ತದ.
Read also : ದಾವಣಗೆರೆ | ಜುಲೈ 15 ರಂದು ನೇರ ಸಂದರ್ಶನ
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ – 080-2527342, 25502520 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಲು ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.