ದಾವಣಗೆರೆ : ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. 2025-26 ನೇ ಸಾಲಿನ ಎರಡನೇ ತ್ರೈಮಾಸಿಕ ಕಂತಿನ ಗೌರವಧನವನ್ನು ಪಾವತಿಸಲು ಅನುದಾನವನ್ನು ಬಿಡುಗಡೆ ಮಾಡಿ ಸರ್ಕಾರ ಆದೇಶಿಸಿದೆ.
ಆಶಾ ಕಾರ್ಯಕರ್ತೆಯರಿಗೆ 2025-26ನೇ ಸಾಲಿನ ಆಯವ್ಯಯದಲ್ಲಿ ಲೆಕ್ಕಶೀರ್ಷಿಕೆ: 2211-00-103-0-11-324 ರಡಿಯಲ್ಲಿ ರೂ. 27100.00 ಲಕ್ಷಗಳ ಅನುದಾನವನ್ನು ನಿಗದಿಪಡಿಸಲಾಗಿದ್ದು,
ಸದರಿ ಅನುದಾನದಲ್ಲಿ ಮೊದಲನೇ ತ್ರೈಮಾಸಿಕ ಗೌರವಧನ ಅನುದಾನ ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಲಾಗಿದೆ.