ದಾವಣಗೆರೆ : ಗಾಂಜಾ ಮಾರಾಟ ಮಾಡುತ್ತಿದ್ದ ಬೀಡಾ ಅಂಗಡಿ ಮೇಲೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ರಾಜು ಆಲಿಯಾಸ್ ಪ್ಯಾರಿಲಾಲ್ ಬಂಧಿತ ಆರೋಪಿ.
Read also : ದಾವಣಗೆರೆ | ಗಂಡನನ್ನು ಕೊಲೆ ಮಾಡಿದ್ದ ಹೆಂಡತಿ ಮತ್ತು ಪ್ರೇಮಿಗೆ ಜೀವಾವಧಿ ಶಿಕ್ಷೆ
ರಾಮ್ ಅಂಡ್ ಕೋ ವೃತ್ತದಲ್ಲಿ ಬೀಡಾ ಅಂಗಡಿ ಇಟ್ಟುಕೊಂಡಿದ್ದ ರಾಜು ಚಾಕೋಲೆಟ್ ಮತ್ತು ಇತರೆ ಪಾನ್‍ವಸ್ತುಗಳಲ್ಲಿ ಗಾಂಜಾ ಮಾರಾಟದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ, ಮನೆ ಶೋಧಿಸಿ ಆರೋಪಿ ವಶಕ್ಕೆ ಪಡೆದಿದ್ದಾರೆ.