ದಾವಣಗೆರೆ : ಪ್ರಸಕ್ತ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಪ್ರವೇಶಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಆನ್‍ಲೈನ್ ವೆಬ್ ಸೈಟ್ http://shp.karnataka.gov.in ಮೂಲಕ ಆಗಸ್ಟ್ 14 ರೊಳಗಾಗಿ ಸಲ್ಲಿಸಬೇಕು. ಇಲಾಖೆಯ ಮಾಹಿತಿಗಾಗಿ www:bcwd.karnataka.gov.in ವೀಕ್ಷಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:8050770004, 080-35254757 ಹಾಗೂ ಇಮೇಲ್ bcwdhelpline@gmail.com ಸಂಪರ್ಕಿಸಬಹುದೆಂದು ಇಲಾಖೆ ಅಧಿಕಾರಿ ತಿಳಿಸಿದ್ದಾರೆ.