ಒಂದೇ ವರ್ಷದಲ್ಲಿ ಚಿನ್ನದ ಬೆಲೆ 25 ಸಾವಿರ ಹೆಚ್ಚಾಗಿದೆ. ಕಳೆದ ವರ್ಷ ಜುಲೈ 17 ರಂದು 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 75 ಸಾವಿರ ರೂಪಾಯಿಗಳಷ್ಟಿತ್ತು. ಆದರೆ, ಇಂದು ಅದೇ ಬೆಲೆಯೂ 1 ಲಕ್ಷದ ಹತ್ತಿರ ತಲುಪಿದೆ.
ಇಂದು ಬೆಂಗಳೂರಿನಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 91,050 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 99,330 ರೂಪಾಯಿ ಆಗಿದೆ.
100 ಗ್ರಾಂ ಬೆಳ್ಳಿ ಬೆಲೆ 11,400 ರೂಪಾಯಿ ಇದ್ದು, ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ.
Read also : UPI ವಹಿವಾಟಿಗೆ GST: ಕರ್ನಾಟಕ ಬಂದ್‌ಗೆ ಸಿದ್ಧತೆ