ಬಿಎಸ್‌ಎಫ್‌ನಲ್ಲಿ 3,588 ಕಾನ್ಸ್‌ಟೇಬಲ್ ಟ್ರೇಡ್ಸ್‌ಮನ್ ಹುದ್ದೆಗಳಿಗೆ ನೇಮಕಾತಿ ಘೋಷಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, ಆ. 25 ರವರೆಗೆ ನಡೆಯಲಿದೆ.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ rectt.bsf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. 3406 ಹುದ್ದೆಗಳನ್ನು ಪುರುಷರಿಗೆ ಮೀಸಲಿಡಲಾಗಿದ್ದು, 182 ಹುದ್ದೆಗಳನ್ನು ಮಹಿಳೆಯಗೆ ಅವಕಾಶವಿದೆ.
ಅಭ್ಯರ್ಥಿಯು 10ನೇ ತರಗತಿ ಉತ್ತೀರ್ಣರಾಗಿರಬೇಕು & ಸಂಬಂಧಿತ ITI ಪ್ರಮಾಣಪತ್ರವನ್ನು ಹೊಂದಿರಬೇಕು.
Read also : ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ