Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಲೇಬೆನ್ನೂರು|ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ತಾಜಾ ಸುದ್ದಿ

ಮಲೇಬೆನ್ನೂರು|ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

Dinamaana Kannada News
Last updated: July 31, 2025 11:59 am
Dinamaana Kannada News
Share
Davanagere
SHARE

ದಾವಣಗೆರೆ : ಪ್ರಸಕ್ತ ಸಾಲಿನ ಎಸ್.ಎಫ್.ಸಿ ಹಾಗೂ ಸಾಮಾನ್ಯ ನಿಧಿಯ 24.10%, 7.25% ಹಾಗೂ 5% ರ ಯೋಜನೆಯ ವೈಯಕ್ತಿಕ ಕಾರ್ಯಕ್ರಮದಡಿ ಶೈಕ್ಷಣಿಕ ಪ್ರೋತ್ಸಾಹಧನ, ಬ್ಯಾಂಕ್ ಮೂಲಕ ಸಾಲ ಸೌಲಭ್ಯಕ್ಕಾಗಿ ವಿತರಿಸಲು ಹಾಗೂ ವೃತ್ತಿ ನಿರತ ವಕೀಲರಿಗೆ ಪುಸ್ತಕ ಖರೀದಿಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ದಾಖಲೆಗಳ ವಿವರಗಳನ್ನು ವೆಬ್ ಸೈಟ್ http://www.malebennurutown.mrc.gov.in  ರಲ್ಲಿ ಪಡೆಯಬಹುದು.

ಅರ್ಜಿ ಸಲ್ಲಿಸಲು ಆಗಸ್ಟ್ 14 ಕೊನೆಯ ದಿನವಾಗಿರುತ್ತದೆ.  ಹೆಚ್ಚಿನ ಮಾಹಿತಿಗಾಗಿ ಮಲೇಬೆನ್ನೂರು ಪುರಸಭೆಯ ಕಚೇರಿಯಲ್ಲಿ ಪಡೆಯಬಹುದು ಎಂದು ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.

Read also : ದಾವಣಗೆರೆ|ಡಾ. ವೀಣಾ ಪಿ.ಅವರ “ಜೀವದಾಯಿ”ನಾಟಕ ಆಯ್ಕೆ

TAGGED:Davanagere NewsDinamana.comದಾವಣಗೆರೆ ಜಿಲ್ಲೆ .ದಿನಮಾನ.ಕಾಂಮಲೇಬೆನ್ನೂರು
Share This Article
Twitter Email Copy Link Print
Previous Article Dr. Veena P. ದಾವಣಗೆರೆ|ಡಾ. ವೀಣಾ ಪಿ.ಅವರ “ಜೀವದಾಯಿ”ನಾಟಕ ಆಯ್ಕೆ
Next Article City transport bus to Halebathi ಹಳೇಬಾತಿಗೆ ನಗರಸಾರಿಗೆ ಬಸ್ : ಸಂಸದೆ ಡಾ.ಪ್ರಭಾ‌ ಮಲ್ಲಿಕಾರ್ಜುನ್ ಸ್ಪಂದನೆಗೆ ಗ್ರಾಮಸ್ಥರ ಸಂತಸ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಯುವಜನೋತ್ಸವ; ಜೇನು ಕುರುಬರ ಹಾಡು, ಕಥೆ ಬರೆಯುವ ಸ್ಪರ್ಧೆ

ದಾವಣಗೆರೆ ಜ.05(Davanagere)  : ಬಾಪೂಜಿ ಎಂ.ಬಿ.ಎ ಕಾಲೇಜು ಸಭಾಂಗಣ ವೇದಿಕೆ 2 ರಲ್ಲಿ ಜಾನಪದ ನೃತ್ಯ ಸ್ಪರ್ಧೆಗಳು ನಡೆದವು. ವಿವಿಧ…

By Dinamaana Kannada News

ಸಿದ್ದಗಂಗಾ ಶ್ರೀಗಳನ್ನು “ರಾಷ್ಟ್ರಸಂತ” ಎಂದು ಘೋಷಿಸುವಂತೆ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹ

ದಾವಣಗೆರೆ (Davanagere) : ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಶ್ರೀಗಳನ್ನು ರಾಷ್ಟಸಂತ ಎಂದು ಘೋಷಣೆ ಮಾಡಬೇಕು ಎಂದು ಕೂಡಲಸಂಗಮ…

By Dinamaana Kannada News

Davanagere news | ಶೌಚಾಲಯ ತೊಳೆಯಲು ಮಕ್ಕಳ ಬಳಕೆ ತಪ್ಪೇನಿಲ್ಲವೆಂಬ ಕಾರಜೋಳ ಹೇಳಿಕೆಗೆ ಮೊಹಮ್ಮದ್ ಜಿಕ್ರಿಯಾ ಆಕ್ರೋಶ

ದಾವಣಗೆರೆ (Davanagere):  ಶಾಲೆಯಲ್ಲಿ ವಿದ್ಯಾರ್ಥಿಗಳು ಶೌಚಾಲಯ ತೊಳೆದರೆ ತಪ್ಪೇನಿಲ್ಲ ಎಂದಿರುವ ಮಾಜಿ ಡಿಸಿಎಂ, ಹಾಲಿ ಸಂಸದ ಗೋವಿಂದ ಕಾರಜೋಳ ನಿಲುವು…

By Dinamaana Kannada News

You Might Also Like

Power outage
Blog

ದಾವಣಗೆರೆ|ಆ.2 ರಂದು ವಿದ್ಯುತ್ ವ್ಯತ್ಯಯ

By Dinamaana Kannada News
reservation for Scheduled Castes
ತಾಜಾ ಸುದ್ದಿ

ದಾವಣಗೆರೆ|ಪ.ಜಾತಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

By Dinamaana Kannada News
Davanagere police
ತಾಜಾ ಸುದ್ದಿ

ಮನೆ ಬೀಗ ಮುರಿದು ಕಳ್ಳತನ : ಆರೋಪಿಗಳ ಬಂಧನ , 20 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣ ವಶಕ್ಕೆ

By Dinamaana Kannada News
City transport bus to Halebathi
ತಾಜಾ ಸುದ್ದಿ

ಹಳೇಬಾತಿಗೆ ನಗರಸಾರಿಗೆ ಬಸ್ : ಸಂಸದೆ ಡಾ.ಪ್ರಭಾ‌ ಮಲ್ಲಿಕಾರ್ಜುನ್ ಸ್ಪಂದನೆಗೆ ಗ್ರಾಮಸ್ಥರ ಸಂತಸ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?