Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಯುವನಿಧಿ ಯೋಜನೆ ಯುವಕರಿಗೆ ಸಹಕಾರಿ : ಶಾಮನೂರು ಟಿ. ಬಸವರಾಜ
ತಾಜಾ ಸುದ್ದಿ

ಯುವನಿಧಿ ಯೋಜನೆ ಯುವಕರಿಗೆ ಸಹಕಾರಿ : ಶಾಮನೂರು ಟಿ. ಬಸವರಾಜ

Dinamaana Kannada News
Last updated: August 6, 2025 11:39 am
Dinamaana Kannada News
Share
yava nidi programe davanagere
SHARE

ದಾವಣಗೆರೆ : ಪ್ರಸ್ತುತ ಸ್ಫರ್ಧಾತ್ಮಕ ಯುಗದಲ್ಲಿ ಹಲವಾರು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯನ್ನು ತೆಗೆದುಕೊಳ್ಳಲು, ಪುಸ್ತಕ ಖರೀದಿಸಲು, ಮತ್ತು ಅರ್ಜಿ ಸಲ್ಲಿಸಲು ಹಣಕಾಸಿನ ಅವಶ್ಯಕತೆ ತುಂಬಾ ಮುಖ್ಯ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಶಾಮನೂರು ಟಿ. ಬಸವರಾಜು ಹೇಳಿದರು.

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಮತ್ತು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಆಶ್ರಯದಲ್ಲಿ ಯುವನಿಧಿ ಯೋಜನೆಯ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Read also : 90 ದಿನಗಳ ಮಧ್ಯಸ್ಥಗಾರಿಕೆ ಅಭಿಯಾನ ಸದ್ಬಳಕೆಗೆ ನ್ಯಾ. ಮಹಾವೀರ ಕರೆಣ್ಣವರ್ ಕರೆ

ಡಿಪ್ಲೋಮ, ಪದವಿ ಪೂರೈಸಿಕೊಂಡು ಉದ್ಯೋಗ ಸಿಗಲಾರದೆ ಸಂದರ್ಶನಗಳಿಗೆ ಹಾಜರಾಗಲು ಹಣಕಾಸಿನ ತೊಂದರೆಗಳ ಕುರಿತಂತೆ ಸರ್ಕಾರ ಗಮನಿಸಿದ್ದು, ಅಂತಹ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಯುವನಿಧಿ ಯೋಜನೆಯನ್ನು ಜಾರಿಗೆ ತಂದಿದೆ. 2024-25ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲೋಮಾ ಅರ್ಹತೆ ಹೊಂದಿದವರು ಯುವನಿಧಿ ಯೋಜನೆಯ ನಿರುದ್ಯೋಗಿ ಭತ್ಯೆ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.

ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ, ಡಿ, ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ನಂಜನಾಯ್ಕ, ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಬಿ. ಉಮೇಶ್, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ|| ಕರಿಬಸಪ್ಪ ಟಿ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಶಿವಶಂಕರ ಕೈದಾಳೆ, ಎಸ್.ಎಸ್. ಗಿರೀಶ್, ಚಂದ್ರಶೇಖರ್ ಸಿ.ವಿ, ಎಂ.ಕೆ.ಲಿಯಾಕತ್ ಆಲಿ, ಅಂಜಿನಪ್ಪ ಬಿ.ಹೆಚ್, ಮನೋಜ್.ಎಸ್, ಮಲ್ಲಿಕಾರ್ಜುನ.ಎಸ್ ಉಪಸ್ಥಿತರಿದ್ದರು.

TAGGED:Davanagere NewsDinamana.comದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Justice Mahaveer Karennavar 90 ದಿನಗಳ ಮಧ್ಯಸ್ಥಗಾರಿಕೆ ಅಭಿಯಾನ ಸದ್ಬಳಕೆಗೆ ನ್ಯಾ. ಮಹಾವೀರ ಕರೆಣ್ಣವರ್ ಕರೆ
Next Article Harihara News ಹರಿಹರ|ಅಧಿಕಾರಿಗಳ ಮುಂದೆ ಹಾಸ್ಟೆಲ್‍ನ ಅವ್ಯವಸ್ಥೆಯ ಅನಾವರಣ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸಕಲ ಜೀವರಾಶಿಗಳಿಗೆ ಆಮ್ಲಜನಕ ಒದಗಿಸುವವನೇ ಹನುಮಂತ ದೇವರು: ಗೋಪಾಲಾಚಾರ್ ಮಣ್ಣೂರ್

ದಾವಣಗೆರೆ  (Davangere) : ಸಮಸ್ತ ಜೀವಕೋಟಿಗಳಿಗೆ ಉಸಿರಾಟಕ್ಕೆ ಬೇಕಾಗುವ ಆಮ್ಲಜನಕವನ್ನು ಒದಗಿಸುವವನು ಹನುಮಂತದೇವರು. ಏಕೆಂದರೆ ಇವನು ಮಾರುತ (ಗಾಳಿಯ) ಅವತಾರ.…

By Dinamaana Kannada News

DAVANAGERE | ದ್ವಿತೀಯ ಪಿಯುಸಿ ‌ಪರೀಕ್ಷೆ : ವಿದ್ಯಾರ್ಥಿಗಳಿಗೆ ಸಂಸದರಿಂದ ಶುಭಹಾರೈಕೆ

ದಾವಣಗೆರೆ (Davanagere); ದ್ವಿತೀಯ ಪಿಯುಸಿ ಪರೀಕ್ಷೆಗಳು‌ ಪ್ರಾರಂಭವಾಗುತ್ತಿದ್ದು ಭವಿಷ್ಯದ ‌ಬರಹದಲ್ಲಿರುವ  ವಿದ್ಯಾರ್ಥಿಗಳಿಗೆ ದಾವಣಗೆರೆ ಸಂಸದರಾದ ಡಾ.ಪ್ರಭಾ‌ ಮಲ್ಲಿಕಾರ್ಜುನ್‌ ವಿಡಿಯೋ ಸಂದೇಶದ…

By Dinamaana Kannada News

Serial ‘Drishtibottu’ | ಕಲರ್ಸ್ ಕನ್ನಡದಲ್ಲಿ ಸೆ.9 ರಿಂದ ಹೊಸ ಧಾರಾವಾಹಿ ದೃಷ್ಟಿಬೊಟ್ಟು  

ದಾವಣಗೆರೆ (Davanagere) : ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿ ‘ದೃಷ್ಟಿಬೊಟ್ಟು’. ಸೆ. 9ರಿಂದ ಸೋಮವಾರದಿಂದ ಶನಿವಾರದವರೆಗೆ…

By Dinamaana Kannada News

You Might Also Like

blood donation camp
ತಾಜಾ ಸುದ್ದಿ

ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

By Dinamaana Kannada News
Applications invited
ತಾಜಾ ಸುದ್ದಿ

ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?