Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ದಾವಣಗೆರೆ|ರೈತನ 300 ಅಡಿಕೆ ಮರ ಕಡಿದ ದುಷ್ಕರ್ಮಿಗಳು
Blog

ದಾವಣಗೆರೆ|ರೈತನ 300 ಅಡಿಕೆ ಮರ ಕಡಿದ ದುಷ್ಕರ್ಮಿಗಳು

Dinamaana Kannada News
Last updated: August 9, 2025 7:47 am
Dinamaana Kannada News
Share
farmer
SHARE
ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಸೊಕ್ಕೆ ಸಮೀಪದ ಕಾಟೇಮಹಳ್ಳಿ ಗ್ರಾಮದಲ್ಲಿ ದುಷ್ಕರ್ಮಿಗಳು ರೈತನೊಬ್ಬನಿಗೆ ಸೇರಿದ ಸುಮಾರು 300 ಅಡಿಕೆ ಮರಗಳನ್ನು ಕಡಿದು ಹಾಕಿರುವ ಘಟನೆ ನಡೆದಿದೆ.
ಈ ಘಟನೆಯಿಂದ ರೈತ ನಾಗರಾಜ್‌ಗೆ ಸುಮಾರು 6 ಲಕ್ಷ ರೂಪಾಯಿಗಳ ನಷ್ಟವಾಗಿದೆ. ನಾಲ್ಕು ವರ್ಷಗಳಿಂದ ಶ್ರಮವಹಿಸಿ, ಸಾಲ ಮಾಡಿ, ಮಳೆಯಾಶ್ರಿತ ಪ್ರದೇಶದಲ್ಲಿ ಟ್ಯಾಂಕರ್ ಮೂಲಕ ನೀರು ಹಾಕಿ ಅಡಿಕೆ ಮರಗಳನ್ನು ಉಳಿಸಿಕೊಂಡಿದ್ದ ರೈತ ನಾಗರಾಜ್‌ರ ಕುಟುಂಬ ಈ ಘಟನೆಯಿಂದ ತೀವ್ರವಾಗಿ ನಲುಗಿದೆ.
ತಡರಾತ್ರಿ ಆಗಮಿಸಿದ ದುಷ್ಕರ್ಮಿಗಳು ಫಲಕ್ಕೆ ಬಂದಿದ್ದ ಈ ಮರಗಳನ್ನು ಕಡಿದು ಹಾಕಿದ್ದಾರೆ.ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಜಗಳೂರು ಪೊಲೀಸ್ ಇನ್ಸ್‌ಪೆಕ್ಟರ್ ಸಿದ್ದರಾಮಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read also : ಅಪ್ರಾಪ್ತ ವಯಸ್ಕರಿಂದ ವಾಹನ ಚಾಲನೆ ಮಾಲಿಕರಿಗೆ ಭಾರಿ ದಂಡ : ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.ರೈತನ ಕಷ್ಟದ ಫಸಲನ್ನು ಧ್ವಂಸಗೊಳಿಸಿದ ಈ ಘಟನೆ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Deputy Commissioner G.M. Gangadharaswamy ಅಪ್ರಾಪ್ತ ವಯಸ್ಕರಿಂದ ವಾಹನ ಚಾಲನೆ ಮಾಲಿಕರಿಗೆ ಭಾರಿ ದಂಡ : ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
Next Article MPs meet with STPI officials Davanagere ದಾವಣಗೆರೆಗೆ ಐಟಿ ಪಾರ್ಕ್|ಎಸ್ ಟಿಪಿಐ ಅಧಿಕಾರಿಗಳೊಂದಿಗೆ ಸಂಸದರ ಸಭೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Harihara | ನೀರು ಕುದಿಸಿ, ಆರಿಸಿ ಕುಡಿಯಲು ಸಲಹೆ

ದಾವಣಗೆರೆ ಅ.15 (Davanagere) :  ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗುತ್ತಿರುವ ಪ್ರಯುಕ್ತ ತುಂಗಭದ್ರ ನದಿಗೆ ಮಣ್ಣು ಮಿಶ್ರಿತ ಕೆಸರು…

By Dinamaana Kannada News

Davanagere | ಮನಸ್ಸಿನ ವ್ಯಾಯಾಮಕ್ಕೆ ಧ್ಯಾನ ಅತ್ಯಗತ್ಯ : ಬ್ರಹ್ಮಕುಮಾರಿ ಲೀಲಾಜಿ

ದಾವಣಗೆರೆ (Davanagere): ಮನುಷ್ಯನಿಗೆ ಶಾರೀರಿಕ ವ್ಯಾಯಾಮದ ಜತೆಗೆ ಮನಸ್ಸಿನ ವ್ಯಾಯಾಮವೂ ಅಗತ್ಯ. ಶರೀರದ ವ್ಯಾಯಾಮಕ್ಕೆ ಆಸನಗಳ ಅಗತ್ಯವಿದ್ದರೆ, ಮನಸ್ಸಿನ ವ್ಯಾಯಾಮಕ್ಕೆ…

By Dinamaana Kannada News

ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ

ದಾವಣಗೆರೆ : ರಾಜ್ಯ ಸರಕಾರ  ಪೆಟ್ರೋಲ್, ಡಿಸೇಲ್ ಸೇರಿದಂತೆ ಎಲ್ಲ ದರಗಳ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

By Dinamaana Kannada News
Davanagere
ತಾಜಾ ಸುದ್ದಿ

ಬಡ ಮಕ್ಕಳ ಶಿಕ್ಷಣಕ್ಕೆ ಸರ್ಕಾರಿ ಶಾಲೆಗಳು ದೊಡ್ಡ ಕೊಡುಗೆ :ಶಾಸಕ ಕೆ.ಎಸ್.ಬಸವಂತಪ್ಪ

By Dinamaana Kannada News
Applications invited
ತಾಜಾ ಸುದ್ದಿ

ದಾವಣಗೆರೆ|ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ : ಸಾಧನೆಗೈದ ವಿದ್ಯಾರ್ಥಿಗಳು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?