ದಾವಣಗೆರೆ ಆಗಸ್ಟ್ 20: ಜಿಲ್ಲೆಯ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬದ ಆಚರಣೆಗಳು ಪೂರ್ಣಗೊಳ್ಳುವವರೆಗೆ ಆಗಸ್ಟ್ 27 ರಿಂದ ಸೆಪ್ಟೆಂಬರ್ 16 ರವರೆಗೆ ಜಿಲ್ಲೆಯಾದ್ಯಂತ ಡಿ.ಜೆ ಸಿಸ್ಟಂ ಬಳಕೆ ನಿಷೇಧಗೊಳಿಸಿ ಜಿಲ್ಲಾ ದಂಡಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಆದೇಶಿಸಿದ್ದಾರೆ.
Read also : ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಉಪಟಳ : ಮಹಿಳೆ ಆತ್ಮಹತ್ಯೆ