Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕಾರ್ಯಕ್ರಮ : ಬೀದಿನಾಟಕ ಕಲಾ ತಂಡಗಳಿಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕಾರ್ಯಕ್ರಮ : ಬೀದಿನಾಟಕ ಕಲಾ ತಂಡಗಳಿಗೆ ಅರ್ಜಿ ಆಹ್ವಾನ

Dinamaana Kannada News
Last updated: September 2, 2025 4:44 am
Dinamaana Kannada News
Share
DHO DAVANAGERE
SHARE

ದಾವಣಗೆರೆ : ಪ್ರಸಕ್ತ ಸಾಲಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕಾರ್ಯಕ್ರಮ, ಯೋಜನೆಗಳ ಕುರಿತು ಜಾನಪದ ಕಲಾ ತಂಡಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಾನಪದ ಕಲಾ ತಂಡಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ತಂಡಗಳು ಸಾಂಗ್ ಮತ್ತು ಡ್ರಾಮಾ ಡಿವಿಜನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಂಸ್ಕøತಿ ಇಲಾಖೆ, ಇತರೆ ವಿವಿಧ ಸರ್ಕಾರಿ ಇಲಾಖೆಯಲ್ಲಿ ಭಾಗವಹಿಸಿ ಗುರುತಿಸಲ್ಪಟ್ಟಿದ್ದು, ಜಿಲ್ಲಾ ನೋಂದಣಿ ಇಲಾಖೆಯಲ್ಲಿ ನೋಂದಾಯಿತ ಸಂಸ್ಥೆಯಾಗಿರಬೇಕು. ಕಲಾ ತಂಡದಲ್ಲಿ ಕನಿಷ್ಠ 06 ರಿಂದ 08 ಜನ ಕಲಾವಿದರು ಇರಬೇಕು. ಈ ಪೈಕಿ ಇಬ್ಬರು ಮಹಿಳಾ ಕಲಾವಿದರು, ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರನ್ನೊಳಗೊಂಡಿರಬೇಕು. ಸಂಗೀತ ಸಲಕರಣೆಗಳನ್ನು ಹಾಗೂ ಸಮವಸ್ತ್ರ ಹೊಂದಿರಬೇಕು.

ಆಸಕ್ತ ಅರ್ಹ ಜಾನಪದ ಬೀದಿ ನಾಟಕ ಕಲಾತಂಡಗಳು ತಮ್ಮ ತಂಡದ ಸಂಪೂರ್ಣ ವಿವರ, ಕಲಾವಿದರ ವಿವರ, ಅನುಭವದ ದಾಖಲೆಗಳ ಅರ್ಜಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಗೆ ಸೆಪ್ಟೆಂಬರ್ 9 ರೊಳಗಾಗಿ ಸಲ್ಲಿಸಬೇಕು.   ತಂಡಗಳಿಗೆ ಆಯ್ಕೆ ಮಾಡುವ ದಿನಾಂಕವನ್ನು ನಂತರ ತಿಳಿಸಲಾಗುವುದು. ಅರ್ಜಿ ಸಲ್ಲಿಸಿದ ಕಲಾ ತಂಡಗಳು ತಮ್ಮ ಸ್ವಂತ ಖರ್ಚಿನಲ್ಲಿ ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ, ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು.

Read also : ದಾವಣಗೆರೆ : ಜಲಸಿರಿ ನೀರಿನ ಶುಲ್ಕ ಪಾವತಿಸಲು ಸೂಚನೆ

ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಲ್ಲಿ ಕಲಾ ತಂಡಗಳನ್ನು ಆಯ್ಕೆ ಮಾಡಲಾಗುತ್ತದೆ. ಆಸಕ್ತ ಜಾನಪದ ಬೀದಿನಾಟಕ ಕಲಾ ತಂಡಗಳು, ಕಚೇರಿಯ ಸಮಯದಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಹಾಗೂ ಹೆಚ್ಚಿನ ಮಾಹಿತಿಯನ್ನು ಐ.ಇ.ಸಿ.ವಿಭಾಗ ರೂ.ನಂ:03 ಪಡೆದು, ಸಲ್ಲಿಸಬಹುದಾಗಿದೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಷಣ್ಮುಖಪ್ಪ ತಿಳಿಸಿದ್ದಾರೆ.

TAGGED:Davanagere NewsDinamana.comKannada Newsಅರ್ಜಿ ಆಹ್ವಾನಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ : ಜಲಸಿರಿ ನೀರಿನ ಶುಲ್ಕ ಪಾವತಿಸಲು ಸೂಚನೆ
Next Article Davanagere ಸೆ.3 ರಿಂದ 14ರ ವರೆಗೆ ‘ನ್ಯಾಯದ ಹರಿಕಾರ ಪ್ರವಾದಿ ಮುಹಮ್ಮದ್’ ಶೀರ್ಷಿಕೆಯಡಿ ಸೀರತ್ ಅಭಿಯಾನ-2025

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಅಗಸ್ಟ್ 28  :   ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ  ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ…

By Dinamaana Kannada News

ಭಾರತೀಯರ ಖಾತೆಗೆ 15 ಲಕ್ಷ ಇರಲಿ, 15 ಪೈಸೆಯೂ ಹಾಕಲಿಲ್ಲವಲ್ಲ ಏಕೆ ಮೋದಿಯವರೇ ? ಸಿ.ಎಂ. ಪ್ರಶ್ನೆ   

ಮೈಸೂರು ಮಾ 15:   ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ…

By Dinamaana Kannada News

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಭದ್ರತೆಗೆ ಸರ್ಕಾರ ಬದ್ಧವಾಗಿದೆ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ (Davanagere): ಫಲಾನುಭವಿಗಳು ಸರ್ಕಾರದಿಂದ ಪಡೆಯುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ  ಎಸ್.ಎಸ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಿಮ್ಮ ಮೇಲೆ ನಂಬಿಕೆ ಇಡಿ,ಕಠಿಣ ಸತ್ಯ ಎದುರಿಸಿ ಅವಕಾಶ ಸೃಷ್ಟಿಸಿಕೊಳ್ಳಬೇಕು : ಸೈಯದ್ ಖಾಲಿದ್ ಅಹ್ಮದ್ ಕರೆ

By Dinamaana Kannada News
Applications invited
ತಾಜಾ ಸುದ್ದಿ

ಖಾಲಿ ಇರುವ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳಿಗೆ ಅರ್ಜಿ ಆಹ್ವಾನ

By Dinamaana Kannada News
Harihara
ತಾಜಾ ಸುದ್ದಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಎಸ್‌ಎಸ್‌ ಸಿಎಂಗೆ ಮನವಿ

By Dinamaana Kannada News
Jagalore
ತಾಜಾ ಸುದ್ದಿ

ಜಗಳೂರು:ರಾಗಿಯ ನಂತರ ಶೇಂಗಾ ಬೆಳೆಗೆ ಒತ್ತು ನೀಡಿದ ರೈತರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?