Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ : ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
Blog

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ : ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Dinamaana Kannada News
Last updated: September 6, 2025 12:03 pm
Dinamaana Kannada News
Share
Applications invited
SHARE

ದಾವಣಗೆರೆ  ಸೆ.06:  2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ ಮತ್ತು ಪ.ವರ್ಗದ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 04 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ. ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ರೂ.1.00 ಲಕ್ಷ ಆದಾಯ ಮಿತಿ ಹೊಂದಿದ್ದು, ಇಲಾಖೆಯ ಜಾಲತಾಣ  https://shp.karnataka.gov.in/bcwdನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

Read also : ದಾವಣಗೆರೆ|ಮಕ್ಕಳಲ್ಲಿರುವ ಅಜ್ಞಾನದ ಕತ್ತಲೆಯನ್ನು ಓಡಿಸಿ : ಸುಮತಿ ಜಯಪ್ಪ ಸಲಹೆ

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್  https://bcwd.karnataka.gov.in/  ನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ  bcwdhelpline@gmail.comಇ-ಮೇಲ್ ಮುಖಾಂತರ ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ, ತಾಲ್ಲೂಕು ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆ: 8050770004 ಮತ್ತು 8050770005 ಗೆ ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Eeshwaramma School ದಾವಣಗೆರೆ|ಮಕ್ಕಳಲ್ಲಿರುವ ಅಜ್ಞಾನದ ಕತ್ತಲೆಯನ್ನು ಓಡಿಸಿ : ಸುಮತಿ ಜಯಪ್ಪ ಸಲಹೆ
Next Article accident ಬೂದಾಳ್ ಮುಖ್ಯ ರಸ್ತೆಯಲ್ಲಿ accident : ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Harihara | ಪ್ರೊ.ಬಿ.ಕೃಷ್ಣಪ್ಪ ಜಯಂತಿ ನಿಮಿತ್ತ ಪುಷ್ಪ ನಮನ ಜೂ.9ಕ್ಕೆ

ಹರಿಹರ (Harihara): ನಗರದ ಬೈಪಾಸ್ ಬಳಿಯ ಮೈತ್ರಿವನದ ಆವರಣದಲ್ಲಿ ಜೂ.9 ರಂದು ಬೆಳಿಗ್ಗೆ 10ಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ…

By Dinamaana Kannada News

ಧಾರಾಕಾರ ಮಳೆ : ತುಂಬಿ ಹರಿಯುತ್ತಿರುವ ಜಲಾಶಯ

ಹೊನ್ನಾಳಿ :  ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅದರಲ್ಲೂ ತೀರ್ಥಹಳ್ಳಿ ಯಲ್ಲಿ ಕಳೆದ ಒಂದು ವಾರದಿಂದ ಧಾರಾಕಾರವಾಗಿ ಸುರಿದ ಮಳೆಯಿಂದ…

By Dinamaana Kannada News

Davanagere : ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್‌ ವಿಶೇಷ ಆಭರಣಗಳ ಪ್ರದರ್ಶನ

ದಾವಣಗೆರೆ (Davanagere) :   ನಗರದ ದಿ ಸದರ್ನ್‌ ಸ್ಟಾರ್‌ನಲ್ಲಿ ಹೊಟೇಲ್‌ನಲ್ಲಿ  ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್ (C. Krishnaiah…

By Dinamaana Kannada News

You Might Also Like

vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?