Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ : ಜೈನ್ ತಾಂತ್ರಿಕ ಮಹಾವಿದ್ಯಾಲಯ ಇಂಜಿನಿಯರ್ಸ್ ಡೇ ಆಚರಣೆ
ತಾಜಾ ಸುದ್ದಿ

ದಾವಣಗೆರೆ : ಜೈನ್ ತಾಂತ್ರಿಕ ಮಹಾವಿದ್ಯಾಲಯ ಇಂಜಿನಿಯರ್ಸ್ ಡೇ ಆಚರಣೆ

Dinamaana Kannada News
Last updated: September 15, 2025 1:34 pm
Dinamaana Kannada News
Share
Davanagere
SHARE

ದಾವಣಗೆರೆ : ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರ ಸ್ಮರಣಾರ್ಥವಾಗಿ ಕಾಲೇಜು ಸಭಾಂಗಣದಲ್ಲಿ ಜೈನ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಇಂಜಿನಿಯರ್ಸ್ ಡೇ 2025 ಕಾರ್ಯಕ್ರಮವನ್ನು ಆಚರಿಸಲಾಯಿತು.

ವಿಭಾಗದ ಮುಖ್ಯಸ್ಥ ಡಾ.ರಾಹುಲ್ ಪಾಟೀಲ್ ಸರ್ ಎಂ.ವಿ. ಅವರ ನಿಖರ ಸಮಯ ಪಾಲನೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಡಾ. ಪ್ರಕಾಶ್ ಕೆ. ಬಿ., ಅಕಾಡೆಮಿಕ್ ಡೀನ್ ಮಾತನಾಡಿ, ಸರ್ ಎಂ.ವಿ. ಅವರ ದೇಶ ನಿರ್ಮಾಣಕ್ಕೆ ನೀಡಿದ ಅಮೂಲ್ಯ ಕೊಡುಗೆಗಳನ್ನು ವಿವರಿಸಿ, ಮೈಸೂರಿನ ಅನೇಕ ಮನೆಗಳಲ್ಲಿ ಇಂದಿಗೂ ಅವರ ಚಿತ್ರವನ್ನು ಪೂಜಾ ಕೊಠಡಿಯಲ್ಲಿ ಪೂಜಿಸುತ್ತಾರೆ ಎಂಬುದನ್ನು ಹಂಚಿಕೊಂಡರು..

ನಗರ ಪಾಲಿಕೆ ಕಾರ್ಯನಿರ್ವಾಹಕ ಇಂಜಿನೀಯರ್ ಅಭಿಷೇಕ್ ಕೆ. ಆರ್., ಸರ ಎಂ.ವಿ. ಅವರ ಸಮಯ ಪಾಲನೆಗೆ ಸಂಬಂಧಿಸಿದ ಹಲವು ಉದಾಹರಣೆಗಳನ್ನು ನೀಡಿದರು. ಕೆಲಸದ ಅಪ್ರತಿಮ ನಿಷ್ಠೆಯನ್ನು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿ ಹೇಳಿದರು.

ಡಾ. ಮಂಜಪ್ಪ ಸಾರಥಿ ಸರ್ ಎಂ.ವಿ. ಅವರು ನೀರಾವರಿ, ಅಣೆಕಟ್ಟುಗಳು ಮತ್ತು ಕೈಗಾರಿಕಾ ಅಭಿವೃದ್ಧಿ ಸೇರಿದಂತೆ ಅನೇಕ ಕ್ಷೇತ್ರಗಳಿಗೆ ನೀಡಿದ ಕೊಡುಗೆಗಳನ್ನು ಸ್ಮರಿಸಿ, ಅವರ ಕಾಲನಿಷ್ಠೆಯ ಮಹತ್ವವನ್ನು ಒತ್ತಿ ಹೇಳಿದರು.

ಪ್ರಾಂಶುಪಾಲ ಡಾ. ಗಣೇಶ್ ಡಿ. ಬಿ., ಸರ್ ಎಂ.ವಿ. ಅವರ ಆದರ್ಶ ಗುಣಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿ, ಅವರು ಜೀವನದಲ್ಲಿ ಅನುಸರಿಸಬೇಕಾದ ಮಾದರಿ ವ್ಯಕ್ತಿತ್ವವಾಗಿದ್ದಾರೆಂದು ಹೇಳಿದರು.

Read also : ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂಯೋಜಕ ಭರತ್ ಎಚ್. ಎಂ. ಅವರು ಕೃತಜ್ಞತಾ ಭಾಷಣ ಮಾಡುತ್ತಾ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲು ಸಹಕರಿಸಿದ ಎಲ್ಲಾ ಗಣ್ಯರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಧನ್ಯವಾದಗಳನ್ನು ಸಲ್ಲಿಸಿದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ
Next Article Davanagere ದಾವಣಗೆರೆ|ಸಾವಿನಲ್ಲೂ ಸಾರ್ಥಕತೆ ಮೆರೆದ ಗಾಯತ್ರಮ್ಮ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಎನ್‌ಪಿಎಸ್ ನೌಕರರ ಸಂಘದ ಜಿಲ್ಲಾ ಕಾರ್ಯಕಾರಿಣಿ :ಎನ್‌ಪಿಎಸ್ ತೊಲಗಿಸಿ ಓಪಿಎಸ್ ಪಡೆಯಲು ಸಂದೇಶ

ದಾವಣಗೆರೆ: ಅಖಿಲ ಕರ್ನಾಟಕ ಎನ್‌ಪಿಎಸ್ ನೌಕರರ ಸಂಘದ ಜಿಲ್ಲಾ ಘಟಕದಿಂದ ನಗರದ ಮೇರಿ ದೇವಾಸಿಯಾ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ…

By Dinamaana Kannada News

Indira Canteen | ಹಸಿವು ನೀಗಿಸಲು ಇಂದಿರಾ ಕ್ಯಾಂಟಿನ್ ಸಹಕಾರಿ : ಸಚಿವ ರಹೀಂಖಾನ್

ದಾವಣಗೆರೆ (Davanagere) : ಸರ್ಕಾರವು ಹಸಿವು ಮುಕ್ತ ಕರ್ನಾಟಕವನ್ನು ನಿರ್ಮಿಸುವ ಆಶಯದೊಂದಿಗೆ ರಾಜ್ಯಾದ್ಯಂತ ಇಂದಿರಾ ಕ್ಯಾಂಟಿನ್‌ಗಳನ್ನು ಪ್ರಾರಂಭಿಸಿದೆ. ಕಡಿಮೆ ದರದಲ್ಲಿ…

By Dinamaana Kannada News

ದಾವಣಗೆರೆ | ಬಾಬೂಜಿ ದೇಶದ ‘ಆಹಾರ’ ಕೊರತೆ ನೀಗಿಸಿದ ಮಹಾನ್ ಕ್ರಾಂತಿಕಾರಿ ನಾಯಕ : ಶಾಸಕ ಕೆ.ಎಸ್.ಬಸವಂತಪ್ಪ ಬಣ್ಣನೆ

ದಾವಣಗೆರೆ : ಅಧಿಕಾರ ಮತ್ತು ಐಶ್ವರ್ಯದಿಂದ ಗಳಿಸಲಾಗದ ಕೀರ್ತಿಯನ್ನು ಸೇವೆ, ತ್ಯಾಗದಿಂದ ಸಂಪಾದಿಸಬಹುದು ಎನ್ನುವ ಸಂದೇಶ ಸಾರಿದ ಹೆಗ್ಗಳಿಕೆ ಡಾ.ಬಾಬು…

By Dinamaana Kannada News

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?