ದಾವಣಗೆರೆ: ಸರ್ಕಾರಿ ಅಧಿಕಾರಿಯ ಸೋಗಿನಲ್ಲಿ ಜಿಲ್ಲಾಧಿಕಾರಿಗಳಿಗೆ ವಂಚಿಸಿದ ಆರೋಪಿಯನ್ನು ಗಾಂಧಿನಗರಪೊಲೀಸರು ಬಂಧಿಸಿದ್ದಾರೆ.
ವ್ಯಕ್ತಿಯೊಬ್ಬರು ನಾನು ನಗರಾಭಿವೃದ್ದಿ ಸಚಿವ ಸುರೇಶ್ ಬೈರತಿ ಪಿ.ಎ ಎಂದು ಹೇಳಿಕೊಂಡು ದಾವಣಗೆರೆ ಜಿಲ್ಲಾಧಿಕಾರಿಯವರಿಗೆ ಕರೆ ಮಾಡಿ ಸರ್ಕಾರಿ ಸೌಲಭ್ಯಗಳನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಡಿಸಿ ಅಪ್ತ ಸಹಾಯಕರು ನೀಡಿದ ದೂರಿನ ಮೇರೆಗೆ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.
Read also : ದಾವಣಗೆರೆ|ಹೆಂಡತಿಯ ಮೇಲೆ ಶಂಕೆಯಿಂದ ಕೊಲೆಗೆ ಯತ್ನ : ಗಂಡನಿಗೆ 10 ವರ್ಷ ಶಿಕ್ಷೆ
