ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ ವಿವಿಧ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ವೆಬ್‍ಸೈಟ್ http://kmdconline.karnataka.
Read also : Crime news:ಗಾಂಜಾ ಸೊಪ್ಪು ಸಾಗಾಟ ಇಬ್ಬರ ಬಂಧನ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮ(ನಿ), ಕುರುಬರ ಹಾಸ್ಟೇಲ್ ಕಟ್ಟಡ, ಜಯದೇವ ಸರ್ಕಲ್ ಹತ್ತಿರ, ಹದಡಿ ರಸ್ತೆ, ದಾವಣಗೆರೆ-577002.ಮೊ.ಸಂ :8277944215 ಸಂಪರ್ಕಿಸಲು ತಿಳಿಸಲಾಗಿದೆ.
