ದಾವಣಗೆರೆ : ದಾವಣಗೆರೆ ತಾಲ್ಲೂಕು ಕಸಬಾ ಹೋಬಳಿ ಉತ್ತರ ವೃತ್ತದ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳವರು ಅಗತ್ಯ ದಾಖಲಾತಿಗಳ ವಿವರಗಳನ್ನು ಅಕ್ಟೋಬರ್ 29 ರೊಳಗೆ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ತಾಲ್ಲೂಕು ಕಚೇರಿಯನ್ನು ಸಂಪರ್ಕಿಸಬೇಕೆಂದು ತಹಶೀಲ್ದಾರ್ ಅಶ್ವಥ್ ತಿಳಿಸಿದ್ದಾರೆ.
