ದಾವಣಗೆರೆ ನ.15: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಕ್ರೀಟಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಕ್ರೀಡಾಪಟುಗಳು ಅಧಿಕೃತ ಜಾಲತಾಣ http://sevasindhu.karnataka.
Read also : ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ
ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-237480 ನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ಹರ್ಷ ತಿಳಿಸಿದ್ದಾರೆ.
