ದಾವಣಗೆರೆ : 2024 ನೇ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
Read also : ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಸ್ಪರ್ದಾತ್ಮಕ ಧಾರಣೆ : ಸ್ಪರ್ಧಾತ್ಮಕ ಬೆಲೆಗಳನ್ನು ಪಡೆಯಲು ಡಿಸಿ ಸೂಚನೆ
ಕ್ರೀಡಾಪಟುಗಳು ಅಧಿಕೃತ ಜಾಲತಾಣ http://sevasindhu.karnataka.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-237480 ನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ಹರ್ಷ ತಿಳಿಸಿದ್ದಾರೆ.
