Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದ್ವಿಚಕ್ರ ವಾಹನ, ತ್ರಿ-ಚಕ್ರವಾಹನ ಮತ್ತು ಜೀವಂತ ಮೀನು ಮಾರಾಟ ಕೇಂದ್ರವನ್ನು ಸ್ಥಾಪಿಸಲು ಅರ್ಜಿ ಆಹ್ವಾನ
ತಾಜಾ ಸುದ್ದಿ

ದ್ವಿಚಕ್ರ ವಾಹನ, ತ್ರಿ-ಚಕ್ರವಾಹನ ಮತ್ತು ಜೀವಂತ ಮೀನು ಮಾರಾಟ ಕೇಂದ್ರವನ್ನು ಸ್ಥಾಪಿಸಲು ಅರ್ಜಿ ಆಹ್ವಾನ

Dinamaana Kannada News
Last updated: November 26, 2025 4:28 am
Dinamaana Kannada News
Share
Applications invited
SHARE

ದಾವಣಗೆರೆ : ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಧರ್ತಿ ಆಭಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನದಡಿ ಬುಡಕಟ್ಟು ಸಮುದಾಯದ, ಪರಿಶಿಷ್ಟ ಪಂಗಡದವರಿಗೆ ಮೀನು ಮಾರಾಟಕ್ಕಾಗಿ ಐಸ್‌ಬಾಕ್ಸ್ ನೊಂದಿಗೆ ದ್ವಿಚಕ್ರ ವಾಹನ, ತ್ರಿ-ಚಕ್ರವಾಹನ ಮತ್ತು ಜೀವಂತ ಮೀನು ಮಾರಾಟ ಕೇಂದ್ರವನ್ನು ಸ್ಥಾಪಿಸಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 20 ಕೊನೆಯ ದಿನವಾಗಿರುತ್ತದೆ.

Read also : Crime news|ಕುಂದವಾಡ ಕೆರೆಯಲ್ಲಿ ಇಬ್ಬರು ಯುವಕರು ಮುಳುಗಿ ಮೃತ

ಆಸಕ್ತ ಮೀನುಗಾರರು ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು, ದಾವಣಗೆರೆ, ಹರಿಹರ, ಜಗಳೂರು, ಚನ್ನಗಿರಿ, ಹೊನ್ನಾಳಿ ಕಚೇರಿಯನ್ನು ಸಂಪರ್ಕಿಸಬೇಕೆಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Crime news|ಕುಂದವಾಡ ಕೆರೆಯಲ್ಲಿ ಇಬ್ಬರು ಯುವಕರು ಮುಳುಗಿ ಮೃತ
Next Article District Collector G.M. Gangadharaswamy ಮಾನವನಷ್ಟೇ ಪರಿಸರವೂ ಪ್ಲಾಸ್ಟಿಕ್‌ನಿಂದ ಉಸಿರುಗಟ್ಟಿದೆ:ಜಿ.ಎಂ.ಗಂಗಾಧರಸ್ವಾಮಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

DAVANGAGERE : ಕಾಂಗ್ರೆಸ್ ಸರ್ಕಾರ ಅಸ್ಥಿರತೆಗಾಗಿ ಬಿಜೆಪಿ ಯತ್ನ

ದಾವಣಗೆರೆ  (Davangere district ) : ಸರ್ಕಾರದ ಅಸ್ಥಿರತೆಗಾಗಿ ಬಿಜೆಪಿ ಯತ್ನಿಸುತ್ತಿದ್ದು ಮುಖ್ಯಮಂತ್ರಿಗೆ ರಾಜ್ಯಪಾಲರು ನೋಟಿಸ್ ನೀಡಿರುವುದು ಸರ್ಕಾರ ಕೆಡುವುದಕ್ಕೆ ನಡೆಸಿದ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-19 ಸಾಮಾಜಿಕ ಜವಾಬ್ದಾರಿ ಎಂಬ ನಾಟಕ

ಸುಪ್ರೀಮ್ ಕೋರ್ಟಿನ ಗ್ರೀನ್ ಬೆಂಚ್ ಬೀಸಿದ ಚಾಟಿ ಏಟಿನ ಪರಿಣಾಮವಾಗಿ,ಅಪರಿಮಿತ ಆದಾಯದ ಕಾರ್ಪೋರೇಟ್ ಕಂಪೆನಿಗಳಿಗೂ  ಸೋಷಿಯಲ್ ರೆಸ್ಪಾನ್ಸಿಬಿಲಿಟಿಯನ್ನು ಫಿಕ್ಸ್ ಮಾಡಲಾಗಿದೆ.…

By Dinamaana Kannada News

ಆನ್‌ಲೈನ್ ಗೇಮ್‌ನಲ್ಲಿ ನಷ್ಟ: ಯುವಕ ಆತ್ಮಹತ್ಯೆ, ಸಂಸದೆ ಪ್ರಭಾ, ಪ್ರಧಾನಿ ಮೋದಿಗೆ ಮನವಿ

ದಾವಣಗೆರೆ: ಆನ್‌ಲೈನ್ ಗೇಮ್‌ನಲ್ಲಿ ಲಕ್ಷಾಂತರ ರೂ. ಕಳೆದುಕೊಂಡ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಇಲ್ಲಿನ ಸರಸ್ವತಿ ನಗರದ…

By Dinamaana Kannada News

You Might Also Like

Applications invited
ತಾಜಾ ಸುದ್ದಿ

ದಾವಣಗೆರೆ:ನಾಮನಿರ್ದೇಶಕರ ಸದಸ್ಯರುಗಳ ಆಯ್ಕೆಗೆ ಅರ್ಜಿ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ಸಹಾಯ ಧನ ಯೋಜನೆಗಳಿಗೆ ಅರ್ಜಿ ಆಹ್ವಾನ : ಅವಧಿ ವಿಸ್ತರಣೆ

By Dinamaana Kannada News
Applications invited
ತಾಜಾ ಸುದ್ದಿ

ದಾವಣಗೆರೆ:ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಸ್ವಚ್ಛ ಭಾರತ ಅಭಿಯಾನ 2.0 ಯೋಜನೆ : ಪಾಲಿಕೆ ವತಿಯಿಂದ ಚಿತ್ರಕಲಾ ಸ್ಪರ್ಧೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?