ದಾವಣಗೆರೆ ಡಿ.06 – ಭಾರತೀಯ ಅಂಚೆ ಇಲಾಖೆಯಿಂದ ಸೆಲ್ಸ್ ಬುಕ್ಕಿಂಗ್ ಹೊಸ ಸೌಲಭ್ಯವನ್ನು ಆಯೋಜಿಸಲಾಗಿದೆ. ಈ ಸೌಲಭ್ಯದಿಂದ ನಾಗರಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಸ್ಪೀಡ್ ಪೊಸ್ಟ್ , ಪಾರ್ಸಲ್ ಸೇರಿದಂತೆ ವಿವಿಧ ಅಂಚೆ ಸೇವೆಗಳನ್ನು ಮನೆಯಿಂದಲೇ ಬುಕ್ ಮಾಡುವ ಅವಕಾಶವನ್ನು ಪಡೆಯಬಹುದು. ಇದರ ಮೂಲಕ ಅಂಚೆ ಕಚೇರಿಯಲ್ಲಿ ಸಾಲಿನಲ್ಲಿ ನಿಲುವ ಅನಿವಾರ್ಯತೆ ಕಡಿಮೆಯಾಗುತ್ತದೆ ಹಾಗೂ ಸಮಯದ ಉಳಿತಾಯವಾಗುತ್ತದೆ.
Read also : ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಥಾಮಸ್ ವಿಜಯ್ ಪ್ರಥಮ
ಸೇವೆಯನ್ನು ಬಳಸಲು ದಯವಿಟ್ಟು https://app.
