Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಹುದ್ದೆಗಳ ಭರ್ತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ (SSC) ವತಿಯಿಂದ ಅರ್ಜಿ ಆಹ್ವಾನ
ತಾಜಾ ಸುದ್ದಿ

ಹುದ್ದೆಗಳ ಭರ್ತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ (SSC) ವತಿಯಿಂದ ಅರ್ಜಿ ಆಹ್ವಾನ

Dinamaana Kannada News
Last updated: December 18, 2025 12:13 pm
Dinamaana Kannada News
Share
job news
SHARE
ದಾವಣಗೆರೆ ಡಿ. 18 : ಭಾರತ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಕೇಂದ್ರ ಸಶಸ್ತç ಪೊಲೀಸ್ (CAPF) ಮತ್ತು ಎಸ್‌ಎಸ್‌ಎಫ್ ಪಡೆಗಳಲ್ಲಿ ಕಾನ್ಸ್ಟೇಬಲ್ (GD), ಹಾಗೂ ಅಸ್ಸಾಂ ರೈಫಲ್‌ನಲ್ಲಿ ರೈಫಲ್ ಮ್ಯಾನ್(GD) ಹುದ್ದೆಗಳ ಭರ್ತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ (SSC) ವತಿಯಿಂದ 10ನೇ ತರಗತಿ ಉತ್ತೀರ್ಣರಾಗಿರುವವರು ಅಥವಾ ತತ್ಸಮಾನ  ವಿದ್ಯಾರ್ಹತೆಯನ್ನು ಹೊಂದಿದ, 18 ರಿಂದ 23ವರ್ಷಗಳ ವಯೋಮಿತಿವುಳ್ಳವರು (ಎಸ್.ಸಿ/ಎಸ್.ಟಿ/ಓಬಿಸಿ/ಇಎಸ್‌ಎಂ ವರ್ಗದವರಿಗೆ ನಿಯಮಾನುಸಾರ ಸಡಿಲಿಕೆ ಇದೆ).   ವೆಬೆಸೈಟ್ https://ssc.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದ್ದು,  ಅರ್ಜಿ ಸಲ್ಲಿಸಲು ಕೊನೆಯ ಡಿ.31 ಆಗಿರುತ್ತದೆ.
Read also : ದಾವಣಗೆರೆ ವಿಶ್ವವಿದ್ಯಾನಿಲಯ|ಜಾಗತಿಕ ನಾಗರಿಕತ್ವ ಅನಿವಾರ್ಯ: ಪ್ರೊ.ನಿರಂಜನ
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520/2557342 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ. ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
TAGGED:Davanagere NewsDinamana.comKannada NewsKannada news ದಾವಣಗೆರೆ ಜಿಲ್ಲೆಅರ್ಜಿ ಆಹ್ವಾನಕನ್ನಡ ಸುದ್ದಿ
Share This Article
Twitter Email Copy Link Print
Previous Article davanagere vv ದಾವಣಗೆರೆ ವಿಶ್ವವಿದ್ಯಾನಿಲಯ|ಜಾಗತಿಕ ನಾಗರಿಕತ್ವ ಅನಿವಾರ್ಯ: ಪ್ರೊ.ನಿರಂಜನ
Next Article Davanagere ಡಿಸೆಂಬರ್ 31 ರಂದು ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಗುಣಮಟ್ಟದ ಶಿಕ್ಷಣ ಪಡೆದಲ್ಲಿ ಸರ್ವೋತೋಮುಖ ಬೆಳವಣಿಗೆಗೆ ಸಹಕಾರಿ : ನ್ಯಾ.ಮಹಾವೀರ ಮ ಕರಣ್ಣನವರ

ದಾವಣಗೆರೆ, ಡಿ. 23 : ಶಿಕ್ಷಣ ಸೇರಿದಂತೆ ಎಲ್ಲಾ ವಲಯಗಳಯೂ ತಮ್ಮ ಸಾಮರ್ಥ್ಯವನ್ನು ತೋರಿಸಲು ಪೌಷ್ಠಿಕಯುಕ್ತ ಆಹಾರ ಮತ್ತು ಆರೋಗ್ಯಯುತವಾದ…

By Dinamaana Kannada News

ದಾವಣಗೆರೆ : ಹಂದಿ ಹಿಡಿಯಲು ಹಾಕಿದ್ದ ಬಲೆಗೆ ಬಿದ್ದ ಚಿರತೆ ಮರಿ!

ದಾವಣಗೆರೆ: ಕಾಡು ಹಂದಿಗಳನ್ನು ಹಿಡಿಯಲು ಹಾಕಿದ್ದ ಬೆಲೆಗೆ ಚಿರತೆ ಮರಿಯನ್ನು ಬಿದ್ದಿರುವ ಘಟನೆ ಚನ್ನಗಿರಿ ತಾಲೂಕಿನ ಮಾವಿನಕಟ್ಟೆ ವಲಯ ಅರಣ್ಯ…

By Dinamaana Kannada News

ಯೂರಿಯಾ ಗೊಬ್ಬರ ಸಮಸ್ಯೆ ತುರ್ತು ಬಗೆಹರಿಸಿ : ಕೃಷಿ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು

ದಾವಣಗೆರೆ: ಮಾಯಕೊಂಡ ಕ್ಷೇತ್ರದಲ್ಲಿ ಯೂರಿಯಾ ಗೊಬ್ಬರ ಸಿಗದೆ ರೈತರು ಪರದಾಡುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಕೆ.ಎಸ್. ಬಸವಂತಪ್ಪ ಸೋಮವಾರ ಕೃಷಿ ಅಧಿಕಾರಿಗಳೊಂದಿಗೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ–ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ,ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
Davanagere
ತಾಜಾ ಸುದ್ದಿ

ಪಾರದರ್ಶಕ ಆಡಳಿತ ನೀಡುವುದೇ ನನ್ನ ಧ್ಯೇಯ : ಶಾಸಕ ಬಿ ದೇವೇಂದ್ರಪ್ಪ

By Dinamaana Kannada News
Davanagere
ತಾಜಾ ಸುದ್ದಿ

ಜಯಂತಿ ಆಚರಣೆ ಮಾಡದೇ ಅಗೌರವ, ಬಂಜಾರ ಸಂಘದಿಂದ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?