Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ ದಕ್ಷಿಣ ಉಪಚುನಾವಣೆ ತಯಾರಿ, ಜ.3 ರಂದು ಕರಡು ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
ತಾಜಾ ಸುದ್ದಿ

ದಾವಣಗೆರೆ ದಕ್ಷಿಣ ಉಪಚುನಾವಣೆ ತಯಾರಿ, ಜ.3 ರಂದು ಕರಡು ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

Dinamaana Kannada News
Last updated: December 25, 2025 9:18 am
Dinamaana Kannada News
Share
Davanagere
SHARE
ದಾವಣಗೆರೆ ಡಿ.25: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಚುನಾವಣೆ ಆಯೋಗವು ಸಿದ್ದತೆ ನಡೆಸಿದ್ದು, ಮತದಾರರ ಪಟ್ಟಿ ಪರಷ್ಕರಣೆ ಪ್ರಕ್ರಿಯೆಯೂ ಸಹ ಆರಂಭವಾಗಿದ್ದು, 2026ರ ಜ. 03ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳೊಂದಿಗೆ ಉಪಚುನಾವಣೆಯ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
2026 ಜನವರಿ 1 ಕ್ಕೆ ಸಂಬಂಧಿಸಿದಂತೆ 2026ರ ಜ. 3 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು-ಆಕ್ಷೇಪಣೆಗಳಿದ್ದಲ್ಲಿ ಜ. 24 ರೊಳಗೆ ಸಲ್ಲಿಸಬೇಕು. ಅಂತಿಮ ಮತದಾರರ ಪಟ್ಟಿಯನ್ನು 2026 ರ ಫೆ. 14 ರಂದು ಪ್ರಕಟಿಸಲಾಗುವುದು ಎಂದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಡಾ.ಶಾಮನೂರು ಶಿವಶಂಕರಪ್ಪನವರ ನಿಧನದಿಂದ ಕ್ಷೇತ್ರ ತೆರವಾಗಿರುತ್ತದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 113538 ಪುರುಷ, 117479 ಮಹಿಳಾ ಮತದಾರರು ಹಾಗೂ 47 ಇತರೆ ಮತದಾರರು ಸೇರಿದಂತೆ ಒಟ್ಟು 2,31,062 ಮತದಾರಿದ್ದು, ಒಟ್ಟು 217 ಮತಗಟ್ಟಿಗಳನ್ನೊಳಗೊಂಡಿದೆ.
4857 ಯುವ ಮತದಾರರು:  ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2497 ಪುರುಷ ಮತ್ತು 2360 ಮಹಿಳಾ ಯುವ ಮತದಾರರಿದ್ದಾರೆ. ಹಾಗೆಯೇ 1395 ಪುರುಷ, 1146 ಮಹಿಳಾ ವಿಶೇಷಚೇತನ ಮತದಾರರು ಸೇರಿದಂತೆ ಒಟ್ಟು 2541 ವಿಶೇಷಚೇತನ ಮತದಾರರಿದ್ದಾರೆ ಎಂದು ತಿಳಿಸಿದರು.
ರಾಷನಲೈಸೇಷನ್ (ಯುಕ್ತೀಕರಣ) ಪ್ರಕ್ರಿಯೆ: ಈ ಕ್ಷೇತ್ರ ವ್ಯಾಪ್ತಿಯಲ್ಲಿನ ಮತಗಟ್ಟೆಗಳ ಭೌತಿಕ ಪರಿಶೀಲನೆ ನಂತರ ರಾಷನಲೈಸೇಷನ್ ಪ್ರಕ್ರಿಯೆ ಕೈಗೊಂಡು  300ಕ್ಕಿಂತ ಕಡಿಮೆ ಮತದಾರರಿರುವ ಮತ್ತು 1200 ಕ್ಕೂ ಹೆಚ್ಚು ಮತದಾರರಿರುವ  ಮತಗಟ್ಟೆಗಳನ್ನು ಯುಕ್ತೀಕರಣ ಮಾಡಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಾಗಲೇ 67 ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಕಟ್ಟಡ ಬದಲಾವಣೆ ಕಾರಣದಿಂದ 24 ಮತಗಟ್ಟೆ ಸ್ಥಳಾಂತರ ಹಾಗೂ 2 ಮತಗಟ್ಟೆಗಳ ಹೆಸರು ಬದಲಾವಣೆ ಸೇರಿದಂತೆ ರಾಷನಲೈಸೇಷನ್ ಪ್ರಕ್ರಿಯೆ ಕೈಗೊಂಡು ಒಟ್ಟು 284 ಮತಗಟ್ಟೆಗಳನ್ನು ಸ್ಥಾಪನೆ ಮಾಡುವ ಅಗತ್ಯತೆಯ ಕುರಿತಂತೆ ರಾಜಕೀಯ ಪಕ್ಷಗಳ ಮುಖಂಡರಿಗೆ ಮಾಹಿತಿ ನೀಡಿದರು.
ಕ್ಷೇತ್ರದ ಮತದಾರರು ತಮ್ಮ ಮತಪಟ್ಟಿ ವಿವರಗಳನ್ನು ವೋಟರ್ ಹೆಲ್ಪ್ ಲೈನ್ ಆಪ್ ಮುಖಾಂತರ ಪರಿಶೀಲಿಸಕೊಳ್ಳಬಹುದಾಗಿದೆ. ಮತದಾರರು ವಿಳಾಸ ಬದಲಾವಣೆ, ಜನ್ಮ ದಿನಾಂಕ ತಿದ್ದುಪಡಿ, ಫೋಟೊ ಬದಲಾವಣೆ ಹಾಗೂ ಸ್ಥಳಾಂತರಗೊಂಡಿದ್ದಲ್ಲಿ ನಮೂನೆ-8ರ ಅರ್ಜಿಯನ್ನು ವೋಟರ್ ಹೆಲ್ಪ್ ಲೈನ್  ಮುಖಾಂತರ ಸಲ್ಲಿಸಬಹುದು ಎಂದು ತಿಳಿಸಿದರು.
Read also : ವಿ.ಟಿ.ಯು.ಕಾರ್ಯಕಾರಿ ಮಂಡಳಿ ಸದಸ್ಯ ಡಾ. ಗಣೇಶ್ ಡಿ.ಬಿ ಅವರಿಗೆ ಸನ್ಮಾನ
ಯುವ ಮತದಾರರು ವೋಟರ್ ಹೆಲ್ಪ್ ಲೈನ್ ಆಪ್ ಮುಖಾಂತರ ನಮೂನೆ-6ರ ಅರ್ಜಿಯನ್ನು ಸಲ್ಲಿಸಿ, ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳಬಹುದು. ಸಾರ್ವಜನಿಕರು ಆನ್‌ಲೈನ್ https://voters.eci.gov.in/ ಮುಖಾಂತರ ಮತದಾರರ ಪಟ್ಟಿಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳು ಉಪಸ್ಥಿತರಿದ್ದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಾವಣಗೆರೆ ದಕ್ಷಿಣ ಉಪಚುನಾವಣೆ
Share This Article
Twitter Email Copy Link Print
Previous Article Davanagere ವಿ.ಟಿ.ಯು.ಕಾರ್ಯಕಾರಿ ಮಂಡಳಿ ಸದಸ್ಯ ಡಾ. ಗಣೇಶ್ ಡಿ.ಬಿ ಅವರಿಗೆ ಸನ್ಮಾನ
Next Article Davanagere ಡಾ.ಶಾಮನೂರು ಶಿವಶಂಕರಪ್ಪ ಅಜಾತ ಶತೃ :ಮುಖ್ಯಮಂತ್ರಿ  ಸಿದ್ದರಾಮಯ್ಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ|ಮತ ಕಳ್ಳತನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಂಟಕ : ವಿನಾಯಕ ಬಿ.ಎನ್

ದಾವಣಗೆರೆ : ಮತ ಕಳ್ಳತನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಂಟಕವಾಗಿದೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವುದು ಅವಶ್ಯವಾಗಿದೆ ಎಂದು ಕೆಪಿಸಿಸಿ…

By Dinamaana Kannada News

ಮೇ 16 ರಂದು ರಾಷ್ಟ್ರೀಯ ಡೆಂಗ್ಯು ದಿನ

ದಾವಣಗೆರೆ-  ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಅನ್ವಯ ಏ.25ರಂದು ವಿಶ್ವ ಮಲೇರಿಯಾ ದಿನ ಹಾಗೂ ಮೇ 16ರಂದು…

By Dinamaana Kannada News

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅ.1: ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ, ಜಮೀನು…

By Dinamaana Kannada News

You Might Also Like

jagalore
ತಾಜಾ ಸುದ್ದಿ

ಬಡ ಕೂಲಿ ಕಾರ್ಮಿಕರ ತತ್ತಿನ ಚೀಲ ಕಸಿದ ಕೇಂದ್ರ : ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ಕಾನೂನು ವಿರುದ್ದವಾಗಿ ನಡೆದುಕೊಂಡರೆ ಕಠಿಣ ಕ್ರಮ : ಎಸ್ಪಿ ಶೇಖರ್ ಹೆಚ್. ತೆಕ್ಕಣ್ಣನವರ್

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ಮಾಧ್ಯಮ ಸಮೂಹವು ವಿಶ್ವಕ್ಕೆ ತನ್ನದೇ ಆದ ಕೊಡುಗೆ ನೀಡಿದೆ : ಆದಿಜಾಂಭವ ಮಠದ ಷಡಕ್ಷರಿ ಮುನಿಸ್ವಾಮಿ

By Dinamaana Kannada News
Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?