Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕರ್ನಾಟಕ ಜಾನಪದ ಅಕಾಡೆಮಿ ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನ
ತಾಜಾ ಸುದ್ದಿ

ಕರ್ನಾಟಕ ಜಾನಪದ ಅಕಾಡೆಮಿ ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನ

Dinamaana Kannada News
Last updated: January 6, 2026 4:22 pm
Dinamaana Kannada News
Share
Davanagere
SHARE

ದಾವಣಗೆರೆ : ಕರ್ನಾಟಕ ಜಾನಪದ ಅಕಾಡೆಮಿಯು ಫೆಲೋಶಿಪ್ (ಅಧ್ಯಯನ ವೇತನ) ಲೇಖನಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು,  ಅಕಾಡೆಮಿಯ ವೆಬ್‍ಸೈಟ್‍ನಲ್ಲಿ ತಿಳಿಸಿರುವ ಶೀರ್ಷಿಕೆಗಳನ್ನು ಆಧರಿಸಿ ಕ್ಷೇತ್ರಕಾರ್ಯ ನಡೆಸಿ ಅಧ್ಯಯನ ಕೃತಿಗಳನ್ನು ಸಿದ್ಧಪಡಿಸಿಕೊಡಲು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ನಿಗದಿಪಡಿಸಿರುವ ಒಂದು ಶೀರ್ಷಿಕೆಯನ್ನು ಆಯ್ಕೆ ಮಾಡಿ 5 ಪುಟಗಳ ಸಾರಲೇಖ  ಬರೆದು ಜನವರಿ 23 ರೊಳಗೆ  ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, ಎರಡನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – 560002 ಇವರಿಗೆ ಕಳುಹಿಸಿಕೊಡಬೇಕು.

Read also : ದಾವಣಗೆರೆ:ಸಾಧನೆ ಯೋಜನೆಯ ಕುರಿತು ಅರ್ಜಿ ಆಹ್ವಾನ

ಆಯ್ಕೆಯಾದ 15 ಅಭ್ಯರ್ಥಿಗಳಿಗೆ ಫೆಲೋಶಿಪ್ ಕಾರ್ಯ ನಡೆಸಲು ಆದೇಶ ನೀಡಲಾಗುವುದು. ಅರ್ಜಿ ನಮೂನೆ, ಫೆಲೋಶಿಪ್ ಶೀರ್ಷಿಕೆಗಳು ಮತ್ತು ಇತರೆ ವಿವರಗಳಿಗಾಗಿ ಅಕಾಡೆಮಿಯ

ವೆಬ್‍ಸೈಟ್ https://janapada.karnataka.gov.in     ನಿಂದ ಮಾಹಿತಿ ಪಡೆಯಬಹುದಾಗಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟಾರ್ ತಿಳಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿಕರ್ನಾಟಕ ಜಾನಪದ ಅಕಾಡೆಮಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ದಾವಣಗೆರೆ:ಸಾಧನೆ ಯೋಜನೆಯ ಕುರಿತು ಅರ್ಜಿ ಆಹ್ವಾನ
Next Article ಮನರೇಗಾ ನಾಶ ಮಾಡಿದ ಬಿಜೆಪಿ:ಸಂಸದೆ ಪ್ರಭಾಮಲ್ಲಿಕಾರ್ಜುನ್ ಆಕ್ರೋಶ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Lokayukta | 5 ಸಾವಿರ ರೂ ಲಂಚ : ಗ್ರಾಪಂ ನೀರುಗಂಟಿ, ಬಿಲ್ ಕಲೆಕ್ಟರ್ ಲೋಕಾ ಬಲೆಗೆ

ದಾವಣಗೆರೆ (Lokayukta): ನಿವೇಶನದ ಹಕ್ಕುಪತ್ರ ಕೊಡಲು 5 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮ…

By Dinamaana Kannada News

ದಾವಣಗೆರೆ ಮಾ.16 ಕ್ಕೆ ರಾಷ್ಟ್ರೀಯ ಲೋಕಾದಾಲತ್

ದಾವಣಗೆರೆ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ…

By Dinamaana Kannada News

ಪ.ಜಾತಿಗಳ ವಿವಿಧ ಒಳಮೀಸಲಾತಿ ದತ್ತಾಂಶ ಸಮೀಕ್ಷೆ ಅವಧಿ ವಿಸ್ತರಣೆ

ದಾವಣಗೆರೆ (Davanagere): ಪ.ಜಾತಿ ಒಳಮೀಸಲಾತಿ ಕುರಿತಂತೆ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಅಧ್ಯಕ್ಷತೆಯಲ್ಲಿ ಏಕ ವ್ಯಕ್ತಿ ವಿಚಾರಣಾ ಆಯೋಗವನ್ನು ರಚಿಸಲಾಗಿದ್ದು, ಪರಿಶಿಷ್ಟ ಜಾತಿಗಳ…

By Dinamaana Kannada News

You Might Also Like

accident
ತಾಜಾ ಸುದ್ದಿ

Accident|ದೇವಿಕೆರೆ ಬಳಿ ಬೈಕ್ ಮತ್ತು ಆಟೋ ಡಿಕ್ಕಿ,ಓರ್ವ ವ್ಯಕ್ತಿ ಸಾವು

By Dinamaana Kannada News
Davanagere
ತಾಜಾ ಸುದ್ದಿ

ಕೆಲಸ ಖಾಯಮಾತಿಗೆ ಒತ್ತಾಯಿಸಿ ಪರವಾನಗಿ ಭೂಮಾಪಕರಿಂದ ಅನಿರ್ದಿಷ್ಟಾವಧಿ ಮುಷ್ಕರ

By Dinamaana Kannada News
Applications invited
Blog

ದೌರ್ಜನ್ಯ ಕಾಯ್ದೆಯ ಕುರಿತು ಅರಿವು ಮೂಡಿಸಲು ಅರ್ಜಿ ಆಹ್ವಾನ

By Dinamaana Kannada News
Applications invited
ತಾಜಾ ಸುದ್ದಿ

SCSP- TSP ಯೋಜನೆ ಅಡಿಯಲ್ಲಿ ಮೊಬೈಲ್ ಕ್ಯಾಂಟಿನ್ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?