ದಾವಣಗೆರೆ, ಜ. 7: ದಾವಣಗೆರೆ ನಗರ, ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಬರುವ ಅಧೀನ ಗ್ರಂಥಾಲಯಗಳಿಗೆ ಪ್ರಸಕ್ತ ಸಾಲಿನಲ್ಲಿ ಸ್ಥಳೀಯ ಲೇಖಕರು ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಪುಸ್ತಕಗಳನ್ನು ಖರೀದಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ನೋಂದಣಿಗಾಗಿ ನಿಗದಿತ ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಇಲಾಖಾ ಅಂತರ್ಜಾಲ (www.dpl.karnataka.gov.in) ಇ-
Read also : ಯುವಕರ ಆರೋಗ್ಯ,ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಮುಖ್ಯ :ಮಹಾವೀರ ಎಂ. ಕರೆಣ್ಣನವರ್
ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ನಗರ ಕೇಂದ್ರ ಗ್ರಂಥಾಲಯ, ಎಸ್ ನಿಜಲಿಂಗಪ್ಪ ಬಡಾವಣೆ ಎಸ್.ಎಲ್.ಪಿ.ಯು ಕಾಲೇಜ್ ಹಿಂಬಾಗ ದಾವಣಗೆರೆ ಇವರನ್ನು ಸಂಪರ್ಕಿಸಬೇಕೆAದು ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ತಿಳಿಸಿದ್ದಾರೆ.
