ದಾವಣಗೆರೆ: ಜಿಲ್ಲೆಯ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಮತ್ತು ಕಾನೂನು ಸುವ್ಯವಸ್ಥೆ ಕುರಿತು ಚರ್ಚಿಸಲು ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕರು ವಿಶೇಷ “ಫೋನ್-ಇನ್” ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.
ಜಿಲ್ಲೆಯ ಸಾರ್ವಜನಿಕರು, ಯುವಜನತೆ ಹಾಗೂ ವಿದ್ಯಾರ್ಥಿಗಳು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಪೊಲೀಸ್ ಅಧೀಕ್ಷಕರ ಗಮನಕ್ಕೆ ತರಲು ಈ ಕಾರ್ಯಕ್ರಮವು ವೇದಿಕೆಯಾಗಲಿದೆ.
ಕಾರ್ಯಕ್ರಮದ ವಿವರಗಳು:
ದಿನಾಂಕ: 09-01-2026 (ಶುಕ್ರವಾರ)
ಸಮಯ: ಬೆಳಿಗ್ಗೆ 11:00 ರಿಂದ 12:00 ಗಂಟೆಯವರೆಗೆ
ಭಾಗವಹಿಸುವವರು:
ಶ್ರೀಮತಿ ಉಮಾ ಪ್ರಶಾಂತ್ ಐ.ಪಿ.ಎಸ್ (ಜಿಲ್ಲಾ ಪೊಲೀಸ್ ಅಧೀಕ್ಷಕರು, ದಾವಣಗೆರೆ)
ಸಂಪರ್ಕಿಸಬೇಕಾದ ಸಂಖ್ಯೆ: 9480803208
ಸಮಯ: ಬೆಳಿಗ್ಗೆ 11:00 ರಿಂದ 12:00 ಗಂಟೆಯವರೆಗೆ
ಭಾಗವಹಿಸುವವರು:
ಶ್ರೀಮತಿ ಉಮಾ ಪ್ರಶಾಂತ್ ಐ.ಪಿ.ಎಸ್ (ಜಿಲ್ಲಾ ಪೊಲೀಸ್ ಅಧೀಕ್ಷಕರು, ದಾವಣಗೆರೆ)
ಸಂಪರ್ಕಿಸಬೇಕಾದ ಸಂಖ್ಯೆ: 9480803208