Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಡಾ.ಅಬ್ದುಲ್ ಕಲಾಂ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ತಾಜಾ ಸುದ್ದಿ

ಡಾ.ಅಬ್ದುಲ್ ಕಲಾಂ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Dinamaana Kannada News
Last updated: January 16, 2026 2:03 pm
Dinamaana Kannada News
Share
Applications invited
SHARE

ದಾವಣಗೆರೆ ಜ. 16 : ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ|| ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 6ನೇ ತರಗತಿ (ಸಿ.ಬಿ.ಎಸ್.ಸಿ ಪಠ್ಯಕ್ರಮ), ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 6ನೇ ತರಗತಿ (ರಾಜ್ಯ ಪಠ್ಯಕ್ರಮ)ದಲ್ಲಿ 2026-27ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುತ್ತಿದೆ. ಈ ಶಾಲೆಗಳಲ್ಲಿ ಅಲ್ಪಸಂಖ್ಯಾತರ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಪ್ರವೇಶಕ್ಕಾಗಿ ಲಭ್ಯವಿರುತ್ತದೆ.

ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶ ಪ್ರಕ್ರಿಯೆಯನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ನಡೆಸುತ್ತಿದ್ದು, ಆಸಕ್ತಿಯುಳ್ಳ ಹಾಗೂ ಅರ್ಹ ಅಭ್ಯರ್ಥಿಗಳು ಫೆಬ್ರವರಿ 10 ರೊಳಗಾಗಿ ಸೇವಾ ಸಿಂಧು ಪೋರ್ಟಲ್ Website:https://sevasindhu services.karnataka.gov.in    ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

Read also : ಸಂಘ ಪರಿವಾರ ಅಸ್ಪøಶ್ಯತೆ ನಿವಾರಣೆಗೂ ಆದ್ಯತೆ ನೀಡಲಿ : ಪಿ.ಜೆ.ಮಹಾಂತೇಶ್

ಹೆಚ್ಚಿನ ಮಾಹಿತಿಗೆ ಡಾ|| ಎ.ಪಿ.ಜೆಅಬ್ದುಲ್ ಕಲಾಂ ವಸತಿ ಶಾಲೆ, ಕೊಂಡಜ್ಜಿ, ಮೊ.ಸಂ: 9164583470, ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ವಸತಿ ಶಾಲೆ, ಕೆರೆಬಿಳಚಿ, ಮೊ.ಸಂ: 9008815296, ಅಲ್ಪ ಸಂಖ್ಯಾತರ ಮೊರಾರ್ಜಿದೇಸಾಯಿ ಬಾಲಕಿಯರ ವಸತಿ ಶಾಲೆ, ವಡೇರಹಳ್ಳಿ, ಮೊ.ಸಂ: 9916828601, ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ ಮೊ.ಸಂ: 9164855466, ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ವಸತಿ ಶಾಲೆ, ಜಗಳೂರು ಮೊ.ಸಂ: 9591114413, ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ವಸತಿ ಶಾಲೆ, ಬಸವಪಟ್ಟಣ, ಮೊ.ಸಂ: 9844011545, ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ವಸತಿ ಶಾಲೆ, ಹೊಸಕುಂದುವಾಡ, ಮೊ.ಸಂ: 7022234663, ತಾಲ್ಲೂಕು ವಿಸ್ತಾರಣಾಧಿಕಾರಿಗಳು, ಅಲ್ಪಸಂಖ್ಯಾತರಕಲ್ಯಾಣ ಇಲಾಖೆ, ದಾವಣಗೆರೆ ಉಪ ವಿಭಾಗ ಮೊ.ಸಂ: 08192-250066, ಜಿಲ್ಲಾ ಮಾಹಿತಿ ಕೇಂದ್ರ ದಾವಣಗೆರೆ ಮೊ.ಸಂ: 7019837748, ತಾಲ್ಲೂಕು ಮಾಹಿತಿಕೇಂದ್ರ ಹರಿಹರ ಮೊ.ಸಂ: 9845329483, ತಾಲ್ಲೂಕು ಮಾಹಿತಿಕೇಂದ್ರ ಚನ್ನಗಿರಿ ಮೊ.ಸಂ: 8660520572, ತಾಲ್ಲೂಕು ಮಾಹಿತಿಕೇಂದ್ರ ಹೊನ್ನಾಳಿ ಮೊ.ಸಂ: 9739888820, ತಾಲ್ಲೂಕು ಮಾಹಿತಿಕೇಂದ್ರ ಜಗಳೂರು ಮೊ.ಸಂ: 9880392344 ಸಂರ್ಪಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಸಂಘ ಪರಿವಾರ ಅಸ್ಪøಶ್ಯತೆ ನಿವಾರಣೆಗೂ ಆದ್ಯತೆ ನೀಡಲಿ : ಪಿ.ಜೆ.ಮಹಾಂತೇಶ್
Next Article Power outage ಬಿ.ಟಿ. ಲೇಔಟ್, ಗುಜರಿ ಲೈನ್ ಸೇರಿದಂತೆ ವಿವಿಧೆಡೆ ಜ.17 ರಂದು ಬೆಳಿಗ್ಗೆ10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಬೇಸಿಗೆ ಚೆಸ್ ತರಬೇತಿ ಶಿಬಿರ  

ದಾವಣಗೆರೆ :   ದಾವಣಗೆರೆ ಚೆಸ್ ಕ್ಲಬ್ ವತಿಯಿಂದ 4 ರಿಂದ 15 ವರ್ಷದ ಮಕ್ಕಳಿಗೆ ಏಪ್ರಿಲ್ 1 ರಿಂದ 15ನೇ…

By Dinamaana Kannada News

ಖಾಸಗಿ ಕಾಲೇಜುಗಳಿಗೆ ಪ್ರವೇಶ ಪಡೆದ ಎಸ್ಸಿ-ಎಸ್ಟಿ ಮಕ್ಕಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಿ

ದಾವಣಗೆರೆ: ರಾಜ್ಯದ ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಪಡೆದು ವಿದ್ಯಾಭ್ಯಾಸ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಹಾಸ್ಟೆಲ್…

By Dinamaana Kannada News

Davanagere | ಮಾಜಿ ದೇವದಾಸಿ ಮಹಿಳೆಯರಿಂದ ಪುನರ್ ವಸತಿ ಯೋಜನೆಗೆ ಅರ್ಜಿ ಆಹ್ವಾನ

ದಾವಣಗೆರೆ (Davanagere): ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ದೇವದಾಸಿ ಪುನರ್ ವಸತಿ ಯೋಜನೆಯಡಿ ನಿವೇಶನ ಹೊಂದಿದ ಅರ್ಹ ಮಾಜಿ…

By Dinamaana Kannada News

You Might Also Like

ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Political analysis
ರಾಜಕೀಯ

Political analysis|ಡೋಂಟ್ ವರಿ ಕಮ್ ಟು ಡೆಲ್ಲಿ

By Dinamaana Kannada News
Davanagere
ತಾಜಾ ಸುದ್ದಿ

ಓಪಿಎಸ್ ಜಾರಿಗಾಗಿ ಯಾವುದೇ ತೆರನಾದ ಹೋರಾಟಕ್ಕೂ ಸಿದ್ಧ : ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ

By Dinamaana Kannada News
Davanagere
ತಾಜಾ ಸುದ್ದಿ

ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?