ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಎನ್.ಐ.ಎಸ್ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಇಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಜನವರಿ 31 ರೊಳಗಾಗಿ ಕಚೇರಿಗೆ ಸಲ್ಲಿಸಬೇಕೆಂದು ಇಲಾಖೆಯ ಸಹಾಯಕ ನಿರ್ದೇಶಕಾದ ರೇಣುಕಾ ತಿಳಿಸಿದ್ದಾರೆ.
Read also : ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ
