ದಾವಣಗೆರೆ : ನಗರದ ಹಳೇ ಕುಂದುವಾಡದ ಕರಿಬಸವೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯಿಂದ ಭಗವಾನ್ ಮಹಾವೀರ ಜೈನ್ ಆಸ್ಪತ್ರೆ ಹಾಗೂ ಅಗರ್ ವಾಲ್ ಕಣ್ಣಿನ ಆಸ್ಪತ್ರೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆ ವೈದ್ಯ ಉಪೇಂದ್ರ, ಅಗರ ವಾಲ್ ಕಣ್ಣಿನ ಆಸ್ಪತ್ರೆಯ ವೈದ್ಯರಾದ ನವ್ಯ, ಮಾಜಿ ಮೇಯರ್ ಹೆಚ್ ಎನ್ ಗುರುನಾಥ್, ಪತ್ರಕರ್ತ ಮಧು ನಾಗರಾಜ್, ಸಂಘದ ಗುಣಾಕರ್ ಸೇರಿದಂತೆ ಸಂಘದ ಸದಸ್ಯರು, ಗ್ರಾಮಸ್ಥರು ಇದ್ದರು.
