Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಫೆ.2 ರಿಂದ ಚಂದನ ವಾಹಿನಿಯಲ್ಲಿ ಡಾ||ರಾಘವೇಂದ್ರ ಗುರೂಜಿಯವರ ಯೋಗ ಸಂಚಿಕೆಗಳು ಪ್ರಸಾರ
Blog

ಫೆ.2 ರಿಂದ ಚಂದನ ವಾಹಿನಿಯಲ್ಲಿ ಡಾ||ರಾಘವೇಂದ್ರ ಗುರೂಜಿಯವರ ಯೋಗ ಸಂಚಿಕೆಗಳು ಪ್ರಸಾರ

Dinamaana Kannada News
Last updated: February 1, 2026 3:49 am
Dinamaana Kannada News
Share
Davanagere
SHARE

ದಾವಣಗೆರೆ  :  ದೂರದರ್ಶನ ಬೆಂಗಳೂರು ಚಂದನ ವಾಹಿನಿಯಲ್ಲಿ ಪ್ರತಿನಿತ್ಯ ಪ್ರಸಾರವಾಗುತ್ತಿರುವ ಜನಪ್ರಿಯ ಹಾಗೂ ಉಪಯುಕ್ತ ಕಾರ್ಯಕ್ರಮವಾದ ‘ಸಂಪೂರ್ಣ ಸ್ವಾಸ್ಥ್ಯಕ್ಕಾಗಿ ಯೋಗ’ ಸಂಚಿಕೆಯು ಇದೇ ಬರುವ ಫೆ. 2 ರಿಂದ  (02-02-2026) ಪ್ರತಿ ದಿನ ಬೆಳಿಗ್ಗೆ 6-45 ರಿಂದ 7-00 ಗಂಟೆಯ ವರೆಗೆ ಸಂಚಿಕೆಗಳು ಪ್ರಸಾರವಾಗಲಿವೆ.

ಈ ವಿಶೇಷ ಸಂಚಿಕೆಗಳನ್ನು ನಗರದ ಆದರ್ಶಯೋಗ ಪ್ರತಿಷ್ಠಾನ (ರಿ), ದಾವಣಗೆರೆ ಶ್ರೀ ಮಹಮ್ಮಾಯಿ ವಿಶ್ವಯೋಗ ಮಂದಿರ ಹಾಗೂ ಯೋಗ ಚಿಕಿತ್ಸಾ ಕೇಂದ್ರದ ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕøತ ಹಿರಿಯ ಯೋಗ ತಜ್ಞ ಡಾ|| ಯೋಗಾಚಾರ್ಯ ಶ್ರೀ ರಾಘವೇಂದ್ರ ಗುರೂಜಿ  ನಡೆಸಿಕೊಡಲಿದ್ದು, ಯೋಗ ಚಿಕಿತ್ಸಾ ಪ್ರದರ್ಶನದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯದ ಎಂ.ಎಸ್ಸಿ ಇನ್ ಯೋಗಿಕ್ ಸೈನ್ಸ್ ವಿಭಾಗದ ಯೋಗ ವಿದ್ಯಾರ್ಥಿಗಳಾದ ಸುರೇಖಾ ಎಫ್. ಹುಡೇದ, ದೀಪಾ ಸಿ. ಕಿತ್ತಲಿ, ದೀಪಾ ಟಿ. ಹೆಗ್ರಿ, ಧರೇಶ್ ಜಿ. ಹಳೇಮನಿ, ವಮ್ಮಾರಿ ಪರಶುರಾಮ, ಮಹಂತೇಶ್ ಎಸ್. ಇವರುಗಳು ಭಾಗವಹಿಸಿರುತ್ತಾರೆ.

ಈ ಸಂಚಿಕೆಗಳಲ್ಲಿ   ಬೆನ್ನುನೋವಿನ ಸಮಸ್ಯೆ, ದೀರ್ಘಕಾಲ ಕಾಡುವ ಮಂಡಿನೋವು, ಸಕ್ಕರೆಕಾಯಿಲೆ ಪರಿಹಾರ, ವೆರಿಕೋಸ್ ವೈನ್ಸ್ ಸಮಸ್ಯೆ, ಥೈರಾಯಿಡ್ ಸಮಸ್ಯೆ, ಮೈಗ್ರೇನ್-ತಲೆನೋವು, ಕುತ್ತಿಗೆ ಮತ್ತು ಕೈ ಭುಜಗಳ ನೋವು ಹೀಗೆ ದಿನನಿತ್ಯ ಅನುಭವಿಸುತ್ತಿರುವ ಅನೇಕ ಸಮಸ್ಯೆಗಳಿಗೆ ಯೋಗ ಚಿಕಿತ್ಸೆಯ ಮೂಲಕ ಹೇಗೆ ಗುಣಪಡಿಸಿಕೊಳ್ಳಬಹುದು ಎನ್ನುವ ವಿಷಯಗಳನ್ನು ಸರಳವಾಗಿ ತಿಳಿಸಿರುತ್ತಾರೆ.

ದೂರದರ್ಶನದ ಉಪ ಮಹಾನಿರ್ದೇಶಕ ಭಾಗ್ಯವಾನ್ ಮತ್ತು ಕಾರ್ಯಕ್ರಮದ ವರಿಷ್ಠ ನಿರ್ವಾಹಕ   ಹೆಚ್.ಎನ್. ಆರತಿ   ಮಾರ್ಗದರ್ಶನದಲ್ಲಿ ಯೋಗ ವಿಭಾಗದ ಮುಖ್ಯಸ್ಥ ಎಮ್. ಗಿರೀಶ್  ನಿರ್ಮಾಣ ಮಾಡಿರುತ್ತಾರೆ.

Read also : Crime news|ಮೂರು ದಶಕಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಎಂ.ಜಿ. ಗೋವಿಂದರಾಜು ಮತ್ತು ಎಸ್. ಲೋಕಾಭಿರಾಮನ್ ಇವರ ಛಾಯಾ ಗ್ರಹಣವಿದ್ದು, ಶ್ರೀಕಾಂತ್‍ರವರು ಸಂಕಲನ ಕಾರ್ಯ ಮಾಡಿದ್ದು, ವಿಜಯ ಭಾಸ್ಕರ್ ಹಾಗೂ ವಸಂತ್ ಕುಮಾರ್ ಶೆಟ್ಟರ್ ಧ್ವನಿಗ್ರಹಣ ಮಾಡಿರುತ್ತಾರೆ.

ಯೂಟ್ಯೂಬ್, ಇನ್‍ಸ್ಟ್ರಾಗ್ರಾಮ್, ಫೇಸ್‍ಬುಕ್‍ಗಳಲ್ಲಿ ವೀಕ್ಷಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 94484-22829 ಸಂಪರ್ಕಿಸಬಹುದು.

TAGGED:Davanagere Newsdinamaana.comKannada Newsಕನ್ನಡ ಸುದ್ದಿಚಂದನ ವಾಹಿನಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Crime news|ಮೂರು ದಶಕಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Next Article extended ದಾವಣಗೆರೆ : ಶುಲ್ಕ ಮರುಪಾವತಿ ಯೋಜನೆ ಅವಧಿ ವಿಸ್ತರಣೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere : ಹರಿಹರ ಬ್ರದರ್ಸ್ ಜಿಮ್ : ರಾಷ್ಟ್ರೀಯ ಪಂಜ ಕುಸ್ತಿ ಸ್ಪರ್ಧೆ 09 ಪದಕ

ದಾವಣಗೆರೆ (Davangere Distric) : ಛತ್ತಿಸಗಡ್‌  ರಾಜ್ಯದ, ರಾಯ್ ಪುರ್ ನಗರದಲ್ಲಿ ನಡೆದ 46ನೇ ರಾಷ್ಟ್ರೀಯ ಪಂಜ ಕುಸ್ತಿ ಸ್ಪರ್ಧೆಯಲ್ಲಿ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-16 ಅವನನ್ನು ಹುಚ್ಚನೆಂದು ನಾನಂತೂ ಕರೆಯಲಾರೆ

ಸೊಂಡೂರಿನ ಸುತ್ತಲೂ ಹರಡಿಕೊಂಡಿರುವ ಬೆಟ್ಟಗಳು ಆನೆಯ ಸೊಂಡಿಲಿನಂತೆ ಕಾಣುವುದರಿಂದ ಸೊಂಡಿಲ ಊರು ಬರು ಬರುತ್ತಾ ಸೊಂಡೂರು ಆಗಿರುವುದೆಂದು ಹೇಳುತ್ತಾರೆ.  ಈ…

By Dinamaana Kannada News

ಭದ್ರಾ ಜಲಾಶಯ : ಒಳಹರಿವಿನಲ್ಲಿ ಏರಿಕೆ

ಶಿವಮೊಗ್ಗ, ಜು. 26:   ಮಲೆನಾಡಿನಲ್ಲಿ ಕಳೆದೆರೆಡು ದಿನಗಳಿಂದ ಭಾರೀ ಮಳೆ ಮುಂದುವರಿದಿದೆ. ಮತ್ತೆ ಕೆರೆಕಟ್ಟೆ, ನದಿಗಳು ಉಕ್ಕಿ ಹರಿಯುತ್ತಿವೆ. ಮತ್ತೊಂದೆಡೆ,…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಯಶಸ್ಸು ಗಳಿಸಿ : ನ್ಯಾ.ಮಹಾವೀರ.ಮ.ಕರೆಣ್ಣನವರ

By Dinamaana Kannada News
Davanagere
ಅಪರಾಧ ಸುದ್ದಿ

ದಾವಣಗೆರೆ|ಬಾರ್ ಕಳ್ಳತನ ಮಾಡ್ತಿದ್ದ ಗ್ಯಾಂಗ್‌ ಅರೆಸ್ಟ್;3.35 ಲಕ್ಷ ಮೌಲ್ಯದ ಮದ್ಯ, ಆಟೋ ವಶ

By Dinamaana Kannada News
Davanagere
ತಾಜಾ ಸುದ್ದಿ

ಉಚ್ಚಂಗಿದುರ್ಗ|ಭಕ್ತಿಯಲ್ಲಿ ಮಿಂದೆದ್ದ ಉಚ್ಚೆಂಗೆಮ್ಮ ಭಕ್ತರು : ದಂಡು ನಿಯಂತ್ರಿಸಲು ಪೊಲೀಸರ ಹರಸಾಹಸ

By Dinamaana Kannada News
extended
ತಾಜಾ ಸುದ್ದಿ

ದಾವಣಗೆರೆ : ಶುಲ್ಕ ಮರುಪಾವತಿ ಯೋಜನೆ ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?