ದಾವಣಗೆರೆ : ಪ್ರಸಕ್ತ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ, ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ, ಶುಲ್ಕ ಮರುಪಾವತಿ ಯೋಜನೆಗಳ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 15 ರವರೆಗೆ ವಿಸ್ತರಿಸಲಾಗಿದೆ.
Read also : ಫೆ.2 ರಿಂದ ಚಂದನ ವಾಹಿನಿಯಲ್ಲಿ ಡಾ||ರಾಘವೇಂದ್ರ ಗುರೂಜಿಯವರ ಯೋಗ ಸಂಚಿಕೆಗಳು ಪ್ರಸಾರ
