Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬಡ ಕೂಲಿ ಕಾರ್ಮಿಕರ ತತ್ತಿನ ಚೀಲ ಕಸಿದ ಕೇಂದ್ರ : ಶಾಸಕ ಬಿ.ದೇವೇಂದ್ರಪ್ಪ
ತಾಜಾ ಸುದ್ದಿ

ಬಡ ಕೂಲಿ ಕಾರ್ಮಿಕರ ತತ್ತಿನ ಚೀಲ ಕಸಿದ ಕೇಂದ್ರ : ಶಾಸಕ ಬಿ.ದೇವೇಂದ್ರಪ್ಪ

Dinamaana Kannada News
Last updated: February 11, 2026 4:39 pm
Dinamaana Kannada News
Share
jagalore
SHARE
ಜಗಳೂರು: ಕೇಂದ್ರ ಸರ್ಕಾರವು ಬಡ ಕೂಲಿ ಕಾರ್ಮಿಕರ ತತ್ತಿನ ಚೀಲವನ್ನು ಕಸಿದುಕೊಳ್ಳುವಂತಹ ಕೆಲಸ ಮಾಡುತ್ತಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.
ಬುಧವಾರ ಪಟ್ಟಣದ  ಶಾಸಕರ ಜನ ಸಂಪರ್ಕ ಕಚೇರಿ ಆವರಣದಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಪ.ಜಾತಿ ,ಪ.ಪಂಗಡದ 21 ಜನ ರೈತರಿಗೆ ಉಚಿತವಾಗಿ ಪಂಪ್ , ಮೋಟರ್  ವಿತರಿಸಿ ನಂತರ ಮಾತನಾಡಿದರು.
ಸಣ್ಣ ನೀರಾವರಿ ಇಲಾಖೆ ವತಿಯಿಂದ ಉಚಿತವಾಗಿ ಬೋರ್ವೆಲ್ ಕೊರಸಿ ವಿದ್ಯುತ್ ಸಂಪರ್ಕ ನೀಡುತ್ತಿದ್ದು ಇದರಿಂದ  ರೈತರು ಬೆಳೆ ಬೆಳೆದುಕೊಳ್ಳಲು ಸಹಕಾರಿಯಾಗಲಿದೆ ಆದರೆ ಕೇಂದ್ರ ಸರ್ಕಾರ ನರೇಗಾ ಯೋಜನೆಯನ್ನು ಬದಲಾವಣೆ ಮಾಡಿ ಬಡ ಕೂಲಿ ಕಾರ್ಮಿಕರ  ತುತ್ತನ್ನು ಕಿತ್ತುಕೊಳ್ಳುವಂತ ಕೆಲಸ ಮಾಡುತ್ತಿದೆ. 2005ರಲ್ಲಿ ನರೇಗ ಯೋಜನೆಯನ್ನು ಜಾರಿಗೆ ತರಲಾಗಿದ್ದು ಮನಮೋಹನ್ ಸಿಂಗ್ ಪ್ರಧಾನಿ ಯಾದ ವೇಳೆ ಕೇಂದ್ರ ಸರ್ಕಾರದಿಂದ 90 ಪರ್ಸೆಂಟ್ ರಾಜ್ಯ ಸರ್ಕಾರದಿಂದ 10% ಈ ಯೋಜನೆಗೆ ನೀಡಲಾಗುತ್ತಿತ್ತು ಆದರೆ ಕೇಂದ್ರ ಸರ್ಕಾರ ಯೋಜನೆಯನ್ನು ಮಾರ್ಪಾಟು ಮಾಡಿ ಕೇಂದ್ರ ಸರ್ಕಾರ 60% ರಾಜ್ಯ ಸರ್ಕಾರ 40% ಎಂದು ರೇಶೂ ಅನ್ನು ಮಾಡಿ ರಾಜ್ಯ ಸರ್ಕಾರಕ್ಕೆ ವರೆ ಮಾಡಿದೆ ಅಲ್ಲದೆ ಕೂಲಿ ಕಾರ್ಮಿಕರ ತುತ್ತಿನ ಚೀಲವನ್ನು ಕಿತ್ತುಕೊಳ್ಳುವಂತ ಕೆಲಸ ಕೇಂದ್ರ ಸರ್ಕಾರ ಮಾಡುತ್ತಿದ್ದು ರಾಜ್ಯದಲ್ಲಿರುವ ಸಂಸದರು ಇದರ ಬಗ್ಗೆ ದ್ವನಿ ಎತ್ತಬೇಕಾಗಿದೆ ಎಂದರು.
ರೈತರ ಬದುಕು ಹಸನಗಬೇಕು ಎಂಬ ಉದ್ದೇಶದಿಂದ ಕಾಂಗ್ರೇಸ್ ಸರಕಾರ  ಚುನಾವಣೆಯ ಮುಂಚೆ‌ ನೀಡಿದ ಭರವಸೆಯನ್ನು  ಈಡೇರಿಸುತ್ತಿದೆ ಎಂದರು.
ಸೌಲಭ್ಯ ಪಡೆದವರು ಸಾಮಾಜಿಕ , ರಾಜಕೀಯ ,ಆರ್ಥಿಕವಾಗಿ ಅಭಿವೃದ್ದಿ ಯಾಗಬೇಕಾಗಿದೆ ಎಂದರು.
ತೊರೆಸಲು ಭಾಗದಲ್ಲಿ ಹದಿನಾರು ಕೋಟಿ 30 ಲಕ್ಷ ರೂಪಾಯಿ ಮತ್ತು ಸೊಕ್ಕೆ ಭಾಗದಲ್ಲಿ 15 ಕೋಟಿ 34 ಲಕ್ಷ  ವೆಚ್ಚದಲ್ಲಿ ಕಾಮಗಾರಿಗೆ ಭೂಮಿ ಪೂಜೆಯನ್ನು ನೇರವೇರಿಸಲಾಗಿದೆ ಗುರುವಾರ ತಾಲೂಕಿನ ಬಿದರಕೆರೆ ಗ್ರಾಮದಲ್ಲಿ 2 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳಿಗೆ ಭೂಮಿಪೂಜೆಯನ್ನು ನೆರೆವೇರಿಸಲಾಗುವುದು ಎಂದರು.
ತಾಲೂಕಿನ ಬಿಳಿಚೊಡು  ಸೇತುವೆಯನ್ನು ಮರು ನಿರ್ಮಾಣ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದ್ದು ಟೆಂಡರ್ ಅಂತದಲ್ಲಿದೆ ಪಟ್ಟಣದಲ್ಲಿರುವ ಕ್ರೀಡಾಂಗಣವನ್ನು ಅಭಿವೃದ್ಧಿಪಡಿಸಿ ಒಳಂಗಣ ಕ್ರೀಡಾಂಗಣವನ್ನು ಮಾಡಿ ಕ್ರೀಡೆಗಳಿಗೆ ಉತ್ತೇಜನ ನೀಡಲಾಗುವುದು ಎಂದು ಹೇಳಿದರು.
Read also : ಕಾನೂನು ವಿರುದ್ದವಾಗಿ ನಡೆದುಕೊಂಡರೆ ಕಠಿಣ ಕ್ರಮ : ಎಸ್ಪಿ ಶೇಖರ್ ಹೆಚ್. ತೆಕ್ಕಣ್ಣನವರ್
ಜಿ.ಪಂ. ಮಾಜಿ ಸದಸ್ಯ ಕೆ.ಪಿ. ಪಾಲಯ್ಯ ಮಾತನಾಡಿ , ಕ್ಷೇತ್ರದಲ್ಲಿ ಜನಪರ ಕೆಲಸ ಕಾರ್ಯಗಳು ನಡೆಯುತ್ತಿದ್ದು  ವಿರೋಧ ಪಕ್ಷದವರು ಏನು ಕೆಲಸವಾಗಿಲ್ಲ ಎನ್ನುತ್ತಾರೆ ಈ ಸೌಲಭ್ಯಗಳ ಬಗ್ಗೆ‌ ವಿರೊದ ಪಕ್ಷದವರು ಗಮನಿಸಬೇಕು. ಶಾಸಕರು ಮತ್ತು ಮಾಜಿ ಶಾಸಕರುಗಳ  ಸಹಕಾರ ದಿಂದ  ಕ್ಷೇತ್ರದ 57  ಕೆರೆಗಳಿಗೆ ನೀರು‌ ಬಂದಿದ್ದು  ಅಂರ್ತಜಲ ಹಚ್ಚಳವಾಗಿದೆ ಎಂದರು.
ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆಯ ಅಭಿಯಂತರ ರಜತ್, ಕಾಂಗ್ರೆಸಿ ಘಟಕದ ತಾಲೂಕು ಅಧ್ಯಕ್ಷ ಮಹೇಶ್ವರಪ್ಪ, ಮುಖಂಡರುಗಳಾದ ಮಾಳಮ್ಮನಹಳ್ಳಿ ವೆಂಕಟೇಶ್ ,ಪಲ್ಲಾಗಟ್ಟೆ ಶೇಖರಪ್ಪ, ಗೌಡ ಅಂಗ ರಕ್ಷಕ ಸೋಮಣ್ಣ ಹಾಜರಿದ್ದರು.
ಹೊಟೇಲ್, ಬಸ್ ನಿಲ್ದಾಣ ,ಬಸ್ ಗಳಲ್ಲಿ, ಆಟೋಗಳಲ್ಲಿ ಸಾರ್ವಜನಿಕರು  ಶಾಸಕರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂದು ಸಾರ್ವಜನಿಕರ ಪ್ರಶಂಸ್ಥೆ ವ್ಯಕ್ತಪಡಿಸುತ್ತಿದ್ದಾರೆ. ಒಬ್ಬ ಶಾಸಕನಿಗೆ ಇದಕ್ಕಿಂತ ಮಿಗಿಲಾಗಿ ಮತ್ತೆ ಏನು ಬೇಕಾಗಿದೆ.
ಶಾಸಕ ಬಿ. ದೇವೇಂದ್ರಪ್ಪ
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂಶಾಸಕ ಬಿ.ದೇವೇಂದ್ರಪ್ಪ
Share This Article
Twitter Email Copy Link Print
Previous Article ದಾವಣಗೆರೆ ಕಾನೂನು ವಿರುದ್ದವಾಗಿ ನಡೆದುಕೊಂಡರೆ ಕಠಿಣ ಕ್ರಮ : ಎಸ್ಪಿ ಶೇಖರ್ ಹೆಚ್. ತೆಕ್ಕಣ್ಣನವರ್
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕಾಕಾನೂರು ಗ್ರಾಮದ ಮನೆಯೊಂದರಲ್ಲಿ ದರೋಡೆ : ಎಸ್ಪಿ ಭೇಟಿ, ಪರಿಶೀಲನೆ

ದಾವಣಗೆರೆ : ಸಂತೆಬೆನ್ನೂರು ಠಾಣಾ ವ್ಯಾಪ್ತಿಯ ಕಾಕಾನೂರು ಗ್ರಾಮದ ಹೊರವಲಯದಲ್ಲಿರುವ ಮನೆಯೊಂದರಲ್ಲಿ ಸೆ.6 ರಂದು ರಾತ್ರಿ ದರೋಡೆಕೋರರು ಮನೆಗೆ ನುಗ್ಗಿ…

By Dinamaana Kannada News

ಒಳಮೀಸಲಾತಿ ಸಮೀಕ್ಷೆಯಲ್ಲಿ ತಾಂತ್ರಿಕ ತೊಡಕು: ಸಮೀಕ್ಷೆ ವಿಸ್ತರಣೆಗೆ ಶಾಸಕ ಕೆ.ಎಸ್.ಬಸವಂತಪ್ಪ ಮನವಿ

ದಾವಣಗೆರೆ (Davanagere): ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸಲು ನಡೆಸುತ್ತಿರುವ ಸಮೀಕ್ಷೆಯಲ್ಲಿ ಹಲವು ತಾಂತ್ರಿಕ ತೊಡಕುಗಳಿವೆ. ಅವುಗಳನ್ನು ಶೀಘ್ರವೇ ನಿವಾರಿಸಿ, ಸಮೀಕ್ಷೆಯ…

By Dinamaana Kannada News

ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಶಂಕುಸ್ಥಾಪನೆ ಗಡುವು

ದಾವಣಗೆರೆ:  ಜು.31ರ ಒಳಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸದಿದ್ದರೆ ಜಿಲ್ಲಾ ಕೇಂದ್ರ ಬಂದ್ ಮಾಡುವ ಜೊತೆಗೆ ಜನ…

By Dinamaana Kannada News

You Might Also Like

ದಾವಣಗೆರೆ
ತಾಜಾ ಸುದ್ದಿ

ಕಾನೂನು ವಿರುದ್ದವಾಗಿ ನಡೆದುಕೊಂಡರೆ ಕಠಿಣ ಕ್ರಮ : ಎಸ್ಪಿ ಶೇಖರ್ ಹೆಚ್. ತೆಕ್ಕಣ್ಣನವರ್

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ಮಾಧ್ಯಮ ಸಮೂಹವು ವಿಶ್ವಕ್ಕೆ ತನ್ನದೇ ಆದ ಕೊಡುಗೆ ನೀಡಿದೆ : ಆದಿಜಾಂಭವ ಮಠದ ಷಡಕ್ಷರಿ ಮುನಿಸ್ವಾಮಿ

By Dinamaana Kannada News
Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?