ದಾವಣಗೆರೆ : ಡಿಜಿಆರ್ (ಡೈರೆಕ್ಟೋರೇಟ್ ಜನರಲ್ ರಿಸೆಟ್ಸ್ಮೆಂಟ್) ಇವರ ಪ್ರಾಯೋಜಕತ್ವದಲ್ಲಿ ಮಾಜಿ ಸೈನಿಕರಿಗಾಗಿ ಮದ್ರಾಸ್ ಎಂಜಿನಿಯರಿAಗ್ ಗ್ರೂಪ್ ಅಂಡ್ ಸೆಂಟರ್, ಬೆಂಗಳೂರು ಇಲ್ಲಿ ಫೆ. 27 ರಂದು ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ ಮಾಜಿ ಸೈನಿಕರು, ಮಾಜಿ ಸೈನಿಕ ಗುರುತಿನ ಚೀಟಿ ಮತ್ತು ಬಯೊಡೇಟದ 5 ಪ್ರತಿಗಳೊಂದಿಗೆ ನೇರವಾಗಿ ಭಾಗವಹಿಸಬಹುದು ಹಾಗೂ ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 020-26341217 ಅಥವಾ 011-20863432 ಮತ್ತು drzspne@desw.gov.in ಅಥವಾ se
Read also : ಬಡ ಕೂಲಿ ಕಾರ್ಮಿಕರ ತತ್ತಿನ ಚೀಲ ಕಸಿದ ಕೇಂದ್ರ : ಶಾಸಕ ಬಿ.ದೇವೇಂದ್ರಪ್ಪ
