Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬರ್ಕತ್ ಅಲಿ ಕುಟುಂಬ ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೆ ಏರಲಿ : ನಟ ಪ್ರೇಮ್
ತಾಜಾ ಸುದ್ದಿಸಿನಿಮಾ

ಬರ್ಕತ್ ಅಲಿ ಕುಟುಂಬ ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೆ ಏರಲಿ : ನಟ ಪ್ರೇಮ್

Dinamaana Kannada News
Last updated: February 14, 2026 3:47 pm
Dinamaana Kannada News
Share
Davanagere
SHARE
ಜಗಳೂರು : ಸಾಮಾಜಿಕ ಕಾರ್ಯಗಳ ನಡುವೆಯೂ ಬೃಹತ್ ನಗರಗಳಲ್ಲಿ ದೊರೆಯುವಂತಹ ಐಷಾರಾಮಿ ಹೋಟೆಲ್ ಗಳನ್ನು ಹಿಂದುಳಿದ ತಾಲೂಕಿನಲ್ಲಿ ನಿರ್ಮಿಸಿರುವುದು ತಾಲೂಕಿನ ಸೌಭಾಗ್ಯವಾಗಿದೆ ಎಂದು ಚಲನಚಿತ್ರ ನಟ ಪ್ರೇಮ್ ಹೇಳಿದರು.
ಪಟ್ಟಣದ ಚಳ್ಳಕೆರೆ ರಸ್ತೆಯಲ್ಲಿ ನೂತನ ಕೆಎ 17 ಫ್ಯಾಮಿಲಿ ರೆಸ್ಟೋರೆಂಟ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬರ್ಕತ್ ಅಲಿ ಕುಟುಂಬ ಕ್ಷೇತ್ರದಲ್ಲಿ ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೆ ಏರಲಿ,ಹಸಿದವರಿಗೆ ಅನ್ನನೀಡುವ   ಸಾಮಾಜಿಕ ಕಾರ್ಯಗಳ ನಡುವೆಯೂ ಹೆಚ್ಚಾಗಲಿ,ಕುಟುಂಬಕ್ಕೆ ಶ್ರೇಯಸ್ಸು ಲಭಿಸಲಿ ಹಾಗೂ ಶಾಸಕ ಬಿ.ದೇವೇಂದ್ರಪ್ಪ ಅವರು ಸಹೃದಯಿ,ಜನಾನುರಾಗಿಯಾಗಿ,ಅಪಾರ ಜ್ಞಾನ ಹೊಂದಿದ್ದಾರೆ.ಎಲ್ಲರ ಸಹಕಾರದಿಂದ ಜಗಳೂರು ಸಮೃದ್ದ ನಾಡಾಗಲಿ ಎಂದು ಹಾರೈಸಿದರು.
ಶಾಸಕ ಬಿ.ದೇವೇಂದ್ರಪ್ಪ ಮಾತನಾಡಿ,ತಾಲ್ಲೂಕಿನಲ್ಲಿ ಸಾಕಷ್ಟು ಹಣವಂತರಿದ್ದಾರೆ ಆದರೆ ಹೃದಯ ಶ್ರೀಮಂತಿಕೆ ಬೇಕಿದೆ.ಬರ್ಕತ್ ಅಲಿ,ನಬಿ ಸಹೋದರರು ಬೆಂಗಳೂರಿನಲ್ಲಿ ಉದ್ಯೋಗ ಅರಸಿ ಹೋಗಿದ್ದರೂ ನಂತರ ಜನ್ಮಭೂಮಿಗೆ ಮರಳಿ ಜೈ ಭಾರತ್ ಟ್ರಸ್ಟ್ ಮೂಲಕ ಆರೋಗ್ಯ ಸೇವೆ,ದಾನಧರ್ಮದ ಸಮಾಜಮುಖಿ ಕಾರ್ಯಗಳೊಂದಿಗೆ ದಾಪುಗಾಲು ಇಟ್ಟಿದ್ದಾರೆ.ಕ್ಷೇತ್ರ ವ್ಯಾಪಿ ಧರ್ಮಾತೀತ,ಜಾತ್ಯಾತೀತವಾಗಿ ವಿಶ್ವಾಸ ಗಳಿಸುವ ಮೂಲಕ  ಜನರ ಮನಸ್ಸು ಗೆಲ್ಲುತ್ತಿರುವುದು ಶ್ಲಾಘನೀಯ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾವರ್ಗದ ಬಡಜನರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಗ್ಯಾರಂಟಿ ರಾಮಯ್ಯ ರಾಗಿ ಜನಮಾನಸದಲ್ಲಿ ಉಳಿದಿದ್ದಾರೆ.ಕ್ಷೇತ್ರದಲ್ಲಿ ನೀರಾವರಿ ಯೋಜನೆ,ಮೂಲಸೌಕರ್ಯಗಳೊಂದಿಗೆ  ಸಮಗ್ರ ಅಭಿವೃದ್ದಿಗೆ ಆದ್ಯತೆ ನೀಡುತ್ತಿರುವೆ.ಅಭಿವೃದ್ದಿ ಕಾಮಗಾರಿಗಳಿಗೆ ಪಕ್ಷಾತೀತ ಸಹಕಾರ ನೀಡಬೇಕು ಎಂದರು.
ಈ ವೇಳೆ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರಾದ ಕಂಬದ ರಂಗಯ್ಯ,ದಿಯಾಹೆಗ್ಡೆ  ಅವರ ತಂಡದಿಂದ ರಸಮಂಜರಿ ಕಾರ್ಯಕ್ರಮ ಜರುಗಿತು.
Read also : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್‌ಗೆ ಮುಸ್ಲಿಂ ಸಮಾಜ ಒಮ್ಮತದ ನಿರ್ಣಯ
ಇದೇ ವೇಳೆ ನಟಿ ಸಂಜನಾವರ್ಧನ್,ಮಾಜಿ ಶಾಸಕರಾದ ಎಸ್.ವಿ.ರಾಮಚಂದ್ರ,ಎಚ್.ಪಿ.ರಾಜೇಶ್, ಸಮರ್ಥ್,ಕೆಪಿಸಿಸಿ ಎಸ್ ಟಿ ಘಟಕದ ಕೆ.ಪಿ.ಪಾಲಯ್ಯ,ಕೆಪಿಸಿಸಿ ಎಸ್ ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಡಿ.ಕೀರ್ತಿಕುಮಾರ್,ಬಿಜೆಪಿ ಯುವ ಮುಖಂಡ ಬಿಸ್ತುವಳ್ಳಿ ಬಾಬು,ಕೆಪಿಸಿಸಿ ಸದಸ್ಯ ಕಲ್ಲೇಶ್ ರಾಜ್ ಪಟೇಲ್ ಅವರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಜೈಭಾರತ್ ಟ್ರಸ್ಟ್ ನ ಕಾರ್ಯದರ್ಶಿ ನಬಿವುಲ್ಲಾ,ಬರ್ಕತ್ ಅಲಿ,ಸೇರಿದಂತೆ ತಾಲ್ಲೂಕಿನ ವಿವಿಧ ಮುಖಂಡರುಗಳು ಭಾಗವಹಿಸಿದ್ದರು.
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂನಟ ಪ್ರೇಮ್
Share This Article
Twitter Email Copy Link Print
Previous Article Davanagere ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್‌ಗೆ ಮುಸ್ಲಿಂ ಸಮಾಜ ಒಮ್ಮತದ ನಿರ್ಣಯ
Next Article Davanagere ಕಾಂಗ್ರೆಸ್‌ ಸರ್ಕಾರದ ಯೋಜನೆಗಳು ಬಡವರಿಗೆ ವರದಾನ : ಕಲ್ಲೇಶ್ ರಾಜ್ ಪಾಟೀಲ್
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ | ಬಾಬೂಜೀ ಸಾಧನೆಗಳು ಅಪಾರ : ಕೆ.ಜಿ. ಶಿವಕುಮಾರ್

ದಾವಣಗೆರೆ : ದಲಿತರ ಕ್ಷೇಮಾಭಿವದ್ದಿಗಾಗಿ ಡಾ. ಬಾಬು ಜಗಜೀವನ ರಾಮ್ ಹೋರಾಡಿದ್ದರು. ಅಂತಹ ವ್ಯಕ್ತಿಯ ಆದರ್ಶಗಳ ಪಾಲನೆ ನಮ್ಮೆಲ್ಲರಿಂದ ಆಗಬೇಕೆಂದು…

By Dinamaana Kannada News

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

ದಾವಣಗೆರೆ.ಡಿ.13: ತಾಲ್ಲೂಕಿನ ನಾಗನೂರು ಗ್ರಾಮದಲ್ಲಿ ಡಿ.15 ರಿಂದ 17 ರವರೆಗೆ 3 ದಿನಗಳ ಕಾಲ ಶ್ರೀ ಉಮಾ ಮಹೇಶ್ವರ ಜಾತ್ರೆ…

By Dinamaana Kannada News

ಕಲೆ ವಾಸ್ತುಶಿಲ್ಪದ ಕಾಯಕದಿಂದಲೇ ವಿಶ್ವಪ್ರಸಿದ್ದಿ ಪಡೆದವರು ಅಮರಶಿಲ್ಪಿ ಜಕಣಾಚಾರಿ:ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ ಜ.01: ಪ್ರಾಚೀನ ಕಾಲದಲ್ಲಿ ಯಾವುದೇ ಆಧುನಿಕ ತಂತ್ರಜ್ಞಾನ, ಸಲಕರಣೆ ಇಲ್ಲದ ಸಂದರ್ಭದಲ್ಲಿ ಉಳಿ ಮತ್ತು ಸುತ್ತಿಗೆಯಿಂದ ಸೂಕ್ಷ್ಮವಾಗಿ ಅದ್ಭುತ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕಾಂಗ್ರೆಸ್‌ ಸರ್ಕಾರದ ಯೋಜನೆಗಳು ಬಡವರಿಗೆ ವರದಾನ : ಕಲ್ಲೇಶ್ ರಾಜ್ ಪಾಟೀಲ್

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್‌ಗೆ ಮುಸ್ಲಿಂ ಸಮಾಜ ಒಮ್ಮತದ ನಿರ್ಣಯ

By Dinamaana Kannada News
Davanagere
ತಾಜಾ ಸುದ್ದಿ

ದುರ್ಗಾಂಬಿಕಾ ದೇವಿಯ ಜಾತ್ರಾ ಮಹೋತ್ಸವ :ಪಾಲಿಕೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ಚುರುಕಿನಿಂದ ಸಾಗಿವೆ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?