Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪೌರ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ:ಸೂಕ್ತ ಕಾನೂನು ರಕ್ಷಣೆ ನೀಡಿ
ತಾಜಾ ಸುದ್ದಿ

ಪೌರ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ:ಸೂಕ್ತ ಕಾನೂನು ರಕ್ಷಣೆ ನೀಡಿ

Dinamaana Kannada News
Last updated: February 16, 2026 12:08 pm
Dinamaana Kannada News
Share
Davanagere
SHARE

ದಾವಣಗೆರೆ : ಮಹಬೂಬ್ ನಗರದಲ್ಲಿ ಮನೆ-ಮನೆ ಕಸ ಸಂಗ್ರಹಿಸುವ ಸಮಯದಲ್ಲಿ ಕಸ ಸಂಗ್ರಹಣೆ ವಾಹನದ ಚಾಲಕ ಮತ್ತು ಕಾರ್ಮಿಕನ ಮೇಲೆ ಹಲ್ಲೆ ನಡೆಸಿ, ನಿಂದಿಸಿ ಗಲಾಟೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಹಾಗೂ ಪಾಲಿಕೆಯ ಎಲ್ಲಾ ವಿಭಾಗದ ಕಾರ್ಮಿಕರಿಗೆ ಸೂಕ್ತ ಕಾನೂನು ರಕ್ಷಣೆ ನೀಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ನಗರದ ಮೆಹಬೂಬ್ ನಗರದಲ್ಲಿ 4ನೇ ಕ್ರಾಸಿನಲ್ಲಿ ದಿನನಿತ್ಯದಂತೆ ಮನೆ-ಮನೆ ಕಸ ಸಂಗ್ರಹಣೆಗಾಗಿ ಪಾಲಿಕೆ ಕಸ ಸಂಗ್ರಹಣೆ ವಾಹನವು ಕೆಲಸ ನಿರ್ವಹಿಸಲು ಹೋಗಿದೆ. ಆ ಸಮಯದಲ್ಲಿ ಹಸಿ ಕಸ-ಒಣ ಕಸ ಹಾಗೂ ಹಾನಿಕಾರಕ ಕಸಗಳನ್ನು ಬೇರ್ಪಡಿಸಿ ನೀಡುವುದು ಪ್ರತಿನಿತ್ಯ ಕಸ ಸಂಗ್ರಹಣ ವಾಹನದಲ್ಲಿ ಧ್ವನಿವರ್ಧಕಗಳ ಮೂಲಕ ಹೇಳುತ್ತಿರುತ್ತಾರೆ.

ಅಲ್ಲಿನ ನಿವಾಸಿಗಳಾದ ನೂರು ಮತ್ತು ಅಜ್ಜು ಮತ್ತು ಇತರರು ಸೇರಿದಂತೆ ಬಂದು ಚಾಲಕನನ್ನು ದೊಣ್ಣೆಗಳಿಂದ ಹಲ್ಲೆ ಮಾಡಲು ಮುಂದಾಗಿ ಸರ್ಕಾರಿ ವಾಹನದ ಮೇಲೆ ಹೊಡೆದು ಮೀಟರ್ ಮುರಿದು ವಾಹನಕ್ಕೆ ಘಾಸಿಗೊಳಿಸಿರುತ್ತಾರೆ. ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಕರ್ತವ್ಯ ನಿರತ ಕಾರ್ಮಿಕರಿಗೆ ಮತ್ತು ಪಾಲಿಕೆ ಎಲ್ಲಾ ಹೊರಗುತ್ತಿಗೆ ಮತ್ತು ಗುತ್ತಿಗೆಯ, ಯು.ಬಿ.ಡಿ. ಕಾರ್ಮಿಕರಿಗೂ ರಕ್ಷಣಾತ್ಮಕ ನಿಯಮಗಳನ್ನು ರೂಪಿಸಿ ಅವರಿಗೆ ರಕ್ಷಣೆ ನೀಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಲಿಂಗರಾಜು ಎಂ ಗಾಂಧಿನಗರ ಒತ್ತಾಯಿಸಿದ್ದಾರೆ.

Read also : ಸಂತ ಸೇವಾಲಾಲ್ ಜಯಂತಿ ಆಚರಣೆ ಮಾಡದೇ ಇರುವುದು ಅವರ ಕಾರ್ಯವೈಖರಿಗೆ ಕೈಗನ್ನಡಿ :ಧರ್ಮ ನಾಯ್ಕ

ಪೌರ ಕಾರ್ಮಿಕರು ಹಾಗೂ ಹೊರಗುತ್ತಿಗೆ ನೌಕರರು ಸಮಾಜದ ಗಲೀಜನ್ನು ತಮ್ಮ ಮನೆಯ ಮಕ್ಕಳು ಮಾಡಿರುವ ಗಲೀಜು ಎಂಬ ಮನೋಭಾವದೊಂದಿಗೆ ಸ್ವಚ್ಛಗೊಳಿಸುತ್ತಿರುವುದು ನಮ್ಮ ಕಣ್ಣಿಗೆ ಕಾಣಿಸುತ್ತಿದೆ.ಈ ನಿಟ್ಟಿನಲ್ಲಿ ಪೌರ ಕಾರ್ಮಿಕರಿಗೆ ಸೂಕ್ತವಾದ ಕಾನೂನು ಮತ್ತು ನಿಯಮಗಳನ್ನು ರೂಪಿಸಿ ಅವರಿಗೆ ರಕ್ಷಣೆ ನೀಡಬೇಕು. ಜನಸಾಮಾನ್ಯರಲ್ಲಿ ಮತ್ತು ಕಾರ್ಮಿಕರಲ್ಲಿ ಜಾಗೃತಿ ಮೂಡಿಸಬೇಕು ಮತ್ತು ಪಾಲಿಕೆಯ ಕಾರ್ಮಿಕರ ಮೇಲೆ ಹಲ್ಲೆ ಮಾಡಿದಂತಹ ನೂರು ಮತ್ತು ಅಜ್ಜು ಇತರರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ಅಹಿತಕರ ಘಟನೆಗಳು ಮರುಕಳಿಸದಂತೆ ಕ್ರಮ ವಹಿಸಬೇಕೆಂದು ಮನವಿ ಮಾಡಿದ್ದಾರೆ.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂಪೌರ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ
Share This Article
Twitter Email Copy Link Print
Previous Article jagalore ಸಂತ ಸೇವಾಲಾಲ್ ಜಯಂತಿ ಆಚರಣೆ ಮಾಡದೇ ಇರುವುದು ಅವರ ಕಾರ್ಯವೈಖರಿಗೆ ಕೈಗನ್ನಡಿ :ಧರ್ಮ ನಾಯ್ಕ
Next Article Davanagere ಜಯಂತಿ ಆಚರಣೆ ಮಾಡದೇ ಅಗೌರವ, ಬಂಜಾರ ಸಂಘದಿಂದ ಪ್ರತಿಭಟನೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ರಕ್ತದಾನದಿಂದ ಜೀವರಕ್ಷಣೆ : ಪ್ರೊ.ಕುಂಬಾರ

ದಾವಣಗೆರೆ (Davanagere): ರಕ್ತದಾನ ಶ್ರೇಷ್ಠವಾದದ್ದು, ಆರೋಗ್ಯವಂತ ವಿದ್ಯಾರ್ಥಿಗಳು ಕನಿಷ್ಠ ವರ್ಷಕ್ಕೆ ಎರಡು ಬಾರಿ ರಕ್ತದಾನ ಮಾಡುವುದು ಉತ್ತಮ, ಇದರಿಂದ ರಕ್ತದ…

By Dinamaana Kannada News

Davanagere | ಮಹರ್ಷಿ ವಾಲ್ಮೀಕಿ ನಿಗಮದಿಂದ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ದಾವಣಗೆರೆ ಅ.18 (Davanagere) ; ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ವರ್ಷ ಪರಿಶಿಷ್ಟ ಪಂಗಡಕ್ಕೆ…

By Dinamaana Kannada News

Crime news | ಕಲ್ಲಿನಿಂದ ಜಜ್ಜಿ ಯುವಕನ ಕೊಲೆ

ದಾವಣಗೆರೆ (Davanagere): ನಗರದ ಪಿ.ಬಿ.ರಸ್ತೆ ಬದಿಯಲ್ಲಿ ತಿಂಡಿ ಹೋಟೆಲ್ ನಡೆಸುತ್ತಿದ್ದ ಮಣಿಕಂಠ (34)ನನ್ನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಸಾಸಲು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ–ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ,ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
Davanagere
ತಾಜಾ ಸುದ್ದಿ

ಪಾರದರ್ಶಕ ಆಡಳಿತ ನೀಡುವುದೇ ನನ್ನ ಧ್ಯೇಯ : ಶಾಸಕ ಬಿ ದೇವೇಂದ್ರಪ್ಪ

By Dinamaana Kannada News
Davanagere
ತಾಜಾ ಸುದ್ದಿ

ಜಯಂತಿ ಆಚರಣೆ ಮಾಡದೇ ಅಗೌರವ, ಬಂಜಾರ ಸಂಘದಿಂದ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?