Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಿಢೀರ್ ನೆ ಕಾರ್ಮಿಕರ ವಜಾ‌:ವಿಂಡ್ ಫ್ಯಾನ್ ವಿರುದ್ದ  ಪ್ರತಿಭಟನೆ
ತಾಜಾ ಸುದ್ದಿ

ದಿಢೀರ್ ನೆ ಕಾರ್ಮಿಕರ ವಜಾ‌:ವಿಂಡ್ ಫ್ಯಾನ್ ವಿರುದ್ದ  ಪ್ರತಿಭಟನೆ

Dinamaana Kannada News
Last updated: February 17, 2026 3:09 am
Dinamaana Kannada News
Share
Davanagere
SHARE
ಜಗಳೂರು : ತಾಲ್ಲೂಕಿನ ಮಠದದ್ಯಾಮನಹಳ್ಳಿ ಬಳಿ ವಜಾಗೊಳಿಸಿರುವ ಕಾರ್ಮಿಕರ ಮರುಸೇರ್ಪಡೆಗೊಳಿಸಲು  ರಿನ್ಯಿವ್ಯೂ ಪವನ ವಿದ್ಯುತ್ ಕಂಪನಿ ವಿರುದ್ದ ಎಐಯುಟಿಯುಸಿ ನೇತೃತ್ವದಲ್ಲಿ ಕಾರ್ಮಿಕರು ಅಹೋರಾತ್ರಿ ಧರಣಿ ನಡೆಸಲಾಯಿತು.
ಕಂಪನಿಯಲ್ಲಿ 42  ಜನ ಕಾರ್ಮಿಕರು ಕೆಲಸಮಾಡುತ್ತಿದ್ದು ದಿಢೀರ್ ನೆ 36 ಜನ ಕಾರ್ಮಿಕರನ್ನುವಜಾಗೊಳಿಸಲಾಗುತ್ತಿದೆ. ಉಳಿದ 10‌ಜನ ಕಾರ್ಮಿಕರಿಗೆ ನೋಟೀಸ್ ನೀಡಲಾಗಿದೆ.ಫೆ.25 ವರೆಗೆ ಗಡುವು ನೀಡಲಾಗಿದೆ.ಕಂಪನಿಯಲ್ಲಿ ಕಾರ್ಮಿಕರಿಗೆ ಯಾವುದೇ ಭದ್ರತೆಯಿಲ್ಲದೆ ಬೇಕಾಬಿಟ್ಟಿ ನಡೆಸಿಕೊಳ್ಳುತ್ತಿದ್ದಾರೆ.ಅಲ್ಲದೆ ಕಾರ್ಮಿಕ ಕಾನೂನು ಬಾಹಿರವಾಗಿ ನಡೆಸಿಕೊಳ್ಳುತ್ತಿರುವುದು ಖಂಡನೀಯ ಕೂಡಲೇ ವಜಾಗೊಳಿಸಿರುವ ಕಾರ್ಮಿಕರನ್ನು ಮರುಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿದರು.
Read also : ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ–ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ,ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
ಈ ಸಂದರ್ಭದಲ್ಲಿ ವಿಂಡ್ ಫ್ಯಾನ ಕಾರ್ಮಿಕ ಸಂಘಟನೆಯ  ರಾಜ್ಯ ಮುಖಂಡ ತಿಪ್ಪೇಸ್ವಾಮಿ,ರಾಜ್ಯ ಸಮಿತಿ ಸದಸ್ಯರಾದ ಬೀರಲಿಂಗಪ್ಪ,ಶಿವಾಜಿ ರಾವ್,ಲೋಕೇಶ್,ಜಿಲ್ಲಾ ಮುಖಂಡರಾದ ಇಂದಿರಾ,ಕಿರಣ,ಸೇರಿದಂತೆ ಇದ್ದರು.
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂವಿಂಡ್ ಫ್ಯಾನ್ ವಿರುದ್ದ  ಪ್ರತಿಭಟನೆ
Share This Article
Twitter Email Copy Link Print
Previous Article Davanagere ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ–ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ,ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಬಿಸಿಎಂ ಹಾಸ್ಟೆಲ್‌ಗೆ ಪ್ರವೇಶಕ್ಕೆ ಅರ್ಜಿ : ಅವಧಿ ವಿಸ್ತರಣೆ

ದಾವಣಗೆರೆ   :  ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ…

By Dinamaana Kannada News

ದಾವಣಗೆರೆ | ಉತ್ತಮ ಭವಿಷ್ಯಕ್ಕಾಗಿ ಬಿಕಾಂ BFSI ಪದವಿಗೆ ಈಗಲೇ ಪ್ರವೇಶ ಪಡೆಯಿರಿ!

ದಾವಣಗೆರೆ: ಆಧುನಿಕ ವಿಶ್ವದಲ್ಲಿ ಹೆಚ್ಚು ಬೇಡಿಕೆಯಿರುವ ಬ್ಯಾಂಕಿಂಗ್, ಹಣಕಾಸು ಸೇವೆಗಳು ಹಾಗೂ ವಿಮಾ ಕ್ಷೇತ್ರ (BFSI) ತಂತ್ರಜ್ಞಾನದಲ್ಲಿ ಪರಿಣಿತರಾಗುವ ಅವಕಾಶವನ್ನು…

By Dinamaana Kannada News

ಅತ್ಯಾಚಾರ ಪ್ರಕರಣ:ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ದಾವಣಗೆರೆ.ಜ.7; ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 45 ಸಾವಿರ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ–ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ,ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
Davanagere
ತಾಜಾ ಸುದ್ದಿ

ಪಾರದರ್ಶಕ ಆಡಳಿತ ನೀಡುವುದೇ ನನ್ನ ಧ್ಯೇಯ : ಶಾಸಕ ಬಿ ದೇವೇಂದ್ರಪ್ಪ

By Dinamaana Kannada News
Davanagere
ತಾಜಾ ಸುದ್ದಿ

ಜಯಂತಿ ಆಚರಣೆ ಮಾಡದೇ ಅಗೌರವ, ಬಂಜಾರ ಸಂಘದಿಂದ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?