Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ : ಜಲಸಿರಿ ಕೌಂಟರ್‌ನಲ್ಲಿ  ನೀರಿನ ಶುಲ್ಕ ಪಾವತಿಸಿ
ತಾಜಾ ಸುದ್ದಿ

ದಾವಣಗೆರೆ : ಜಲಸಿರಿ ಕೌಂಟರ್‌ನಲ್ಲಿ  ನೀರಿನ ಶುಲ್ಕ ಪಾವತಿಸಿ

Dinamaana Kannada News
Last updated: February 17, 2026 1:49 pm
Dinamaana Kannada News
Share
Davanagere
SHARE

ದಾವಣಗೆರೆ, ಫೆ.17 : ಜಲಸಿರಿ ನೀರಿನ ಪೈಪುಗಳ  ಮುಖಾಂತರ ನೀರನ್ನು ಸರಬರಾಜು ಮಾಡಲಾಗುತ್ತಿದ್ದು, ಸಾರ್ವಜನಿಕರು ತಮ್ಮ ಮನೆಯಲ್ಲಿರುವ ನೀರಿನ ತೊಟ್ಟಿಗಳಲ್ಲಿರುವ ಮಹಾನಗರ ಪಾಲಿಕೆಯಿಂದ ಈ ಹಿಂದೆ ನೀಡಲಾದ ನೀರಿನ ಪೈಪುಗಳಿಗೆ ಎಂಡ್ ಕ್ಯಾಪ್ ಹಾಕಿ ಸ್ಥಗಿತ ಗೊಳಿಸತಕ್ಕದ್ದು, ಇಲ್ಲವಾದಲ್ಲಿ ತಮ್ಮ ಗಮನಕ್ಕೆ ಬಾರದೆ ನೀರು ಹಳೆಯ ಪೈಪುಗಳ ಮುಖಾಂತರ ಹರಿದು ಹೋಗಿ ತಮ್ಮ ನೀರಿನ ಬಳಕೆ ಹೆಚ್ಚಾಗುವುದರಿಂದ ನೀರಿನ ಶುಲ್ಕವೂ ಹೆಚ್ಚಾಗುತ್ತದೆ.

ನೀರಿನ ಶುಲ್ಕದ ಬಿಲ್ಲುಗಳನ್ನು ನಿಗದಿತ ಅವಧಿಯಲ್ಲಿ ಮಹಾನಗರ ಪಾಲಿಕೆಯ ಆವರಣದಲ್ಲಿರುವ ಗ್ರಾಹಕರ ಸೇವಾ ಕೇಂದ್ರದಲ್ಲಿ ಅಥವಾ ಐಟಿಐ ಕಾಲೇಜು ಬಳಿಯ ನೀರಿನ ಟ್ಯಾಂಕ್ ಕೆಳಗಡೆ ಆಥವಾ ಆಶ್ರಯ ಆಸ್ಪತ್ರೆ ಪಕ್ಕದ ಮಹಾನಗರಪಾಲಿಕೆಯ ವಲಯ ಕಛೇರಿಯ ಜಲಸಿರಿ ಕೌಂಟರ್‌ನಲ್ಲಿ ನಗದು ರೂಪದಲ್ಲಿ ಪಾವತಿಸತಕ್ಕದ್ದು ಅಥವಾ ಆನ್ ಲೈನ್ www.Davangerewater.co.in ಮೂಲಕ ಹಾಗೂ phone-pay, Google-pay, Pay-TM ಅಥವಾ ಇತರೇ ಯುಪಿಐ ಗಳ ಮುಖಾಂತರ ಪಾವತಿಸಬಹುದಾಗಿರುತ್ತದೆ.

ನಿಗದಿತ ಸಮಯದಲ್ಲಿ ಪಾವತಿಸದೇ ಇದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು , ಜಲಸಿರಿ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ತೊಂದರೆ ಅಥವಾ ದೂರುಗಳಿದ್ದಲ್ಲಿ ಗ್ರಾಹಕರ ಸೇವಾ ಕೇಂದ್ರ ಸಂಖ್ಯೆ 9036544419 ಅನ್ನು ಸಂಪರ್ಕಿಸಿ ದೂರು ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read also : ದಾವಣಗೆರೆ:ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

TAGGED:Davanagere Newsdinamaana.comKannada Newsಕನ್ನಡ ಸುದ್ದಿಜಲಸಿರಿ ಕೌಂಟರ್‌ನಲ್ಲಿ  ನೀರಿನ ಶುಲ್ಕ ಪಾವತಿಸಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದಾವಣಗೆರೆ:ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
Next Article ದಾವಣಗೆರೆ ವಿಬಿಜಿ ರಾಮ್ ಜಿ ಯೋಜನೆ ಕೂಲಿ ಕಾರ್ಮಿಕರಿಗೆ ವರದಾನ:ಎಸ್.ವಿ.ರಾಮಚಂದ್ರ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕಾಂಗ್ರೆಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ : ಸಿಎಂ ಆಕ್ರೋಶ

ಬೆಂಗಳೂರು : ಚುನಾವಣಾ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ…

By Dinamaana Kannada News

ಪರಮಾಣು ಶಕ್ತಿ ಮೂಲಕ ವಿದ್ಯುತ್ ಉತ್ಪಾದನೆ ಸಾಮರ್ಥ್ಯದ ಬಗ್ಗೆ ಕೇಂದ್ರಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ/ನವದೆಹಲಿ: ಪರಮಾಣು ಶಕ್ತಿ ಮೂಲಕ ವಿದ್ಯುತ್ ಉತ್ಪಾದನೆ ಸಾಮರ್ಥ್ಯದ ವಿವರಗಳ ಕುರಿತು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಪ್ರಧಾನಮಂತ್ರಿಯವರಿಗೆ ಮಾಹಿತಿ…

By Dinamaana Kannada News

Crime news | ಬಸ್ ಸ್ಟಾಂಡನಲ್ಲಿ ಕಳ್ಳತನ : ಇಬ್ಬರು ಮಹಿಳೆಯರ ಬಂಧನ 

ದಾವಣಗೆರೆ : ಬಸ್ ಸ್ಟಾಂಡನಲ್ಲಿ ಕಳ್ಳತನ ಮಾಡುತ್ತಿದ್ದ ಅಂತರ ಜಿಲ್ಲಾ ಇಬ್ಬರು ಮಹಿಳೆಯರನ್ನು ಕೆಟಿಜೆ ನಗರ ಪೊಲೀಸರು  ಬಂಧಿಸಿ, ಸುಮಾರು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕರ್ನಾಟಕದಲ್ಲಿ ಪಾಸ್ ವಿಥೌಟ್ ಹಿಂದಿ ಕಾನೂನು ಜಾರಿಗೆ ಒತ್ತಾಯ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ವಿಬಿಜಿ ರಾಮ್ ಜಿ ಯೋಜನೆ ಕೂಲಿ ಕಾರ್ಮಿಕರಿಗೆ ವರದಾನ:ಎಸ್.ವಿ.ರಾಮಚಂದ್ರ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಿಢೀರ್ ನೆ ಕಾರ್ಮಿಕರ ವಜಾ‌:ವಿಂಡ್ ಫ್ಯಾನ್ ವಿರುದ್ದ  ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?