Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕರ್ನಾಟಕದಲ್ಲಿ ಪಾಸ್ ವಿಥೌಟ್ ಹಿಂದಿ ಕಾನೂನು ಜಾರಿಗೆ ಒತ್ತಾಯ
ತಾಜಾ ಸುದ್ದಿ

ಕರ್ನಾಟಕದಲ್ಲಿ ಪಾಸ್ ವಿಥೌಟ್ ಹಿಂದಿ ಕಾನೂನು ಜಾರಿಗೆ ಒತ್ತಾಯ

Dinamaana Kannada News
Last updated: February 17, 2026 5:18 pm
Dinamaana Kannada News
Share
Davanagere
SHARE
ಬೆಂಗಳೂರು : ಮಲ್ಲೇಶ್ವರಂ ನಲ್ಲಿರುವ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ನಿರ್ದೇಶಕರಿಗೆ ಹಿಂದಿ ಹೇರಿಕೆ ವಿರೋಧಿ ಕರ್ನಾಟಕ ಸಮಿತಿ ಸದಸ್ಯರು ಎಚ್ಚರಿಕೆ ಪತ್ರ ನೀಡಿದ್ದಾರೆ.
ದ್ರಾವಿಡ ಕನ್ನಡಿಗರು ಚಳುವಳಿಯ ಅಭಿ ಒಕ್ಕಲಿಗ ಎಚ್ಚರಿಕೆ ಪತ್ರ ಸಲ್ಲಿಸುವ ಸಂದರ್ಭದಲ್ಲಿ ಅಧಿಕಾರಿಗಳಿಗೆ ಒಂದು ವಾರ ಗಡುವು ನೀಡುತ್ತೇವೆ ಅಷ್ಟರ ಒಳಗೆ ನೀವು ಲಿಖಿತವಾಗಿ ಉತ್ತರಿಸಬೇಕು. ನಮ್ಮ ಬೇಡಿಕೆ ಬಿಹಾರದಲ್ಲಿ ಪಾಸ್ ವಿಥೌಟ್ ಇಂಗ್ಲಿಷ್ ಕಾನೂನಿರುವಂತೆ ಕರ್ನಾಟಕದಲ್ಲಿ ಪಾಸ್ ವಿಥೌಟ್ ಹಿಂದಿ ಕಾನೂನು ಈ ಕೂಡಲೇ ಬರಬೇಕು ಇಲ್ಲವಾದಲ್ಲಿ 2026 ಮಾರ್ಚ್ 30ರಂದು ನಡೆಯುವ ಎಸ್ ಎಸ್ ಎಲ್ ಸಿ ಹಿಂದಿ ಪರೀಕ್ಷೆ ಕೊಠಡಿಗೆ ರಾಜ್ಯಾದ್ಯಂತ ನುಗ್ಗಿ ಹಿಂದಿ ಪ್ರಶ್ನೆ ಪತ್ರಿಕೆಗಳನ್ನು ಹರಿದು ಹಾಕುತ್ತೇವೆ ಎಂದರು.
Read also : ವಿಬಿಜಿ ರಾಮ್ ಜಿ ಯೋಜನೆ ಕೂಲಿ ಕಾರ್ಮಿಕರಿಗೆ ವರದಾನ:ಎಸ್.ವಿ.ರಾಮಚಂದ್ರ
ಇದೇ ಸಂದರ್ಭದಲ್ಲಿ ಕರ್ನಾಟಕ ಕದಂಬ ಪಡೆಯ ಚೇತನ್   ಮಾತನಾಡಿ,  ಎರಡು ನುಡಿ ನೀತಿ ಜಾರಿ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯನವರು ಮೂರು ವರ್ಷ ಕಳೆದರೂ ಜಾರಿ ಮಾಡಿಲ್ಲ ಈ ಕೂಡಲೇ ಜಾರಿ ಮಾಡದಿದ್ದರೆ ಎಸ್ ಎಸ್ ಎಲ್ ಸಿ ಹಿಂದಿ ಪರೀಕ್ಷಾ ಕೊಠಡಿಗೆ ನುಗ್ಗಿ ಉಂಟಾಗುವ ಅವಾಂತರಕ್ಕೆ ನೇರವಾಗಿ ಮುಖ್ಯಮಂತ್ರಿಯ ಸಿದ್ರಾಮಯ್ಯನವರು ಕಾರಣರಾಗುತ್ತಾರೆ ಎಂದರು.
ಪ್ರಕಾಶ್ ಹೆಬ್ಬಳ್ಳಿ, ನಾಗೇಶ್ ಅರಳಕುಪ್ಪೆ, ಮಂಜು ಗಣಪತಿಪುರ , ರಘುನಂದನ್, ಸಚಿನ್ ಮತ್ತಿತರ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article ದಾವಣಗೆರೆ ವಿಬಿಜಿ ರಾಮ್ ಜಿ ಯೋಜನೆ ಕೂಲಿ ಕಾರ್ಮಿಕರಿಗೆ ವರದಾನ:ಎಸ್.ವಿ.ರಾಮಚಂದ್ರ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

ದಾವಣಗೆರೆ (Davanagere) ನಗರದಲ್ಲಿ ಶಾಲಾ ಮಕ್ಕಳನ್ನು ಆಟೋದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಕರೆದುಕೊಂಡು ಹೋಗುತ್ತಿದ್ದ ಆಟೋ ಚಾಲಕರಿಗೆ ಸಂಚಾರಿ ಪೊಲೀಸರು 20600…

By Dinamaana Kannada News

ಖಾಸಗಿ ಕಾಲೇಜುಗಳಿಗೆ ಪ್ರವೇಶ ಪಡೆದ ಎಸ್ಸಿ-ಎಸ್ಟಿ ಮಕ್ಕಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಿ

ದಾವಣಗೆರೆ: ರಾಜ್ಯದ ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಪಡೆದು ವಿದ್ಯಾಭ್ಯಾಸ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಹಾಸ್ಟೆಲ್…

By Dinamaana Kannada News

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ:ಹಸಿರೇ ಉಸಿರು|ಡಾ. ಡಿ. ಫ್ರಾನ್ಸಿಸ್

​ಪರಿಸರ ಸಂರಕ್ಷಣೆ ಎಂಬುದು ಕೇವಲ ಸರ್ಕಾರದ ಅಥವಾ ಕೆಲವು ಸಂಸ್ಥೆಗಳ ಜವಾಬ್ದಾರಿ ಮಾತ್ರವಲ್ಲ ; ಅದು ನಮ್ಮೆಲ್ಲರ ಅತಿದೊಡ್ಡ ಹೊಣೆಗಾರಿಕೆ.…

By Dinamaana Kannada News

You Might Also Like

ದಾವಣಗೆರೆ
ತಾಜಾ ಸುದ್ದಿ

ವಿಬಿಜಿ ರಾಮ್ ಜಿ ಯೋಜನೆ ಕೂಲಿ ಕಾರ್ಮಿಕರಿಗೆ ವರದಾನ:ಎಸ್.ವಿ.ರಾಮಚಂದ್ರ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ : ಜಲಸಿರಿ ಕೌಂಟರ್‌ನಲ್ಲಿ  ನೀರಿನ ಶುಲ್ಕ ಪಾವತಿಸಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಿಢೀರ್ ನೆ ಕಾರ್ಮಿಕರ ವಜಾ‌:ವಿಂಡ್ ಫ್ಯಾನ್ ವಿರುದ್ದ  ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?