Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಖಾಲಿ ಇರುವ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳಿಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ಖಾಲಿ ಇರುವ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳಿಗೆ ಅರ್ಜಿ ಆಹ್ವಾನ

Dinamaana Kannada News
Last updated: February 18, 2026 2:58 pm
Dinamaana Kannada News
Share
Applications invited
SHARE

ದಾವಣಗೆರೆ ಫೆ. 18 : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಖಾಲಿ ಇರುವ ಕರ್ನಾಟಕ ಒನ್ ಕೇಂದ್ರಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು (https://www.karnatakaone.gov.in/Public/Franchisee Terms)  ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಮಾರ್ಚ್ 2 ಕೊನೆಯದಿನವಾಗಿರುತ್ತದೆ.

ಖಾಲಿ ಇರುವ ನಗರ ಸ್ಥಳೀಯ ಸಂಸ್ಥೆಯ ಹೆಸರು: ದಾವಣಗೆರೆ ತಾಲ್ಲೂಕಿನ ದಾವಣಗೆರೆ- ಸಿಸಿ, ಹರಿಹರ ತಾಲ್ಲೂಕಿನ ಹರಿಹರ-ಸಿಎಂಸಿ, ಹೊನ್ನಾಳಿ ತಾಲ್ಲೂಕಿನ ಹೊನ್ನಾಳಿಯ-ಟಿಎಂಸಿ, ನ್ಯಾಮತಿ ತಾಲ್ಲೂಕಿನ ನ್ಯಾಮತಿ ಟಿಪಿ ಖಾಲಿ ಇರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ತಿಳಿಸಿದ್ದಾರೆ.

Read also : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಎಸ್‌ಎಸ್‌ ಸಿಎಂಗೆ ಮನವಿ

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Harihara ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಎಸ್‌ಎಸ್‌ ಸಿಎಂಗೆ ಮನವಿ
Next Article Davanagere ನಿಮ್ಮ ಮೇಲೆ ನಂಬಿಕೆ ಇಡಿ,ಕಠಿಣ ಸತ್ಯ ಎದುರಿಸಿ ಅವಕಾಶ ಸೃಷ್ಟಿಸಿಕೊಳ್ಳಬೇಕು : ಸೈಯದ್ ಖಾಲಿದ್ ಅಹ್ಮದ್ ಕರೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಬೆಂಗಳೂರು ಕಂದಾಯ ಆಡಳಿತವಿಭಾಗಮಟ್ಟದ ಸಂಪುಟಸಭೆ ದಾವಣಗೆರೆಯಲ್ಲಿ ನಡೆಸಲಿ : ಕಲ್ಲೇಶ್ ರಾಜ್ ಪಟೇಲ್

ದಾವಣಗೆರೆ (Davanagere): ಕರ್ನಾಟಕ ಸರ್ಕಾರದ ಬೆಂಗಳೂರು ಕಂದಾಯ ಆಡಳಿತವಿಭಾಗಮಟ್ಟದ ಸಂಪುಟಸಭೆ (ಕ್ಯಾಬಿನೆಟ್ ಮೀಟಿಂಗ್) ದಾವಣಗೆರೆಯಲ್ಲಿ ನಡೆಸಲಿ ಎಂದು ಕೆಪಿಸಿಸಿ ಸದಸ್ಯ…

By Dinamaana Kannada News

Davanagere | ಜಿಮ್ ಸ್ಥಾಪನೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ, ಸೆ.5  (Davanagere)  : 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟದಲ್ಲಿ…

By Dinamaana Kannada News

ಕರಾಟೆ ಸ್ಪರ್ಧೆ: ಈಶ್ವರಮ್ಮ ಶಾಲೆಯ ತರುಣ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ದಾವಣಗೆರೆ: ರಾಜ್ಯ ಮಟ್ಟದ 14 ವರ್ಷದ ವಯೋಮಿತಿಯ ಕರಾಟೆ ಸ್ಪರ್ಧೆಯಲ್ಲಿ ನಗರದ ಪಿ.ಜೆ.ಬಡಾವಣೆಯಲ್ಲಿರುವ ಈಶ್ವರಮ್ಮ ಹಿರಿಯ ಪ್ರಾಥಮಿಕ ಪ್ರೌಢಶಾಲೆಯ 8ನೇ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಿಮ್ಮ ಮೇಲೆ ನಂಬಿಕೆ ಇಡಿ,ಕಠಿಣ ಸತ್ಯ ಎದುರಿಸಿ ಅವಕಾಶ ಸೃಷ್ಟಿಸಿಕೊಳ್ಳಬೇಕು : ಸೈಯದ್ ಖಾಲಿದ್ ಅಹ್ಮದ್ ಕರೆ

By Dinamaana Kannada News
Harihara
ತಾಜಾ ಸುದ್ದಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಎಸ್‌ಎಸ್‌ ಸಿಎಂಗೆ ಮನವಿ

By Dinamaana Kannada News
Jagalore
ತಾಜಾ ಸುದ್ದಿ

ಜಗಳೂರು:ರಾಗಿಯ ನಂತರ ಶೇಂಗಾ ಬೆಳೆಗೆ ಒತ್ತು ನೀಡಿದ ರೈತರು

By Dinamaana Kannada News
World Theater Day
ತಾಜಾ ಸುದ್ದಿ

ರಂಗಭೂಮಿ ಕಲಾವಿದರಿಗೆ ಬಂಪರ್ ಆಫರ್: ದಾವಣಗೆರೆಯಲ್ಲಿ ರಾಜ್ಯಮಟ್ಟದ ಪೌರಾಣಿಕ ಏಕವ್ಯಕ್ತಿ ಪಾತ್ರಾಭಿನಯ ಸ್ಪರ್ಧೆ! 25,000 ರೂ. ಗೆಲ್ಲುವ ಸುವರ್ಣಾವಕಾಶ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?