Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದೇವಸ್ಥಾನದಿಂದ ದಂಪತಿಗೆ ಹೊರಗೆ ಕಳಿಸಿದ ಪ್ರಕರಣ : ತೀವ್ರವಾಗಿ ಖಂಡಿಸಿದ ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ಡಿ.ಹನುಂಮತಪ್ಪ
ತಾಜಾ ಸುದ್ದಿ

ದೇವಸ್ಥಾನದಿಂದ ದಂಪತಿಗೆ ಹೊರಗೆ ಕಳಿಸಿದ ಪ್ರಕರಣ : ತೀವ್ರವಾಗಿ ಖಂಡಿಸಿದ ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ಡಿ.ಹನುಂಮತಪ್ಪ

Dinamaana Kannada News
Last updated: February 22, 2026 2:40 pm
Dinamaana Kannada News
Share
Davanagere
SHARE

ಹರಿಹರ : ತುಮಕೂರು ಜಿಲ್ಲೆ, ತುರುವೇಕೆರೆ ತಾಲ್ಲೂಕಿನ ಗೋಣಿ ತುಮಕೂರು ಗ್ರಾಮದ ಆದಿಶಕ್ತಿ ಅರಸಮ್ಮ ದೇವಾಲಯ ಪ್ರವೇಶಿಸಿದ್ದ ಪ.ಜಾತಿಗೆ ಸೇರಿದ ನವ ದಂಪತಿಗೆ ಹೊರಗೆ ಕಳಿಸಿದ ಘಟನೆಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪಸ್ಥಾಪಿತ) ಜಿಲ್ಲಾ ಸಂಚಾಲಕ ಡಿ.ಹನುಂಮತಪ್ಪ ಖಂಡಿಸಿದ್ದಾರೆ.

ಗೋಣಿ ತುಮಕೂರು ಗ್ರಾಮದಂತೆಯೆ ರಾಜ್ಯದ ಬಹುತೇಕ ಗ್ರಾಮಗಳಲ್ಲಿ ಈಗಲೂ ಅಮಾನವೀಯ ಅಸ್ಪೃಷ್ಯತೆ ಜಾರಿಯಲ್ಲಿದೆ.ಕ್ಷೌರ ಮಾಡಿಸಲು, ಹೋಟಲ್,ದೇವಸ್ಥಾನಗಳಲ್ಲಿ ಪ್ರವೇಶಿಸಲು ಈಗಲೂ ಬಿಡದಿರುವುದು ಸಂವಿ ಧಾನಕ್ಕೆ ಅಪಚಾರ ಬಗೆದಂತೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಿಂದು ನಾವೆಲ್ಲಾ ಒಂದು, ಹಿಂದೂಗಳ ರಕ್ಷಣೆ, ಗೋ ರಕ್ಷಣೆ ಎಂದು ವೀರಾವೇಷದಿಂದ ಚೀರಾಡುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಭಜರಂಗ ದಳ, ಹಿಂದೂ ಜಾಗರಣ ವೇದಿಕೆ, ವಿಶ್ವ ಹಿಂದೂ ಪರಿಷತ್, ಬಿಜೆಪಿ ಮುಖಂಡರು ಈ ಪ್ರಕರಣ ಕುರಿತು ಮಾತನಾಡಬೇಕೆಂದು ಅವರು ಆಗ್ರಹಿಸಿದ್ದಾರೆ.

ಕಲ್ಲಡ್ಕ ಪ್ರಭಾಕರ ಭಟ್, ಪ್ರತಾಪ ಸಿಂಹ, ಸಿ.ಟಿ.ರವಿ ಸೇರಿದಂತೆ ರಾಜ್ಯದಲ್ಲಿ ಹಿಂದು ಸಮುದಾಯದ ರಕ್ಷಕರಂತೆ ಬಿಂಬಿಸಿಕೊಂಡಿರುವ ಸಂಘ ಪರಿವಾರದ ಮುಖಂಡರು ಕೂಡಲೆ ಗೋಣಿ ತುಮಕೂರು ಗ್ರಾಮಕ್ಕೆ ಆಗಮಿಸಿ ಅಸ್ಪೃಷ್ಯತೆ ಆಚರಣೆ ಮಾಡಬಾರದು ಹಿಂದುಗಳೆಲ್ಲ ಒಂದು ಎಂದು ಸವರ್ಣೀಯರಿಗೆ ಮನವರಿಕೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ :  ಜಗಳೂರು|ಪ್ರತಿಯೊಂದು ಗ್ರಾಮದಲ್ಲಿಯೂ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಿ:ಎಂ.ಡಿ.ಕೀರ್ತಿಕುಮಾರ್ ಸಲಹೆ

ವಿವಿಧ ಧರ್ಮೀಯರ ನಡುವೆ ಕಲಹವನ್ನುಂಟು ಮಾಡಲು, ಪೊಲೀಸರ ಗುಂಡಿಗೆ ಎದೆ ಕೊಡಲು ಮಾತ್ರ ದಲಿತ, ಹಿಂದುಳಿದ ವರ್ಗಗಳ ಕಾರ್ಯಕರ್ತರು, ಮುಖಂಡರನ್ನು ಸಂಘ ಪರಿವಾರದವರು ಬಳಸುತ್ತಾರೆಯೆ ಹೊರತು ಸಮಾಜದಲ್ಲಿ ಸಮಾನವಾಗಿ ಬದುಕುವ ಹಕ್ಕನ್ನು ನೀಡುವುದಿಲ್ಲ ಎಂಬುದನ್ನು ಆ ವರ್ಗದ ಮುಖಂಡರು ಅರಿಯಬೇಕಾಗಿದೆ ಎಂದು ತಿಳಿಸಿದ್ದಾರೆ.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಜಗಳೂರು|ಪ್ರತಿಯೊಂದು ಗ್ರಾಮದಲ್ಲಿಯೂ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಿ:ಎಂ.ಡಿ.ಕೀರ್ತಿಕುಮಾರ್ ಸಲಹೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮಣ್ಣಿನ ಘಮಲು ಹಚ್ಚಿಕೊಂಡು ಬರೆಯುವ ಕವಿ – ಮೇಟಿ ಕೊಟ್ರಪ್ಪ

Kannada News | Dinamaanada Hemme  | Dinamaana.com | 04-07-2024 ಕವಿತೆಗಳನ್ನು ಓದಿದಾಗ ಮನಸ್ಸು ಅಭಿಮಾನದಿಂದ ತುಂಬಿದೆ.. ಒಬ್ಬ…

By Dinamaana Kannada News

ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ವಿಶೇಷವಾಗಿ ಶಿವರಾತ್ರಿ ಹಬ್ಬ ಆಚರಣೆ

ದಾವಣಗೆರೆ, ಮಾ. 7- ಮಹಾಶಿವರಾತ್ರಿ ಹಬ್ಬವನ್ನು ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ವಿಶಿಷ್ಟವಾಗಿ ಆಚರಿಸುತ್ತಿದೆ. ಈಶ್ವರೀಯ ವಿಶ್ವವಿದ್ಯಾಲಯವು ದಾವಣಗೆರೆ ಮತ್ತು…

By Dinamaana Kannada News

ಸಣ್ಣ ಕರುಳಿನ ರಕ್ತಸ್ರಾವಕ್ಕೆ ಯಶಸ್ವಿ ಶಸ್ತ್ರಚಿಕಿತ್ಸೆ : ದಾವಣಗೆರೆ ನಂಜಪ್ಪ ಆಸ್ಪತ್ರೆಯ ಮತ್ತೊಂದು ಸಾಧನೆ

ದಾವಣಗೆರೆ: ನಂಜಪ್ಪ ಆಸ್ಪತ್ರೆಯಲ್ಲಿ ರೋಗಿಗೆ ಸಣ್ಣ ಕರುಳಿನಲ್ಲಿ ಉಂಟಾದ ಅತಿ ಅಪರೂಪದ ರಕ್ತಸ್ರಾವವನ್ನು ಆಧುನಿಕ ತಂತ್ರಜ್ಞಾನವಾದ ಕ್ಯಾಪ್ಸುಲ್ ಎಂಡೋಸ್ಕೋಪಿ ಕಾರ್ಯವಿಧಾನದಿಂದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಜಗಳೂರು|ಪ್ರತಿಯೊಂದು ಗ್ರಾಮದಲ್ಲಿಯೂ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಿ:ಎಂ.ಡಿ.ಕೀರ್ತಿಕುಮಾರ್ ಸಲಹೆ

By Dinamaana Kannada News
Davanagere
ತಾಜಾ ಸುದ್ದಿ

ಉದ್ಯೋಗದ ದಾರಿ ತೆರೆಯುವ ಉದ್ಯೋಗ ಮೇಳ

By Dinamaana Kannada News
jagalore
ತಾಜಾ ಸುದ್ದಿ

ರಸ್ತೆ ವಿಸ್ತರಣೆ ಗೊಂದಲ ನಿವಾರಿಸಿ,ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಒತ್ತು ನೀಡಿ : ಎಸ್.ವಿ.ರಾಮಚಂದ್ರ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ಪ್ರತಿಭೆ ಅನಾವರಣಕ್ಕೆ ವಾರ್ಷಿಕೋತ್ಸವ ವೇದಿಕೆ : ಶಾಸಕ ಬಿ.ಪಿ. ಹರೀಶ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?