Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕೆರೆಯನ್ನು ಮಕ್ಕಳಂತೆ ರಕ್ಷಿಸಿ : ಉಜ್ಜಯಿನಿ ಪೀಠದ ಶ್ರೀಮದ್ ಉಜ್ಜಯಿನಿ ಶ್ರೀಗಳು
ತಾಜಾ ಸುದ್ದಿ

ಕೆರೆಯನ್ನು ಮಕ್ಕಳಂತೆ ರಕ್ಷಿಸಿ : ಉಜ್ಜಯಿನಿ ಪೀಠದ ಶ್ರೀಮದ್ ಉಜ್ಜಯಿನಿ ಶ್ರೀಗಳು

Dinamaana Kannada News
Last updated: February 23, 2026 1:57 pm
Dinamaana Kannada News
Share
Davanagere
SHARE

ಜಗಳೂರು: ಗ್ರಾಮೀಣ ಜನರ ಜೀವನಾಡಿಯಾಗಿರುವಂತಹ ಕೆರೆಗಳು ತುಂಬುವುದರಿಂದ ಅಂತರ್ಜಲ ಅಭಿವೃದ್ಧಿ ಯಾಗುವುದರೊಂದಿಗೆ ಜಲಚರ ಪ್ರಾಣಿಗಳಿಗೂ ಮತ್ತು ಜನಜಾನುವಾರುಗಳಿಗೂ ನೀರು ದೊರೆಯುತ್ತಾದೆ. ಕೆರೆಯನ್ನು ತಮ್ಮ ಮಕ್ಕಳೇ ಎಂದು ರಕ್ಷಿಸಬೇಕು ಎಂದು ಉಜ್ಜಯಿನಿ ಪೀಠದ ಶ್ರೀಮದ್ ಉಜ್ಜಯಿನಿ ಸದ್ದರ್ಮ ಸಿಂಹಾಸನಾದೀಶ್ವರರಾದ  ರಾಜ ದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳು ಗ್ರಾಮಸ್ಥರಿಗೆ ಸಲಹೆ ನೀಡಿದರು.

ಸೋಮವಾರ ತಾಲೂಕಿನ ಮೂಡಲ ಮಾಚಿಕೆರೆ ಗ್ರಾಮದ ಕೆರೆಗೆ ಬಾಗಿನ ಅರ್ಪಿಸಿ ನಂತರ ಆಶೀರ್ವಚನ ನೀಡಿದವರು,

ಜಗಳೂರು ತಾಲೂಕು ಅತಿ ಹಿಂದುಳಿದ ಪ್ರದೇಶವಾಗಿದ್ದು ಕುಡಿಯಲು ನೀರು ಸಹ ದೊರೆಯುತ್ತಿರಲಿಲ್ಲ ಈಗ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಯಡಿಕೆರೆಗಳಿಗೆ ನೀರು ಹರಿದು ಬರುತ್ತಿದ್ದು ಕೆಲ ಕೆರೆಗಳು ತುಂಬಿವೆ. ಇದರಿಂದ ಅಂತರ್ಜಲ ವೃದ್ಧಿ ಆಗುತ್ತಿದ್ದು ಪಾಳು ಬಿದ್ದ ಬೋರ್ವೆಲ್ ಗಳಲ್ಲಿಯೂ ಸಹ ನೀರು ಹುಕ್ಕುತ್ತಿವೆ. ನೀರು ಮನುಷ್ಯನಿಗೆ ಅತಿ ಮುಖ್ಯವಾದ ದ್ರವವಾಗಿದ್ದು ಇದನ್ನು , ಹಿತಮಿತವಾಗಿ ಬಳಕೆ ಮಾಡಿಕೊಳ್ಳಬೇಕು.

ಗ್ರಾಮಕ್ಕೊಂದು ಕೆರೆಯನ್ನು ನಿರ್ಮಿಸುವುದರ ಉದ್ದೇಶ ಈ ಭಾಗದ ಜನ ಜಾನುವಾರುಗಳಿಗೆ ನೀರು ದೊರೆಯುವುದರೊಂದಿಗೆ ಅಂತರ್ಜಲ ಅಭಿವೃದ್ಧಿ ಯಾಗಿ ರೈತರ ಬಾಳು ಹಸನಾಗಲಿದೆ ಉಜ್ಜಯಿನಿ ಪೀಠಕ್ಕೂ ಬರದ ನಾಡ ಜಗಳವರೆಗೂ ಅವಿನಾಭಾವ ಸಂಬಂಧವಿದ್ದು ತಾಲೂಕಿನಲ್ಲಿ ಸಾವಿರಾರು ಮಂದಿ ಮಠದ ಭಕ್ತರಿದ್ದು ಅವರ ಕರೆಯ ಮೇರೆಗೆ ತಾಲೂಕಿನಲ್ಲಿ ನಡೆಯುವಂತಹ ಕಾರ್ಯಕ್ರಮಗಳಿಗೆ ಭಾಗವಹಿಸುತ್ತೇವೆ ಎಂದರು.

ಮನುಷ್ಯನಾಗಿ ಹುಟ್ಟಿದ ಮೇಲೆ ನಾವೆಲ್ಲರೂ ಶ್ರಮಜೀವಿಗಳಾಗಿ ಬದುಕಬೇಕು ಶ್ರಮದಲ್ಲಿ ದೊರೆಯುವ ಅಲ್ಪ ಪ್ರಮಾಣವಾದರೂ ದಾನ ಮಾಡುವಂತಹ ಗುಣಗಳನ್ನು ಮೈಗೂಡಿಸಿಕೊಳ್ಳಬೇಕಾಗಿದೆ ಏಕೆಂದರೆ ಉಳ್ಳವರು ಇಲ್ಲದವರಿಗೆ ದಾನ ಮಾಡಿದರೆ ದೇವರಿಗೆ ಸಮರ್ಪಿಸಿದಂತಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯವು  ಮದ್ಯಪಾನ ಧೂಮಪಾನ, ತಂಬಾಕು ಸೇವನೆ ಸೇರಿದಂತೆ ಮೊಬೈಲ್ ಗೆ ದಾಸರಾಗುತ್ತಿದ್ದು ತಮ್ಮ ಅಮೂಲ್ಯವಾದ ಜೀವನವನ್ನು ಹಾಳು  ಮಾಡಿಕೊಳ್ಳುತ್ತಿದ್ದಾರೆ ಈಗಲಾದರೂ ಯುವ ಸಮುದಾಯವು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಜೀವನ ಕಷ್ಟಕರವಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ : ಉದ್ಯೋಗ ಮೇಳ|ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ:ಡಾ.ಪ್ರಭಾ ಮಲ್ಲಿಕಾರ್ಜುನ್

ಬಸವೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷ ದಳಪತಿ ವೀರಣ್ಣ,  ವಿಎಸ್ಎಸ್ನ  ಮಾಜಿ ಅಧ್ಯಕ್ಷರಾದ  ಮಂಜುನಾಥ್, ನಿವೃತ್ತ ಮುಖ್ಯೋಪಾಧ್ಯಾಯ ಚನ್ನಬಸಪ್ಪ , ಮುಖಂಡರುಗಳಾದ ತಿಪ್ಪೇಸ್ವಾಮಿ ಬಸವರಾಜ್, ಶರಣಪ್ಪ ,ಜಯಣ್ಣ ಚಂದ್ರಪ್ಪ,, ತಿಪ್ಪೇಸ್ವಾಮಿ ,ಪ್ರಕಾಶ್,  ನಿಂಗಪ್ಪ, ಈಶ್ವರಪ್ಪ ,ಬಸವರಾಜಪ್ಪ, ಪ್ರಕಾಶ್ ,ಗಂಗಮ್ಮ ಅಂಗಡಿ, ರತ್ನಮ್ಮ ,ಅನಿತಾ ಗಂಗಾ ,ಸೌಭಾಗ್ಯಮ್ಮ , ಮಹಾಂತೇಶ್, ಮನು ಸೇರಿದಂತೆ ಮತ್ತಿತರರು ಹಾಜರಿದ್ದರು.

ಕೆರೆಗಳಲ್ಲಿ ಒಂದು ಬೊಗಸೆ ನೀರು ದೊರೆಯದಂತಹ ಸ್ಥಿತಿ ತಾಲೂಕಿನಲ್ಲಿ ಈ ಹಿಂದೆ ಇತ್ತು ಈಗ ಕೆರೆಗಳು ತುಂಬಿ ಹರಿದು ಹೋಗುತ್ತಿವೆ ಇದರ ಅರ್ಥ ಭಗವಂತನ ಆಶೀರ್ವಾದವಿದ್ದರೆ ಸಕಲವೂ ದೊರೆಯಲಿದೆ ಎಂಬುದಾಗಿದೆ ಹಾಗಾಗಿ ಗ್ರಾಮಸ್ಥರು ಕೆರೆಗಳನ್ನು ರಕ್ಷಿಸಿ ಉಳಿಸಿ ಬೆಳೆಸುವಂತಹ ಕೆಲಸವನ್ನು ಮಾಡಬೇಕಾಗಿದೆ.

ಉಜ್ಜಯಿನಿ ಪೀಠದ ಶ್ರೀಮದ್ ಉಜ್ಜಯಿನಿ ಸದ್ದರ್ಮಸಿಂಹಾಸನಾದೀಶ್ವರರಾದ  ರಾಜ ದೇಶಿ ಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳು

TAGGED:Davanagere Newsdinamaana.comKannada Newsಉಜ್ಜಯಿನಿ ಶ್ರೀಗಳುಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಉದ್ಯೋಗ ಮೇಳ|ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ:ಡಾ.ಪ್ರಭಾ ಮಲ್ಲಿಕಾರ್ಜುನ್
Next Article jagalore ಜಗಳೂರು|ಬಂಗಾರಿ ಗುಡ್ಡದ ಬಸವೇಶ್ವರ ಸ್ವಾಮಿಯ ನೂತನ ರಥೋತ್ಸವ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸಂಧಿವಾತ ನಿರ್ಲಕ್ಷ್ಯಸಿದರೆ ಗಂಭೀರ ಸಮಸ್ಯೆ: ಡಾ.ದೀಪ್ತಿ ಅಗರವಾಲ್‌

ದಾವಣಗೆರೆ : ಭಾರತದಲ್ಲಿ ಲಕ್ಷಾಂತರ ಜನರು ಸಂಧಿವಾತದಿಂದ ಬಳಲುತ್ತಿದ್ದಾರೆ. ಈ ಕಾಯಿಲೆಗೆ ವಯಸ್ಸಿನ ಭೇದವಿಲ್ಲ. ಬಹುಪಾಲು ಜನರು ಇದನ್ನು ವಯಸ್ಸಾದಾಗ…

By Dinamaana Kannada News

ಹೊರ ಗುತ್ತಿಗೆ ಪದ್ಧತಿ ರದ್ದುಗೊಳಿಸಲು ಶಾಸಕ ಕೆ.ಎಸ್.ಬಸವಂತಪ್ಪ ಆಗ್ರಹ

ದಾವಣಗೆರೆ:   ದಾವಣಗೆರೆ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಡಿ ದರ್ಜೆ ನೌಕರರಿಗೆ ಗುತ್ತಿಗೆದಾರರು…

By Dinamaana Kannada News

ನೀರ್ಥಡಿ ಗ್ರಾಮ ಪ್ರವಾಸಿ ತಾಣವಾಗಲಿ : ಶಾಸಕ ಕೆ.ಎಸ್.ಬಸವಂತಪ್ಪ 

ದಾವಣಗೆರೆ (Davangere): ಮದಕರಿ ನಾಯಕನ ಆಳ್ವಿಕೆಯ ಕಾಲದಲ್ಲಿ ನಿರ್ಮಾಣಗೊಂಡಿರುವ ಐತಿಹಾಸಿಕ ಶ್ರೀರಂಗನಾಥಸ್ವಾಮಿ ದೇವಸ್ಥಾನ ಇದ್ದು, ಪ್ರವಾಸಿ ತಾಣವಾಗಬೇಕಿದೆ ಎಂದು ಶಾಸಕ…

By Dinamaana Kannada News

You Might Also Like

jagalore
ತಾಜಾ ಸುದ್ದಿ

ಜಗಳೂರು|ಬಂಗಾರಿ ಗುಡ್ಡದ ಬಸವೇಶ್ವರ ಸ್ವಾಮಿಯ ನೂತನ ರಥೋತ್ಸವ

By Dinamaana Kannada News
Davanagere
ತಾಜಾ ಸುದ್ದಿ

ಉದ್ಯೋಗ ಮೇಳ|ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ:ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

9 ನೇ ತರಗತಿ ವಿದ್ಯಾರ್ಥಿ ಮುಜಮಿಲ್ ಹೃದಯಘಾತದಿಂದ ಮೃತ

By Dinamaana Kannada News
Davanagere
ತಾಜಾ ಸುದ್ದಿ

ದೇವಸ್ಥಾನದಿಂದ ದಂಪತಿಗೆ ಹೊರಗೆ ಕಳಿಸಿದ ಪ್ರಕರಣ : ತೀವ್ರವಾಗಿ ಖಂಡಿಸಿದ ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ಡಿ.ಹನುಂಮತಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?